ಬೆಂಗಳೂರು: ನವೆಂಬರ್ 08: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ರಾಜಭವನದಲ್ಲಿ ಉಚ್ಚ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳಿಗೆ ಅಧಿಕಾರ ಪ್ರಮಾಣವಚನ ಬೋಧಿಸಿದರು.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಮಾರಂಭದಲ್ಲಿ ಪಾಲ್ಗೊಂಡರು.
ಕರ್ನಾಟಕ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಅನಂತ ಪದ್ಮನಾಭ ಹೆಗಡೆ, ಸಿದ್ಧಯ್ಯ ರಾಚಯ್ಯ ಹಾಗೂ ಶ್ರೀಮತಿ ಕನ್ನನ್ ಕುಯಿಲ್ ಶ್ರೀಧರನ್ ಹೇಮಲೇಖಾ ಅವರು ಪ್ರಮಾಣವಚನ ಸ್ವೀಕರಿಸಿದರು.