ಬೆಂಗಳೂರು,ಫೆ,20 : ಕಾಂಗ್ರೆಸ್ ಸದಸ್ಯರ ಅಹೋರಾತ್ರಿ ಧರಣಿ ನಾಲ್ಕನೇ ದಿನಕ್ಕೆ ಕಾಲಿರಿಸಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಶಾಸಕ ಡಾ. ರಂಗನಾಥ್ ಅವರು ವಿಧಾನಸಭೆ ಮೊಗಸಾಲೆಯಲ್ಲಿ ಭಾನುವಾರ ಬೆಳಗ್ಗೆ ದಿನಪತ್ರಿಕೆ ವಾಚನದಲ್ಲಿ ನಿರತರಾಗಿರುವುದು.