ಹುಬ್ಬಳ್ಳಿ, ಡಿಸೆಂಬರ್ 25:- ಸದ್ಯಕ್ಕೆ ಯಾವುದೇ ವಿದೇಶ ಪ್ರವಾಸ ಕೈಗೊಳ್ಳುತ್ತಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದರು ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ದಾವೋಸ್‍ನಲ್ಲಿ ನಡೆಯಬೇಕಾಗಿದ್ದ ಕಾರ್ಯಕ್ರಮವು ಜೂನ್ ಮಾಹೆಗೆ ಮುಂದೂಡಿಕೆಯಾಗಿದೆ. ಹೀಗಾಗಿ ಸದ್ಯ ಯಾವುದೇ ವಿದೇಶ ಪ್ರವಾಸಕೈಗೊಳ್ಳುತ್ತಿಲ್ಲ, ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.