ಕಾಂಗ್ರೆಸಿಗರು ಪರ್ಸೆಂಟೇಜ್ ಜನರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ದಾವಣಗೆರೆ: ಗುತ್ತಿಗೆದಾರರ ಪತ್ರವನ್ನಿಟ್ಟುಕೊಂಡು ಕಾಂಗ್ರೆಸ್ ಮುಖಂಡರು ರಾಜ್ಯಪಾಲರಿಗೆ ನೀಡಿರುವ ದೂರು ಅತ್ಯಂತ ಹಾಸ್ಯಾಸ್ಪದ. ಕಾಂಟ್ರಕ್ಟರ್ ಗೆ ಯಾವ ಅವಧಿಯಲ್ಲಿ ಪರ್ಸೆಂಟೇಜ್ ಅನುಭವ ಆಗಿದೆ ಎಂಬುದನ್ನು ಪತ್ರದಲ್ಲಿ ಉಲ್ಲೇಖಿಸಿಲ್ಲ. ಪರ್ಸೆಂಟ್ ಜಾಸ್ತಿಯಾಗಿದ್ದು ಕಾಂಗ್ರೆಸ್ ಕಾಲದಲ್ಲಿಯೇ. ಹೀಗಾಗಿ ಪರ್ಸೆಂಟ್ ಜನಕರು ಕಾಂಗ್ರೆಸಿಗರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಪರ್ಸೆಂಟೇಜ್ ಬಗ್ಗೆ ಮಾತನಾಡಿದ ವಿಡಿಯೋ ಪ್ರಚಾರ ಆಗಿದ್ದು, ಅದು ಯಾರನ್ನು ಎಂದಬುದು ಎಲ್ಲರಿಗೂ ಗೊತ್ತಿದೆ ಎಂದು ಅವರು ತಿರುಗೇಟು ನೀಡಿದರು.ಗುತ್ತಿಗೆದಾರರು ಕೊಟ್ಟಿರುವ ಪತ್ರದಲ್ಲೇ ಸ್ಪಷ್ಟತೆ […]
ಕಾಂಗ್ರೆಸಿಗರು ಪರ್ಸೆಂಟೇಜ್ ಜನರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Read More »