ಪ್ರಜಾಪ್ರಭುತ್ವದಲ್ಲಿ ಜನರೇ ಮಾಲಿಕರು
ದಾವಣಗೆರೆ : ಪ್ರಜಾಪ್ರಭುತ್ವದಲ್ಲಿ ಜನರೇ ಮಾಲಿಕರಾಗಿದ್ದು ಜನರ ಆಶೋ ತ್ತರಗಳಿಗೆ ಸ್ಪಂಧಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಮುಖ್ಯಮಂತ್ರಿ ಗಳಾದ ಸಿದ್ದರಾಮಯ್ಯನವರು ಸೂಚನೆ ನೀಡಿದರು.
ಪ್ರಜಾಪ್ರಭುತ್ವದಲ್ಲಿ ಜನರೇ ಮಾಲಿಕರು Read More »
ದಾವಣಗೆರೆ : ಪ್ರಜಾಪ್ರಭುತ್ವದಲ್ಲಿ ಜನರೇ ಮಾಲಿಕರಾಗಿದ್ದು ಜನರ ಆಶೋ ತ್ತರಗಳಿಗೆ ಸ್ಪಂಧಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಮುಖ್ಯಮಂತ್ರಿ ಗಳಾದ ಸಿದ್ದರಾಮಯ್ಯನವರು ಸೂಚನೆ ನೀಡಿದರು.
ಪ್ರಜಾಪ್ರಭುತ್ವದಲ್ಲಿ ಜನರೇ ಮಾಲಿಕರು Read More »
ದಾವಣಗೆರೆ: ಜಾತಿ ನಿಂದನೆ ಪ್ರಕರಣ ಎದುರಿಸುತ್ತಿದ್ದ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಅವರಿಗೆ ದಾವಣಗೆರೆಯ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ನಿಂದ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ.
ಜಾತಿನಿಂದನೆ ಪ್ರಕರಣ: ಬಿಜೆಪಿ ಶಾಸಕ ಬಿಪಿ ಹರೀಶ್ಗೆ ನಿರೀಕ್ಷಣಾ ಜಾಮೀನು ಮಂಜೂರು Read More »
ಹರಿಹರ ; ಹರಿಹರದಲ್ಲಿ ಕಾರ್ಯಕ್ರಮಕ್ಕೆ ಭೇಟಿ ನೀಡಿದ್ದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯದರ್ಶಿ ಹಾಗೂ ಪ್ರಬಲ ಆಕಾಂಕ್ಷಿ ಜಿ.ಎಸ್. ಶ್ಯಾಮ್ ಮತ್ತು ಅವರ ಸ್ನೇಹ ಬಳಗವು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿತು. ಈ ಸಂದರ್ಭದಲ್ಲಿ ಶ್ಯಾಮ್ ಅವರು ವಿಜಯೇಂದ್ರ ಬಳಿ ಮಾಯಕೊಂಡ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಬಲವರ್ಧನೆ ಹಾಗೂ ತಮ್ಮ ಗೆಲುವಿಗೆ ಜನಬಲಕ್ಕೆ ಬೇಕಾದ ಸಲಹೆ, ಸೂಕ್ತ ಮಾರ್ಗದರ್ಶನ ಪಡೆದರು.ಅಲ್ಲದೆ ಶ್ಯಾಮ್ ಅವರ ರಾಜಕೀಯ ಉತ್ಸಾಹ, ಪಕ್ಷ ಸಂಘಟನೆಯ
ಶ್ಯಾಮ್ ರಾಜಕೀಯ ಉತ್ಸಾಹಕ್ಕೆ ವಿಜಯೇಂದ್ರ ಮೆಚ್ಚುಗೆ Read More »
