ಡಿಸೆಂಬರ್​ 28 ರಿಂದ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೂ ನೈಟ್ ಕರ್ಫ್ಯೂ

ಬೆಂಗಳೂರು :  ದಿನದಿಂದ ದಿನಕ್ಕೆ ಓಮಿಕ್ರಾನ್​ ವೈರಸ್​ ಹೆಚ್ಚಾಗುತ್ತಿದ್ದು ಆಂತಕವನ್ನು ಸೃಷ್ಟಿಸಿದೆ.  ಈ ಹಿನ್ನೆಲೆ ಸರ್ಕಾರವು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿ ಮಾಡಿದ್ದು,  ರಾಜ್ಯಾದ್ಯಂತ ಡಿಸೆಂಬರ್​ 28 ರಿಂದ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೂ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್​ ಹೇಳಿದ್ದಾರೆ.

Leave a Comment

Your email address will not be published. Required fields are marked *

Translate »
Scroll to Top