ಹುಬ್ಬಳ್ಳಿ

ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಪ್ರಕರಣ: ಆರೋಪಿ ವಿಶ್ವನಾಥ್ ದಾವಣಗೆರೆಯಲ್ಲಿ ಬಂಧನ

ಹುಬ್ಬಳ್ಳಿ/ದಾವಣಗೆರೆ: ಪ್ರೀತಿ ನಿರಾಕರಿಸಿದ ಕಾರಣಕ್ಕೆ ಮನೆಯೊಳಗೆ ನುಗ್ಗಿ ಮಲಗಿದ್ದಲ್ಲೇ ಯುವತಿಯನ್ನು ಹತ್ಯೆ ಮಾಡಿದ ಆರೋಪಿಯನ್ನು ಹುಬ್ಬಳ್ಳಿ-ಧಾರವಾಡ ನಗರ ಪೊಲೀಸರು ದಾವಣಗೆರೆಯಲ್ಲಿ ಬಂಧಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಪ್ರಕರಣ: ಆರೋಪಿ ವಿಶ್ವನಾಥ್ ದಾವಣಗೆರೆಯಲ್ಲಿ ಬಂಧನ Read More »

ಕರ್ನಾಟಕಕ್ಕೆ ಯೋಗಿ ಆದಿತ್ಯನಾಥ್ ಅವರಂತಹ ಸಿಎಂ ಬೇಕಿದೆ: ನೇಹಾ ಹಿರೇಮಠ್ ತಂದೆ ಹೇಳಿಕೆ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಳೆದ ತಿಂಗಳು ನೇಹಾ ಪಾಟೀಲ್ ಕೊಲೆ ಕೇಸ್ ಮಾಸುವ ಮುನ್ನವೇ ಅದೇ ಮಾದರಿಯಲ್ಲಿ ಹುಬ್ಬಳ್ಳಿಯಲ್ಲಿ ಮತ್ತೊಂದು ಯುವತಿಯ ಹತ್ಯೆಯಾಗಿದೆ. ಹುಬ್ಬಳ್ಳಿಯ ದಾಜಿಬಾನಪೇಟೆ ಸಮೀಪದ ವೀರಾಪುರ ಓಣಿಯಲ್ಲಿ ನಿನ್ನೆ ಬುಧವಾರ ಬೆಳಗ್ಗೆ ೨೦ ರ‍್ಷದ ಯುವತಿಯನ್ನು ೨೨ ರ‍್ಷದ ಯುವಕನೊಬ್ಬ ಕೊಲೆ ಮಾಡಿದ್ದಾನೆ. ಆರೋಪಿ ವಿಶ್ವನಾಥ್ ಅಲಿಯಾಸ್ ಗಿರೀಶ್ ಸಾವಂತ್ ಎಂಬಾತ ಅಂಜಲಿ ಅಂಬಿಗರ ಮನೆಯಲ್ಲಿ ಯುವತಿ ಮೇಲೆ ಹಲ್ಲೆ ನಡೆಸಿ, ಪದೇ ಪದೇ ಚಾಕುವಿನಿಂದ ಇರಿದು ಕತ್ತು ಸೀಳಿ ಪರಾರಿಯಾಗಿದ್ದಾರೆ. ಇದು ಭಾರೀ ಸುದ್ದಿ

ಕರ್ನಾಟಕಕ್ಕೆ ಯೋಗಿ ಆದಿತ್ಯನಾಥ್ ಅವರಂತಹ ಸಿಎಂ ಬೇಕಿದೆ: ನೇಹಾ ಹಿರೇಮಠ್ ತಂದೆ ಹೇಳಿಕೆ Read More »

ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ ಯುವತಿಯನ್ನು ಮಲಗಿದ್ದಲ್ಲೇ  ಬರ್ಬರವಾಗಿಹತ್ಯೆಗೈದ ಯುವಕ!

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಮತ್ತೊಂದು ಘಟನೆ ನಡೆದಿದೆ. ಇಂದು ಬುಧವಾರ ನಸುಕಿನ ಜಾವ ನಿದ್ದೆಯಲ್ಲಿದ್ದ ಯುವತಿಯನ್ನು ವ್ಯಕ್ತಿಯೊಬ್ಬ ಚೂರಿಯಿಂದ ಇರಿದು ರ್ಬಾರವಾಗಿ ಹತ್ಯೆ ಮಾಡಿದ ಘಟನೆ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ವೀರಾಪುರ ಓಣಿಯಲ್ಲಿ ನಡೆದಿದೆ.

ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ ಯುವತಿಯನ್ನು ಮಲಗಿದ್ದಲ್ಲೇ  ಬರ್ಬರವಾಗಿಹತ್ಯೆಗೈದ ಯುವಕ! Read More »

ದೇಶಾದ್ಯಂತ ಹಿಂದೂ ಜನಸಂಖ್ಯೆ ಕಡಿಮೆಯಾಗುತ್ತಿದೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಳವಳ

ಹುಬ್ಬಳ್ಳಿ: ದೇಶದಲ್ಲಿ ಹಿಂದೂಗಳ ಜನಸಂಖ್ಯೆ ಕಡಿಮೆಯಾಗುತ್ತಿರುವ ಬಗ್ಗೆ ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಖಾತೆ ಸಚಿವ ಪ್ರಲ್ಹಾದ ಜೋಶಿ ಕಳವಳ ವ್ಯಕ್ತಪಡಿಸಿದ್ದಾರೆ. ಇದು ಆತಂಕಕಾರಿ ಬೆಳವಣಿಗೆಯಾಗಿದೆ, ಕೇಂದ್ರ ಮತ್ತು ರಾಜ್ಯ ರ್ಕಾ ರಗಳು ಗಮನಹರಿಸಿ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ದೇಶಾದ್ಯಂತ ಹಿಂದೂ ಜನಸಂಖ್ಯೆ ಕಡಿಮೆಯಾಗುತ್ತಿದೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಳವಳ Read More »

‘ಚುನಾವಣೆಯೇ ಹಬ್ಬ’: 180 ಜನರಿರುವ ಈ ಕುಟುಂಬದಲ್ಲಿ ಇದ್ದಾರೆ ಬರೋಬ್ಬರಿ 96 ಮತದಾರರು!

ಹುಬ್ಬಳ್ಳಿ: ಇಲ್ಲಿನ ಕುಟುಂಬವೊಂದರಲ್ಲಿ 96 ಮತದಾರರು ಇದ್ದಾರೆ! ಹೌದು, ಧಾರವಾಡ ಜಿಲ್ಲೆಯ ನೂಲ್ವಿ ಗ್ರಾಮದ ಕೊಪ್ಪದ ಕುಟುಂಬವನ್ನು ಯಾವ ರಾಜಕೀಯ ಪಕ್ಷವೂ ಕಡೆಗಣಿಸಲು ಸಾಧ್ಯವಿಲ್ಲ. ಏಕೆಂದರೆ, 180 ಸದಸ್ಯರ ಈ ಬೃಹತ್ ಕುಟುಂಬವು 96 ರ್ಹಿ ಮತದಾರರನ್ನು ಒಳಗೊಂಡಿದೆ.

‘ಚುನಾವಣೆಯೇ ಹಬ್ಬ’: 180 ಜನರಿರುವ ಈ ಕುಟುಂಬದಲ್ಲಿ ಇದ್ದಾರೆ ಬರೋಬ್ಬರಿ 96 ಮತದಾರರು! Read More »

ರಾಜ್ಯದಲ್ಲಿ ‘ಲವ್ ಜಿಹಾದ್’ ಹೆಚ್ಚುತ್ತಿದ್ದು, ಎಸ್‌ಐಟಿ ರಚಿಸಿ: ಸರ್ಕಾರಕ್ಕೆಸಿಟಿ ರವಿ ಆಗ್ರಹ

ಹುಬ್ಬಳ್ಳಿ: ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿದ್ದು, ರ್ಕಾ ರ ಎಸ್ಐಟಿ ತನಿಖೆ ನಡೆಸಬೇಕು ಎಂದು ಬಿಜೆಪಿ ಶನಿವಾರ ಆಗ್ರಹಿಸಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು, ರ್ನಾ ಟಕ ಕೇರಳದ ಹಾದಿಯಲ್ಲಿ ಸಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲಿ ‘ಲವ್ ಜಿಹಾದ್’ ಹೆಚ್ಚುತ್ತಿದ್ದು, ಎಸ್‌ಐಟಿ ರಚಿಸಿ: ಸರ್ಕಾರಕ್ಕೆಸಿಟಿ ರವಿ ಆಗ್ರಹ Read More »

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ:ಜೆಡಿಎಸ್-ಬಿಜೆಪಿ ಮೈತ್ರಿಗೆ ತೊಂದರೆಯಿಲ್ಲ; ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಿಂದ ಜೆಡಿಎಸ್- ಬಿಜೆಪಿ ಮೈತ್ರಿಗೆ ಯಾವುದೇ ತೊಂದರೆಯಿಲ್ಲ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ:ಜೆಡಿಎಸ್-ಬಿಜೆಪಿ ಮೈತ್ರಿಗೆ ತೊಂದರೆಯಿಲ್ಲ; ಪ್ರಹ್ಲಾದ್ ಜೋಶಿ Read More »