ದಾವಣಗೆರೆ: ಕನಿಷ್ಟ ಬೆಂಬಲ ಯೋಜನೆಯಡಿ ಹೆಚ್ಚುವರಿ 2 ಲಕ್ಷ ಮೆಟ್ರಿಕ್ ಟನ್ ರಾಗಿಯನ್ನು ಕೇಂದ್ರದ ಅನುಮತಿ ಪಡೆದು ಖರೀದಿಸಲಾಗುವುದು. ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.ಅವರು ಇಂದು ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದರು. 2 ಲಕ್ಷ ಟನ್ ಹಾಗೂ 1 ,14,000 ಟನ್ ರಾಗಿ ಖರೀದಿ ಮಾಡಲು ತೀರ್ಮಾನಿಸಲಾಗಿದೆ. ಕೆಲವು ಜಿಲ್ಲೆಗಳಲ್ಲಿ ರಾಗಿ ಖರೀದಿ ಮಾಡಬೇಕೆಂಬ ಬೇಡಿಕೆ ಇದ್ದು, ಈ ಬಗ್ಗೆ ಕೇಂದ್ರ ಆಹಾರ ಸಚಿವರೊಂದಿಗೆ ಚರ್ಚಿಸಿ ಅನುಮತಿ ಪಡೆಯಲಾಗುವುದು ಎಂದರು. ಕನ್ನಡವೇ ಸಾರ್ವಭೌಮ
ಕೇಂದ್ರದ ಅನುಮತಿ ಪಡೆದು ಹೆಚ್ಚುವರಿ 2 ಲಕ್ಷ ಟನ್ ರಾಗಿ ಖರೀದಿ Read More »
ದಾವಣಗೆರೆ : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ದಾವಣಗೆರೆ ಜಿಲ್ಲೆಯ ಹರಿಹರದ ವೀರಶೈವ ಲಿಂಗಾಯತ ಮಚಮಸಾಲಿ ಜಗದ್ಗುರು ಪೀಠದಲ್ಲಿ ಆಯೋಜಿಸಿದ್ದ ಬೃಹತ್ ಉದ್ಯೋಗ ಮೇಳದಲ್ಲಿ ಸಿದ್ದರಾಮಯ್ಯ ಅವರು ಭಾಗವಹಿಸಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಂಚಮಸಾಲಿ ನಾಯಕರ ಕೊಡುಗೆ ಕುರಿತು ಸ್ಮರಿಸಿದರು. ಇದೇ ವೇಳೆ ಅವರು ಕಿತ್ತೂರಿನ ವೀರ ರಾಣಿ ಚೆನ್ನಮ್ಮ ಅವರ ಕಲಾಕೃತಿ ಅನಾವರಣಗೊಳಿಸಿದರು. ಪೀಠಾಧೀಶರಾದ ಶ್ರೀ ವಚನಾನಂದ ಸ್ವಾಮಿ, ಮಾಜಿ ಸಚಿವರಾದ ಶಾಮನೂರು ಶಿವಶಂಕರಪ್ಪ, ವಿನಯ ಕುಲಕರ್ಣಿ, ಪರಮೇಶ್ವರ ನಾಯಕ್, ಶಾಸಕ ರಾಮಪ್ಪ, ಮಾಜಿ ಶಾಸಕ ಅಶೋಕ್
ಹರಿಹರದಲ್ಲಿ ಬೃಹತ್ ಉದ್ಯೋಗ ಮೇಳ Read More »
ದಾವಣಗೆರೆ : ರಾಜ್ಯ ವಿಧಾನಸಭೆಗೆ ಅವಧಿಗೂ ಮುನ್ನವೇ ಚುನಾವಣೆ ನಡೆಸುವ ಉದ್ದೇಶ ಬಿಜೆಪಿಗೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ,ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.ದಾವಣಗೆರೆಯಲ್ಲಿಂದು ಹಮ್ಮಿಕೊಂಡಿದ್ದ ಪಕ್ಷದ ಕಾರ್ಯಕರ್ತರ ಸಮಾವೇಶಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,2023 ರ ವಿಧಾನಸಭಾ ಚುನಾವಣೆಗೆ ಬೇಕಾದ ಎಲ್ಲ ಸಿದ್ಧತೆಗಳನ್ನು ಪಕ್ಷ ಮಾಡಿಕೊಳ್ಳಲಾಗುತ್ತಿದೆ ಎಂದರು. ಚುನಾವಣೆ ಬಗ್ಗೆ ಕೇಂದ್ರನಾಯಕರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ರಾಷ್ಟ್ರೀಯ ನಾಯಕರು ಕೊಟ್ಟಿರುವ 150 ಸ್ಥಾನಗಳನ್ನ ಬರುವ ಚುನಾವಣೆಯಲ್ಲಿ ಗೆಲ್ಲಲುಬೇಕಾದ ಕಾರ್ಯತಂತ್ರಗಳನ್ನ ರೂಪಿಸಲಾಗುತ್ತಿದೆ ಎಂದರು.
