ಮಂಗಳೂರು

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ತಾರಾನಾಥ್ ಗಟ್ಟಿ ಕಾಪಿಕಾಡ್ ಅಧಿಕಾರ ಸ್ವೀಕಾರ

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಇದರ ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಕಾರ್ಯಕ್ರಮವು ನಗರದ ಉರ್ವಸ್ಟೋರ್ ನಲ್ಲಿರುವ ತುಳು ಭವನ ಕಚೇರಿಯಲ್ಲಿ ಗುರುವಾರ ನೆರವೇರಿತು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ತಾರಾನಾಥ್ ಗಟ್ಟಿ ಕಾಪಿಕಾಡ್ ಅಧಿಕಾರ ಸ್ವೀಕಾರ Read More »

ಹರೀಶ್ ಪೂಂಜಾ ಶಾಸಕರೆಂದ ಮಾತ್ರಕ್ಕೆ ಅವರ ಮೇಲಿನ ಆರೋಪ ಅಲ್ಲ ಗೆಳೆಯಲು ಸಾಧ್ಯವೇ? ಸಿಎಂ ಸಿದ್ದರಾಮಯ್ಯ

ಮಂಗಳೂರು: ಹರೀಶ್ ಪೂಂಜಾ ಶಾಸಕರೆಂದ ಮಾತ್ರಕ್ಕೆ ಅವರ ಮೇಲಿನ ಆರೋಪ ಅಲ್ಲ ಗೆಳೆಯಲು ಸಾಧ್ಯವೇ?ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಶಾಸಕ ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ ೩೫೩ರ ಪ್ರಕಾರ ಎಫ್ ಐ ಆರ್ ಅನ್ನು ದಾಖಲಿಸಲಾಗಿದ್ದು, ಅದರಂತೆ ಕ್ರಮ ಆಗಲಿದೆ ಎಂದರು.

ಹರೀಶ್ ಪೂಂಜಾ ಶಾಸಕರೆಂದ ಮಾತ್ರಕ್ಕೆ ಅವರ ಮೇಲಿನ ಆರೋಪ ಅಲ್ಲ ಗೆಳೆಯಲು ಸಾಧ್ಯವೇ? ಸಿಎಂ ಸಿದ್ದರಾಮಯ್ಯ Read More »

ಬಡವರಿಗೆ  ಆರ್ಥಿಕ ಸಬಲತೆ ತುಂಬುವುದು ಅಭಿವೃದ್ಧಿ ಅಲ್ಲವೇ? ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

ಮಂಗಳೂರು: ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ಅವರು ಇಂದು ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಡವರಿಗೆ  ಆರ್ಥಿಕ ಸಬಲತೆ ತುಂಬುವುದು ಅಭಿವೃದ್ಧಿ ಅಲ್ಲವೇ? ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ Read More »

ಕೋಮು ರಾಜಕಾರಣ ನಮ್ಮದಲ್ಲ  :   ಧ್ವನಿ ಎತ್ತಿದ  ಬ್ರಾಹ್ಮಣ ಸಮುದಾಯ 

ಮಂಗಳೂರು : ಸಮಾನ ಮನಸ್ಕ ಬ್ರಾಹ್ಮಣ ವೇದಿಕೆ ಹೆಸರಿನಲ್ಲಿ ದ.ಕ ಜಿಲ್ಲೆಯ ಸುಮಾರು ನೂರು ಜನ ಬ್ರಾಹ್ಮಣ ಮುಖಂಡರು ಮಂಗಳೂರು ನಗರದಲ್ಲಿ ಸಭೆ ಸೇರಿ, ಧಾರ್ಮಿಕ ಅಸಹಿಷ್ಣುತೆ , ಕೋಮುವಾದ, ಪ್ರಜಾಪ್ರಭುತ್ವ ಆಶಯಗಳಿಗೆ ಧಕ್ಕೆ ತರುವ ವಿಚಾರದ ವಿರುದ್ಧ ಧ್ವನಿಯೆತ್ತಿದ್ದಾರೆ. ಕರಾವಳಿಯಲ್ಲಿ ಬ್ರಾಹ್ಮಣ ಸಮುದಾಯದ ಸಂಖ್ಯೆ ಕಡಿಮೆ ಇದ್ದರೂ ಇತ್ತೀಚಿನ ವರ್ಷಗಳಿಂದ ಬಿಜೆಪಿ ಬ್ರಾಹ್ಮಣ ನಾಯಕತ್ವಕ್ಕೆ ಮಣೆ ಹಾಕಿದ್ದು ಹೆಚ್ಚು . ಇದು ಬ್ರಾಹ್ಮಣ ಸಮುದಾಯ ಬಿಜೆಪಿಯತ್ತ ವಾಲಲು ಮುಖ್ಯ ಕಾರಣವಾಗಿತ್ತು.

