ಹುಬ್ಬಳ್ಳಿ: ನೇಹಾ ಕೊಲೆ ಆರೋಪಿ ಬಂಧಿಸಿದ ತಂಡಕ್ಕೆ ಪೊಲೀಸ್ ಆಯುಕ್ತರಿಂದ ಸನ್ಮಾನ
ಹುಬ್ಬಳ್ಳಿ: ಇತ್ತೀಚೆಗೆ ನಡೆದ ೨೩ ವರ್ಷದ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ್ ಕೊಲೆ ಪ್ರಕರಣದ ಆರೋಪಿಗಳನ್ನು ಯಶಸ್ವಿಯಾಗಿ ಬಂಧಿಸಿದ ಪೊಲೀಸ್ ತಂಡದ ಕರ್ಯದವನ್ನು ಧಾರವಾಡ ನಗರ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್ ಶ್ಲಾಘಿಸಿದ್ದಾರೆ. ಕೊಲೆ ನಡೆದ ಒಂದು ಗಂಟೆಯೊಳಗೆ ಆರೋಪಿ ಫಯಾಜ್ ನನ್ನು ಬಂಧಿಸಿದ ತಂಡದ ಎಲ್ಲಾ ಪೊಲೀಸರಿಗೂ ಶ್ಲಾಘನಾ ಪತ್ರಗಳ ಜೊತೆಗೆ ೨೫,೦೦೦ ರೂ. ನಗದು ಬಹುಮಾನ ನೀಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಹುಬ್ಬಳ್ಳಿ: ನೇಹಾ ಕೊಲೆ ಆರೋಪಿ ಬಂಧಿಸಿದ ತಂಡಕ್ಕೆ ಪೊಲೀಸ್ ಆಯುಕ್ತರಿಂದ ಸನ್ಮಾನ Read More »