ಮೇಷ ರಾಶಿ: ವೃತ್ತಿ ವ್ಯವಹಾರದಲ್ಲಿ ಅನಿರೀಕ್ಷಿತ ಅಡೆತಡೆಗಳು ಎದುರಾಗುತ್ತವೆ. ಸಣ್ಣ ಆರೋಗ್ಯ ಸಮಸ್ಯೆಗಳು ನೋವುಂಟು ಮಾಡುತ್ತವೆ. ವಿವಾದಗಳಿಂದ ದೂರವಿರುವುದು ಉತ್ತಮ. ಉದ್ಯೋಗಿಗಳಿಗೆ ಹೆಚ್ಚುವರಿ ಕೆಲಸದ ಹೊರೆ ಇರುತ್ತದೆ.ಮತ್ತು ನಿರುದ್ಯೋಗಿಗಳು ಪಟ್ಟ ಶ್ರಮ ವ್ಯರ್ಥವಾಗುತ್ತದೆ. ಹಣಕಾಸಿನ ಫಲಿತಾಂಶಗಳು ನಿರೀಕ್ಷಿಸಿದ ರೀತಿಯಲ್ಲಿ ಇರುವುದಿಲ್ಲ.
ವೃಷಭ ರಾಶಿ: ಸ್ಥಿರಾಸ್ತಿ ವ್ಯವಹಾರಗಳಲ್ಲಿ ಹೊಸ ಒಪ್ಪಂದಗಳನ್ನು ಮಾಡಿಕೊಳ್ಳಲಾಗುತ್ತದೆ. ಬಾಲ್ಯದ ಗೆಳೆಯರ ಆಗಮನದಿಂದ ಸಂತಸ ಮೂಡುತ್ತದೆ. ವೃತ್ತಿಪರ ವ್ಯವಹಾರಗಳು ಲಾಭದಾಯಕವಾಗಿರುತ್ತವೆ. ಉದ್ಯೋಗಿಗಳಿಗೆ ಸಂಬಳದ ವಿಷಯದಲ್ಲಿ ಒಳ್ಳೆಯ ಸುದ್ದಿ ದೊರೆಯುತ್ತದೆ. ಜೀವನ ಸಂಗತಿಯೊಂದಿಗೆ ದೈವಿಕ ದರ್ಶನ ಪಡೆಯುತ್ತೀರಿ.
ಮಿಥುನ ರಾಶಿ: ಸ್ನೇಹಿತರ ನೆರವಿನಿಂದ ಸಾಲದ ಬಾಧೆಗಳಿಂದ ಮುಕ್ತಿ ಹೊಂದುತ್ತೀರಿ.ಉದ್ಯೋಗದಲ್ಲಿ ನಿಮ್ಮ ಕಾರ್ಯವೈಖರಿಯಿಂದ ಎಲ್ಲರನ್ನೂ ಮೆಚ್ಚಿಸುತ್ತೀರಿ.ಸಹೋದರರೊಂದಿಗಿನ ವಿವಾದಗಳು ಬಗೆಹರಿಯುತ್ತವೆ.ವೃತ್ತಿ ವ್ಯವಹಾರದಲ್ಲಿ ಅನುಕೂಲಕರ ವಾತಾವರಣವಿರುತ್ತದೆ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಸಿಗುತ್ತವೆ.
ಕಟಕ ರಾಶಿ: ಕೌಟುಂಬಿಕ ವಿಚಾರಗಳಲ್ಲಿ ಆತುರದ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದಲ್ಲ. ವೃತ್ತಿಪರ ವ್ಯವಹಾರಗಳು ಮತ್ತಷ್ಟು ನಿರಾಶೆಯನ್ನುಂಟುಮಾಡುತ್ತವೆ. ಕೈಗೊಂಡ ಕಾರ್ಯಕ್ರಮಗಳು ನಿಧಾನಗತಿಯಲ್ಲಿ ಸಾಗುತ್ತವೆ. ಕೆಲಸದ ವಾತಾವರಣಅನುಕೂಲಕರವಾಗಿರುವುದಿಲ್ಲ ಮಕ್ಕಳ ಆರೋಗ್ಯದ ಬಗ್ಗೆ ಜಾಗರೂಕರಾಗಿರಬೇಕು.