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ಪ್ರತೀ ವರ್ಷ ಮಹಿಳಾ ಯಜಮಾನಿಯ ಖಾತೆಗೆ ಒಂದು ಲಕ್ಷ ರೂಪಾಯಿ ಜಮೆ ಆಗತ್ತೆ. ಇಡೀ ದೇಶದ ರೈತರ ಸಾಲ ಮನ್ನಾ ಆಗತ್ತೆ: ಸಿ.ಎಂ.ಸಿದ್ದರಾಮಯ್ಯ

ಚಿಕ್ಕೋಡಿ: ಪ್ರತಿ ಬಾರಿ ರಾಜ್ಯಕ್ಕೆ ಬಂದಾಗಲೆಲ್ಲಾ ಮೋದಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ. ಹೆಣ್ಣುಮಕ್ಕಳ ತಾಳಿ, ಕೈಬಳೆ ಬಗ್ಗೆ ಸುಳ್ಳು ಹೇಳ್ಕೊಂಡು ತಿರುಗೋ ಮೋದಿಯಿಂದ ಪ್ರಧಾನಿ ಹುದ್ದೆಗೆ ಮರ್ಯಾದೆ ಬರಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ಪ್ರತೀ ವರ್ಷ ಮಹಿಳಾ ಯಜಮಾನಿಯ ಖಾತೆಗೆ ಒಂದು ಲಕ್ಷ ರೂಪಾಯಿ ಜಮೆ ಆಗತ್ತೆ. ಇಡೀ ದೇಶದ ರೈತರ ಸಾಲ ಮನ್ನಾ ಆಗತ್ತೆ: ಸಿ.ಎಂ.ಸಿದ್ದರಾಮಯ್ಯ Read More »

ಅತೀ ಶ್ರೀಮಂತ ಉದ್ಯಮಿಗಳ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ ಮೋದಿಯವರಿಂದ ಹುಬ್ಬಳ್ಳಿ-ಧಾರವಾಡ ಜನಕ್ಕೆ ಏನು ಸಿಕ್ತು: ಸಿ.ಎಂ ಪ್ರಶ್ನೆ

ಶಿಗ್ಗಾಂವ್: ರಾಜ್ಯದ ಜನರ ತೆರಿಗೆ ಹಣಕ್ಕೆ ಕೇಂದ್ರದಿಂದ ಆದ ದ್ರೋಹವನ್ನು ಸಮರ್ಥಿಸಿದ ಪ್ರಹ್ಲಾದ್ ಜೋಶಿಯನ್ನು ಈ ಬಾರಿ ಸೋಲಿಸಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಹುಬ್ಬಳ್ಳಿ ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಹಸೂಟಿ ಪರವಾಗಿ ಪ್ರಜಾಧ್ವನಿ-2 ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದರು.

ಅತೀ ಶ್ರೀಮಂತ ಉದ್ಯಮಿಗಳ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ ಮೋದಿಯವರಿಂದ ಹುಬ್ಬಳ್ಳಿ-ಧಾರವಾಡ ಜನಕ್ಕೆ ಏನು ಸಿಕ್ತು: ಸಿ.ಎಂ ಪ್ರಶ್ನೆ Read More »

ಹುಬ್ಬಳ್ಳಿ ನೇಹಾ ಹತ್ಯೆ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ

ಶಿವಮೊಗ್ಗ: ಹುಬ್ಬಳ್ಳಿಯ ಎಂಸಿಎ ವಿದ್ಯರ್ಥಿ್ನಿ ನೇಹಾ ಹಿರೇಮಠ ಪ್ರಕರಣದ ತನಿಖೆಯನ್ನು ಅಪರಾಧ ತನಿಖಾ ಇಲಾಖೆಗೆ ವಹಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೃತ ವಿದ್ಯರ್ಥಿರನಿ ನೇಹಾ ಕೊಲೆಗೆ ಸೂಕ್ತ ನ್ಯಾಯ ದೊರಕಿಸಬೇಕು. ತ್ವರಿತಗತಿಯಲ್ಲಿ ನ್ಯಾಯ ದೊರಕಿಸಿಕೊಡಲು ರ್ಕಾ ರ ಸಿಐಡಿಗೆ ನೀಡಿದೆ. ಪ್ರಕರಣವನ್ನು ವಿಶೇಷ ನ್ಯಾಯಾಲಯಕ್ಕೆ ವಹಿಸಿಕೊಡಲು ನರ್ಧನರಿಸಲಾಗಿದೆ ಎಂದು ಹೇಳಿದರು.

ಹುಬ್ಬಳ್ಳಿ ನೇಹಾ ಹತ್ಯೆ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ Read More »

Translate »
Scroll to Top