ಬೆಂಗಳೂರು, ಜನವರಿ 31: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೆ.ಆರ್.ಪುರಂ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ನೂತನವಾಗಿ ನಿರ್ಮಿಸುತ್ತಿರುವ 100 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಶಂಕುಸ್ಥಾಪನೆ ನೆರವೇರಿಸಿದರು. ಸಚಿವರಾದ ಬಿ.ಎ.ಬಸವರಾಜ, ಡಾ: ಕೆ.ಸುಧಾಕರ್, ಎಸ್.ಟಿ. ಸೋಮಶೇಖರ್ ಮೊದಲಾದವರು ಉಪಸ್ಥಿತರಿದ್ದರು.