ಅವಧಿಗೂ ಮುನ್ನ ಚುನಾವಣೆಯನ್ನು ಬಿಜೆಪಿ ಬಯಸಿಲ್ಲ; ಬಿ.ಎಸ್.ಯಡಿಯೂರಪ್ಪ Read More »
ಹರಿಹರ,ಮಾ,27 : ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ.ಎ.ಬಸವರಾಜ(ಬೈರತಿ) ಅವರು ತುಳಸಿ ಕಟ್ಟೆಗೆ ನೀರು ಹಾಯಿಸಿ, ಕನಕದಾಸರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಧರ್ಮ ಸಭೆಗೆ ಚಾಲನೆ ನೀಡಿದರು. ಧರ್ಮ ಸಭೆಯ ದಿವ್ಯ ಸಾನಿಧ್ಯವನ್ನು ಶ್ರೀ ಕಾಗಿನೆಲೆ ಕನಕ ಗುರುಪೀಠದ ಜಗದ್ಗುರು ಶ್ರೀ ನಿರಂಜನಾನಂದ ಪುರಿ ಮಹಾಸ್ವಾಮಿಗಳು ವಹಿಸಿದ್ದರು. ದಾವಣಗೆರೆ ಸಂಸದರಾದ ಶ್ರೀ ಜಿ.ಎಂ.ಸಿದ್ದೇಶ್ವರ, ಹರಿಹರ ಶಾಸಕರಾದ ಶ್ರೀ ಎಸ.ರಾಮಪ್ಪ, ಹರಿಹರ ತಾಲ್ಲೂಕಿನ ತಹಶಿಲ್ದಾರ ರಾಮಚಂದ್ರಪ್ಪ, ಬೆಳ್ಳೂಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ
ಶಾಖಾ ಮಠದ 6ನೇ ವಾರ್ಷಿಕೋತ್ಸವ Read More »
ದಾವಣಗೆರೆ, ಮಾರ್ಚ್ 21: ಉಕ್ರೇನ್ ನಿಂದ ವಾಪಸ್ಸಾಗಿರುವ ವೈದ್ಯಕೀಯ ವಿದ್ಯಾರ್ಥಿಗಳ ಶಿಕ್ಷಣ ಅಪೂರ್ಣವಾಗಿದ್ದು, ಪರ್ಯಾಯ ಕ್ರಮಗಳ ಬಗ್ಗೆ ಕೇಂದ್ರ ಗಂಭೀರ ಚಿಂತನೆ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನವೀನ್ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ತೆರಳುವ ಸಂದರ್ಭದಲ್ಲಿ ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಉಕ್ರೇನ್ ನಲ್ಲಿ ಕೋರ್ಸು ಭಿನ್ನವಾಗಿದೆ. ಎಲ್ಲಾ ರಾಜ್ಯಗಳ ವಿದ್ಯಾರ್ಥಿಗಳು ಇರುವುದರಿಂದ ಈ ಕುರಿತು ಕೇಂದ್ರ ಗಂಭೀರವಾಗಿ ಚಿಂತನೆ ನಡೆಸಿದೆ ಎಂದರು. ಸರ್ಕಾರದ ಶುಲ್ಕ ಕಡಿಮೆಯಿದ್ದರೂ, ವೈದ್ಯಕೀಯ ಶಿಕ್ಷಣದ ವೆಚ್ಚ ಖಾಸಗಿ ವಲಯದಲ್ಲಿ
ದುಬಾರಿ ವೈದ್ಯಕೀಯ ಶಿಕ್ಷಣ Read More »
