ಬೆಂಗಳೂರು,ಮಾ,6 : ಬೆಂಗಳೂರಿನ ವಿಜಯನಗರ ವಿಧಾನಸಭೆ ಕ್ಷೇತ್ರದ ಕೆ.ಪಿ.ಅಗ್ರಹಾರದಲ್ಲಿ ಇಂದು ಆಯೋಜಿಸಿದ್ದ ಶ್ರೀ ಕನಕದಾಸರ ಜಯಂತಿಯಲ್ಲಿ ಸಿದ್ದರಾಮಯ್ಯ ಅವರು ಭಾಗವಹಿಸಿದ್ದರು. ಇದೇ ವೇಳೆ ಕನಕದಾಸರು, ಪುನೀತ್ ರಾಜ್‍ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಡಾ. ರಾಜಕುಮಾರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಕ್ಷೇತ್ರದ ಶಾಸಕರಾದ ಕೃಷ್ಣಪ್ಪ, ಮಾಜಿ ಶಾಸಕ ಪ್ರಿಯಕೃಷ್ಣ ಹಾಜರಿದ್ದರು.