ಕೋಮು ರಾಜಕಾರಣ ನಮ್ಮದಲ್ಲ  :   ಧ್ವನಿ ಎತ್ತಿದ  ಬ್ರಾಹ್ಮಣ ಸಮುದಾಯ  Read More »

DYFI 12ನೇ ರಾಜ್ಯ ಸಮ್ಮೇಳನ| ಅಂಗಾಂಗ ದಾನಕ್ಕೆ ಮುಂದಾದ ಯುವ ಜನತೆ

ಮಂಗಳೂರು : ಅಂಗಾಗ ದಾನ ಮಾಡುವ ಮಹತ್ವದ ನಿರ್ಧಾರವನ್ನು ಡಿವೈವೈಎಫ್‌ಐ 12 ನೇ ರಾಜ್ಯ ಸಮ್ಮೇಳನ ತೆಗೆದುಕೊಂಡಿದೆ.

DYFI 12ನೇ ರಾಜ್ಯ ಸಮ್ಮೇಳನ| ಅಂಗಾಂಗ ದಾನಕ್ಕೆ ಮುಂದಾದ ಯುವ ಜನತೆ Read More »

ಮೋದಿಯವರಷ್ಟು ಸುಳ್ಳು ಹೇಳುವ ಪ್ರಧಾನಿ ಸ್ವತಂತ್ರ ಭಾರತದಲ್ಲಿ ಹಿಂದೆಂದೂ ಇರಲಿಲ್ಲ: ಸಿ.ಎಂ.ಸಿದ್ದರಾಮಯ್ಯ ವ್ಯಂಗ್ಯ

ಮಂಗಳೂರು : ನಿಮ್ಮನ್ನು ಮಂಗಳೂರು, ಉಡುಪಿ ಜನ ಯಾಕೆ ಗೆಲ್ಲಿಸಬೇಕು ಕಟೀಲ್ ಅವರೇ, ಕರಂದ್ಲಾಜೆ ಅವರೇ, ಬನ್ನಿ ಜಿಲ್ಲೆಯ ಸ್ವಾಭಿಮಾನಿ ಜನತೆಗೆ ಉತ್ತರ ಕೊಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಮೋದಿಯವರಷ್ಟು ಸುಳ್ಳು ಹೇಳುವ ಪ್ರಧಾನಿ ಸ್ವತಂತ್ರ ಭಾರತದಲ್ಲಿ ಹಿಂದೆಂದೂ ಇರಲಿಲ್ಲ: ಸಿ.ಎಂ.ಸಿದ್ದರಾಮಯ್ಯ ವ್ಯಂಗ್ಯ Read More »

ಮಂಗಳೂರಿನ ಜನ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬದಲಾವಣೆ ಮಾಡುವ ವಿಶ್ವಾಸವಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮಂಗಳೂರು : “ಕರಾವಳಿ ಭಾಗದಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ವ್ಯಾಪಾರ ವಹಿವಾಟುಗಳು ಕುಸಿದಿವೆ. ಇಲ್ಲಿ ಮಕ್ಕಳು ವಿದ್ಯಾಭ್ಯಾಸದಿಂದ ದೂರ ಉಳಿಯುತ್ತಿದ್ದು, ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಈ ಕಾರಣಕ್ಕಾಗಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕರಾವಳಿ ಭಾಗದ ಜನ ಬದಲಾವಣೆ ಮಾಡುವ ವಿಶ್ವಾಸವಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಮಂಗಳೂರಿನ ಜನ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬದಲಾವಣೆ ಮಾಡುವ ವಿಶ್ವಾಸವಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ Read More »

