ಬೆಂಗಳೂರು,ಫೆ,26 : ದಲಿತ ಸಂಘರ್ಷ ಸಮಿತಿ ಸಂಘಟನೆಗಳ ಒಕ್ಕೂಟ (ದಸಂಸ ಒಕ್ಕೂಟ) ಬೆಂಗಳೂರಿನ ಲಿಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ “ಎಸ್ ಸಿ ಪಿ/ ಟಿ ಎಸ್ ಪಿ ಕಡ್ಡಾಯ ಅನುಷ್ಠಾನ” ಕುರಿತ ಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಭಾಗವಹಿಸಿದ್ದರು.