ರಾಜ್ಯ ಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ಕ್ರೀಡಾಕೂಟ ಉದ್ಘಾಟಿಸಿದ ಸಚಿವ ಬಿ. ನಾಗೇಂದ್ರ
ಮಂಗಳೂರು: ನಮ್ಮ ಉತ್ತರ ಕರ್ನಾಟಕಕ್ಕಿಂತಲೂ ಮಂಗಳೂರು ಭಾಗದ ಜನರು ಬಹಳ ಬುದ್ಧಿವಂತರಾದ ಕಾರಣ ಮಂಗಳೂರು ಜಿಲ್ಲೆಯನ್ನು ಬುದ್ಧಿವಂತರ ನಾಡು ಅನ್ನುತ್ತಾರೆ. ಇಂದು ವಿಶೇಷವಾಗಿ 30 ರಿಂದ 90 ವರ್ಷದವರೆಗಿನ ಕ್ರೀಡಾ ಸಾಧಕರನ್ನು ನೋಡಿ ಬಹಳ ಸಂತೋಷ ತಂದಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ ಹೇಳಿದ್ದಾರೆ.
ರಾಜ್ಯ ಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ಕ್ರೀಡಾಕೂಟ ಉದ್ಘಾಟಿಸಿದ ಸಚಿವ ಬಿ. ನಾಗೇಂದ್ರ Read More »