ಶಾಲೆ ಎದುರು ಪ್ರತಿಭಟನೆ : ಶಾಸಕ ಕಾಮತ್  ವರ್ತನೆಗೆ ವ್ಯಾಪಕ ಖಂಡನೆ

ಮಂಗಳೂರು : ನಗರದ ಸೈಂಟ್ ಜೆರೋಸಾ ಶಾಲೆಯಲ್ಲಿ ಮಂಗಳವಾರದ ದಿನ ವಿದ್ಯಾರ್ಥಿಗಳನ್ನು ಪ್ರೇರೇಪಿಸಿ ಪ್ರತಿಭಟನೆಗೆ ಕಾರಣಕರ್ತರಾದ ಶಾಸಕ ವೇದವ್ಯಾಸ ಕಾಮತ್ ಅವರ ನಡೆಯ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ಶಾಲೆ ಎದುರು ಪ್ರತಿಭಟನೆ : ಶಾಸಕ ಕಾಮತ್  ವರ್ತನೆಗೆ ವ್ಯಾಪಕ ಖಂಡನೆ Read More »

ಕರಾವಳಿಯಲ್ಲಿ ಕಾಂಗ್ರೆಸ್ ಗೆಲುವು ಖಚಿತ : ಸಲೀಂ ಅಹಮ್ಮದ್

ಮಂಗಳೂರು : ನಗರದ ಅಡ್ಯಾರ್ ಸಹ್ಯಾದ್ರಿ ಗ್ರೌಂಡ್ ನಲ್ಲಿ ಫೆ.17 ರಂದು ಆಯೋಜಿಸಲಾಗಿರುವ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಬಗ್ಗೆ ಭಾನುವಾರ ದ.ಕ.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ
ಕೆ.ಪಿ.ಸಿ.ಸಿ.ಕಾರ್ಯಾಧ್ಯಕ್ಷ ಸಲೀಂ ಮಹಮ್ಮದ್ ಅವರ ಉಸ್ತುವಾರಿಯಲ್ಲಿ ಸಿದ್ಧತಾ ಸಭೆ ನಡೆಯಿತು.

ಕರಾವಳಿಯಲ್ಲಿ ಕಾಂಗ್ರೆಸ್ ಗೆಲುವು ಖಚಿತ : ಸಲೀಂ ಅಹಮ್ಮದ್ Read More »

ಏಕಬಳಕೆ ಪ್ಲಾಸ್ಟಿಕ್ ತ್ಯಜಿಸಲು ಸಂಕಲ್ಪ ಮಾಡಿ: ಈಶ್ವರ ಖಂಡ್ರೆ

ಧರ್ಮಸ್ಥಳ : ನೀರಲ್ಲಿ ಕರಗದ, ಮಣ್ಣಲ್ಲಿ ಮಣ್ಣಾಗದ, ಸುಟ್ಟರೆ ವಿಷಕಾರಿ ಅಂಶವನ್ನು ಗಾಳಿಗೆ ಸೇರಿಸುವ ಪ್ಲಾಸ್ಟಿಕ್ ಸಮುದಾಯ ಆರೋಗ್ಯಕ್ಕೆ ಮಾರಕವಾಗಿದ್ದು, ಭೂಗ್ರಹ ರಕ್ಷಣೆಗೆ ಎಲ್ಲ ಪ್ರಜ್ಞಾವಂತ ನಾಗರಿಕರು ಏಕ ಬಳಕೆ ಪ್ಲಾಸ್ಟಿಕ್ ಬಳಕೆ ತ್ಯಜಿಸಲು ಸಂಕಲ್ಪ ಮಾಡಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮನವಿ ಮಾಡಿದ್ದಾರೆ.

ಏಕಬಳಕೆ ಪ್ಲಾಸ್ಟಿಕ್ ತ್ಯಜಿಸಲು ಸಂಕಲ್ಪ ಮಾಡಿ: ಈಶ್ವರ ಖಂಡ್ರೆ Read More »

Translate »
Scroll to Top