ದಾವಣಗೆರೆ: ಪರಿಶಿಷ್ಟ ಜಾತಿ ಉಪಯೋಜನೆ, ಗಿರಿಜನ ಉಪಯೋಜನೆಯಲ್ಲಿ ನಿರ್ದಿಷ್ಟವಾಗಿ ಆಯಾ ಸಮುದಾಯಕ್ಕೆ ಮೂಲಭೂತ ಸೌಕರ್ಯ ತಲುಪುವಂತೆ ನೋಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಅಧಿಕಾರಿಗಳಿಗೆ ಹೇಳಿದರು. ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾದ ಪರಿಶಿಷ್ಟ ಜಾತಿ ಉಪಯೋಜನೆ, ಗಿರಿಜನ ಉಪಯೋಜನೆಯ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಸೌಲಭ್ಯ ವಂಚಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸುವುದರ ಕುರಿತು ಕೇವಲ ಮಾತನಾಡದೆ ಕಾರ್ಯ ರೂಪದಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು.
ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಿ- ಜಿಲ್ಲಾಧಿಕಾರಿ Read More »
ಹರಿಹರ,ಮಾ,2 : ಮಹಾಶಿವರಾತ್ರಿ ನಿಮಿತ್ತ ಹರಿಹರ ಕುರುಹಿನಶೆಟ್ಟಿ ಸಮಾಜ ಪ್ರೌಢ ಸಂಘದ ವತಿಯಿಂದ ಮೆಟ್ಟಿಲು ಹೊಳೆ ರಸ್ತೆಯಲ್ಲಿರುವ ಶ್ರೀ ನೀಲಕಂಟೇಶ್ವರ ಸ್ವಾಮಿಗೆ ಬೆಳಗ್ಗೆಯಿಂದ ರಾತ್ರಿಯವರೆಗು ರುದ್ರಾಭಿಷೇಕ , ಕ್ಷೀರಾಭಿಷೇಕ ಪೂಜಾಕಾರ್ಯಕ್ರಮಗಳು ನಡೆಯಿತು. ಈ ಬಾರಿ ವಿಷೇಶವಾಗಿ ಸಮಾಜದ ಮಹಿಳೆಯರಿಂದ ಲೋಕಕಲ್ಯಾಣಾರ್ಥಕ್ಕಾಗಿ ಮನೋವಾoಛಿತ ಫಲ ಸಿದ್ಧಿಗಾಗಿ 11,111 ಮೃತ್ತಿಕೆಯಿಂದ ಮಾಡಿದ ಭೂಲಿಂಗಗಳನ್ನು ಪ್ರತಿಷ್ಠಾಪನೆ ಮಾಡಿ ಅವುಗಳಿಗೆ ಶ್ರೀ ಶಂಭುಲಿಂಗೇಶ್ವರ ಶಾಸ್ತ್ರಿ ಯವರ ನೇತೃತ್ವದಲ್ಲಿ ಭಸ್ಮಾರ್ಚನೆ, ಶಿವ ಬಿಲ್ವಾರ್ಚನೆ, ಶಿವನಾಮವಳಿಯ ಜಪ ಮಾಡಿದರು. ಈ ಕಾರ್ಯಕ್ರಮವು ಭಾರಿ ವಿಜೃಂಭಣೆಯಿಂದ ಜರುಗಿತು.
11,111 ಮೃತ್ತಿಕೆ ಶಿವಲಿಂಗಗಳ ಪ್ರತಿಷ್ಡಾಪನೆ Read More »