ಮಂಗಳೂರು

ಸಣ್ಣ ಭಾಷೆಗಳಿಗೂ ಅಕಾಡೆಮಿ ಸ್ಥಾಪನೆಯಾಗಲಿ : ಎ.ಕೆ.ಹಿಮಕರ

ಮಂಗಳೂರು : ಕುಂದಕನ್ನಡ, ಕೊರಗ ಭಾಷೆ ಸೇರಿದಂತೆ ಸಣ್ಣ ಭಾಷೆಗಳ ಬೆಳವಣಿಗೆಗೆ ಅಕಾಡೆಮಿಯ ಸ್ಥಾಪನೆ ಅಗತ್ಯವಿದೆ ಎಂದು ಸುಳ್ಯ ಬಂಟಮಲೆ ಅಕಾಡೆಮಿಯ ಅಧ್ಯಕ್ಷ ಎ.ಕೆ.ಹಿಮಕರ ಅವರು ಆಗ್ರಹಿಸಿದ್ದಾರೆ.

ಸಣ್ಣ ಭಾಷೆಗಳಿಗೂ ಅಕಾಡೆಮಿ ಸ್ಥಾಪನೆಯಾಗಲಿ : ಎ.ಕೆ.ಹಿಮಕರ Read More »

ರಾಮದಾಸ್ ಕಾಮತ್ ದಿಢೀರ್ ಸಾವು ನಂಬಲಾಗುತ್ತಿಲ್ಲ, ಕೊಲೆ ಶಂಕೆ ವ್ಯಕ್ತಪಡಿಸಿದ ಎನ್ಆರ್ ಐ ಉದ್ಯಮಿ ಬಿ.ಆರ್ ಶೆಟ್ಟಿ ;

ಮಂಗಳೂರು: ಎನ್ಆರ್ ಐ ಉದ್ಯಮಿಯಾಗಿದ್ದ ಮುಂಡ್ಕೂರು ರಾಮದಾಸ್ ಕಾಮತ್ ದಿಢೀರ್ ಸಾವಿನ ಬಗ್ಗೆ ಮತ್ತೊಬ್ಬ ಎನ್ಆರ್ ಐ ಉದ್ಯಮಿ ಡಾ.ಬಿ.ಆರ್. ಶೆಟ್ಟಿ ಆಘಾತ ವ್ಯಕ್ತಪಡಿಸಿದ್ದಾರೆ.

ರಾಮದಾಸ್ ಕಾಮತ್ ದಿಢೀರ್ ಸಾವು ನಂಬಲಾಗುತ್ತಿಲ್ಲ, ಕೊಲೆ ಶಂಕೆ ವ್ಯಕ್ತಪಡಿಸಿದ ಎನ್ಆರ್ ಐ ಉದ್ಯಮಿ ಬಿ.ಆರ್ ಶೆಟ್ಟಿ ; Read More »

ಜನತಾ ದರ್ಶನಕ್ಕೆ ಬರುವ ಜನರ ಕೆಲಸಗಳನ್ನ ನಿಗದಿತ ಸಮಯದೊಳಗೆ ಪರಿಹರಿಸಿ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ದಿನೇಶ್ ಗುಂಡೂರಾವ್ ಮಂಗಳೂರಿನಲ್ಲಿ ಇಂದು ಜನತಾ ದರ್ಶನಕ್ಕೆ ಚಾಲನೆ ನೀಡಿದರು. ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಜನಸಾಮಾನ್ಯರ ಅಹವಾಲುಗಳನ್ನ ಆಲೀಸಿದ ಸಚಿವರು, ಜನರ ಕೆಲಸ, ಕಾರ್ಯಗಳನ್ನ ಶೀಘ್ರದಲ್ಲಿ ಪರಿಸರಿಸುವಂತೆ ಆಡಳಿತ ಅಧಿಕಾರಿ ವರ್ಗಕ್ಕೆ ಸೂಚನೆ ನೀಡಿದರು.

ಜನತಾ ದರ್ಶನಕ್ಕೆ ಬರುವ ಜನರ ಕೆಲಸಗಳನ್ನ ನಿಗದಿತ ಸಮಯದೊಳಗೆ ಪರಿಹರಿಸಿ Read More »

ಜೆಡಿಎಸ್ ನಿಂದ ಬಹಳಷ್ಟು ಜನರು ಬರುವ ವಾತಾವರಣವಿದೆ : ಸಚಿವ ಮಧು ಬಂಗಾರಪ್ಪ

ಜೆಡಿಎಸ್ ನಲ್ಲಿರುವ ಕೆಲವು ಮುಖಂಡರು ಸಂಪರ್ಕದಲ್ಲಿದ್ದಾರೆ. ಮಂಗಳೂರಿನಲ್ಲಿ ಮಾತ್ರವಲ್ಲದೆ, ರಾಜ್ಯದಲ್ಲಿರುವ ಬಹಳಷ್ಟು ಜನರು ಜೆಡಿಎಸ್ ತೊರೆದು ಕಾಂಗ್ರೆಸ್ ಬರುವ ವಾತಾವರಣ ಇದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.

ಜೆಡಿಎಸ್ ನಿಂದ ಬಹಳಷ್ಟು ಜನರು ಬರುವ ವಾತಾವರಣವಿದೆ : ಸಚಿವ ಮಧು ಬಂಗಾರಪ್ಪ Read More »

ವಿರೋಧ ಪಕ್ಷದ ಟೀಕೆಗಳಿಗೆ ನಮ್ಮ ಕಾರ್ಯಕ್ರಮಗಳೇ ಉತ್ತರ : ಸಚಿವ ಮಧು ಬಂಗಾರಪ್ಪ

ವಿರೋಧ ಪಕ್ಷದ ಟೀಕೆಗಳಿಗೆ ನಮ್ಮ ಗ್ಯಾರೆಂಟಿ ಯೋಜನೆಗಳೇ ಉತ್ತರ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್ ಮಧು ಬಂಗಾರಪ್ಪ ಹೇಳಿದರು. ಇಂದು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ವಿರೋಧ ಪಕ್ಷದ ಟೀಕೆಗಳಿಗೆ ನಮ್ಮ ಕಾರ್ಯಕ್ರಮಗಳೇ ಉತ್ತರ : ಸಚಿವ ಮಧು ಬಂಗಾರಪ್ಪ Read More »

ಬರ ಪೀಡಿತ ತಾಲೂಕುಗಳಲ್ಲಿ ಬಿಜೆಪಿ ಹೋರಾಟ : ಬಸವರಾಜ ಬೊಮ್ಮಾಯಿ

ರಾಜ್ಯ ಸರ್ಕಾರ ಬರ ಘೋಷಣೆಗೆ ಅನಗತ್ಯ ಕಾಲ ಹರಣ ಮಾಡಿದೆ. ಜೂನ್ ತಿಂಗಳಿನಿಂದಲೇ ವಸ್ತು ಸ್ಥಿತಿ ಅರಿತು ಬರ ತಾಲೂಕುಗಳ ಘೋಷಣೆಗೆ ಕ್ರಮ ಕೈಗೊಳ್ಳಬೇಕಿತ್ತು. ಆದರೆ, ಸೆಪ್ಟಂಬರ್ ಬಂದರೂ ಇನ್ನೂ ಮೀನಮೇಷ ಎಣಿಸುತ್ತಿದೆ.

ಬರ ಪೀಡಿತ ತಾಲೂಕುಗಳಲ್ಲಿ ಬಿಜೆಪಿ ಹೋರಾಟ : ಬಸವರಾಜ ಬೊಮ್ಮಾಯಿ Read More »

ತಮಿಳುನಾಡಿನಲ್ಲಿ ಎಲ್ಲಾ ಡ್ಯಾಮ್ ನಲ್ಲಿ ತುಂಬಿದ್ದರು ರಾಜ್ಯ ಸರ್ಕಾರ ನೀರು ಬಿಡುತ್ತಿದೆ.

ಸಿಎಂ ಸ್ಟಾಲಿನ್ ಜೊತೆ ಮಾತನಾಡುತ್ತಿಲ್ಲ
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರದಲ್ಲಿ
ತಮಿಳುನಾಡಿನ ಡ್ಯಾಂಗಳಲ್ಲಿ ನೀರಿನ ಸ್ಟಾಕ್ ಹೆಚ್ಚಾಗಿದೆ ಎಂದು

ತಮಿಳುನಾಡಿನಲ್ಲಿ ಎಲ್ಲಾ ಡ್ಯಾಮ್ ನಲ್ಲಿ ತುಂಬಿದ್ದರು ರಾಜ್ಯ ಸರ್ಕಾರ ನೀರು ಬಿಡುತ್ತಿದೆ. Read More »

ಮೈತ್ರಿ ಪ್ರಾಥಮಿಕ ಹಂತದಲ್ಲಿದೆ : ಬಸವರಾಜ ಬೊಮ್ಮಾಯಿ

ಮೈತ್ರಿ ಪ್ರಾಥಮಿಕ ಹಂತದಲ್ಲಿದೆ : ಬಸವರಾಜ ಬೊಮ್ಮಾಯಿಮೈತ್ರಿ ಪ್ರಾಥಮಿಕ ಹಂತದಲ್ಲಿದೆ : ಬಸವರಾಜ ಬೊಮ್ಮಾಯಿಮೈತ್ರಿ ಪ್ರಾಥಮಿಕ ಹಂತದಲ್ಲಿದೆ : ಬಸವರಾಜ ಬೊಮ್ಮಾಯಿ

ಮೈತ್ರಿ ಪ್ರಾಥಮಿಕ ಹಂತದಲ್ಲಿದೆ : ಬಸವರಾಜ ಬೊಮ್ಮಾಯಿ Read More »

ಚೈತ್ರಾ ಕುಂದಾಪುರ ವಂಚನೆ ಪ್ರಕರಣಕ್ಕೂ ಬಿಜೆಪಿಗೂ ಸಂಬಂಧವಿಲ್ಲ : ಬಸವರಾಜ ಬೊಮ್ಮಾಯಿ

: ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಚೈತ್ರಾ ಕುಂದಾಪುರರಿಂದ ವಂಚನೆಯಾಗಿರುವ ಪ್ರಕರಣಕ್ಕೂ ಬಿಜೆಪಿಗೂ ಯಾವುದೇ ಸಂಬಂಧ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಚೈತ್ರಾ ಕುಂದಾಪುರ ವಂಚನೆ ಪ್ರಕರಣಕ್ಕೂ ಬಿಜೆಪಿಗೂ ಸಂಬಂಧವಿಲ್ಲ : ಬಸವರಾಜ ಬೊಮ್ಮಾಯಿ Read More »

ಪವರ್ ಕಟ್ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದೆಯಾ ಕಾಂಗ್ರೆಸ್‍ ಸರ್ಕಾರ…?

ಬೆಂಗಳೂರು: ಮಳೆಯ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪವರ್ ಕಟ್ ಮಾಡಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿರುವ ಅಂಶ ಬೆಳಕಿಗೆ ಬಂದಿದೆ.

ಪವರ್ ಕಟ್ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದೆಯಾ ಕಾಂಗ್ರೆಸ್‍ ಸರ್ಕಾರ…? Read More »

Translate »
Scroll to Top