ಸಿಂಹ ರಾಶಿ: ಬಂಧುಮಿತ್ರರೊಡನೆ ಭಿನ್ನಭಿಪ್ರಾಯಗಳು ಇರುತ್ತವೆ.ವ್ಯರ್ಥ ಖರ್ಚುಗಳ ಬಗ್ಗೆ ಮರುಪರಿಶೀಲೇನ್ ಮಾಡುವುದು ಒಳ್ಳೆಯದು.ಹೊಸ ಸಾಲದ ಪ್ರಯತ್ನಗಳು ನಡೆಯುತ್ತವೆ. ಕುಟುಂಬ ಸದಸ್ಯರ ವರ್ತನೆ ಕಿರಿ ಕಿರಿಯನ್ನುಂಟು ಮಾಡುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಹೆಚ್ಚುತ್ತಿರುವ ಜವಾಬ್ದಾರಿಗಳಿಂದಾಗಿ,ಸಾಕಷ್ಟು ವಿಶ್ರಾಂತಿ ದೊರೆಯುವುದಿಲ್ಲ. ದೈವಿಕ ಸೇವಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತೀರಿ.
ಕನ್ಯಾ ರಾಶಿ: ಸಮಾಜದಲ್ಲಿ ಗೌರವ ಹೆಚ್ಚಾಗುತ್ತದೆ. ಯೋಜಿತ ಕಾರ್ಯಗಳನ್ನು ನಿರೀಕ್ಷಿತ ರೀತಿಯಲ್ಲಿ ಪೂರ್ಣಗೊಳಿಸುತ್ತೀರಿ .ಆಕಸ್ಮಿಕ ಆರ್ಥಿಕ ಲಾಭ ದೊರೆಯುತ್ತದೆ.ವ್ಯಾಪಾರಕ್ಕಾಗಿ ಹೊಸ ಹೂಡಿಕೆಗಳು ದೊರೆಯುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಕೆಲಸದ ಒತ್ತಡ ನಿವಾರಣೆಯಾಗುತ್ತದೆ. ಬಹಳ ದಿನಗಳಿಂದ ಕಾಡುತ್ತಿದ್ದ ಸಮಸ್ಯೆಗಳಿಂದ ಮುಕ್ತಿ ಪಡೆಯುತ್ತೀರಿ.
ತುಲಾ ರಾಶಿ: ಇತರರ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದು ಒಳ್ಳೆಯದಲ್ಲ. ಮನೆಯಲ್ಲಿ ಕೆಲವರ ವರ್ತನೆಯಿಂದ ಮಾನಸಿಕ ಅಶಾಂತಿ ಉಂಟಾಗುತ್ತದೆ.ಕಣ್ಣಿನ ಕಾಯಿಲೆಗಳು ನೋವುಂಟು ಮಾಡುತ್ತವೆ.ವೃತ್ತಿ ವ್ಯವಹಾರದಲ್ಲಿ ಲಾಭ ಪಡೆಯಲು ಮತ್ತಷ್ಟು ಶ್ರಮಪಡಬೇಕಾಗುತ್ತದೆ. ಉದ್ಯೋಗ ವಿಚಾರಗಳಲ್ಲಿ ಅಧಿಕಾರಿಗಳೊಂದಿಗೆ ಎಚ್ಚರಿಕೆಯಿಂದ ವ್ಯವಹರಿಸಬೇಕು.
ವೃಶ್ಚಿಕ ರಾಶಿ: ಕುಟುಂಬದ ಸದಸ್ಯರ ಸಹಕಾರದಿಂದ ಮಹತ್ವದ ಯೋಜನೆಗಳನ್ನು ಪೂರ್ಣಗೊಳಿಸುತ್ತೀರಿ. ಆದಾಯದ ಮಾರ್ಗಗಳು ತೃಪ್ತಿಕರವಾಗಿರುತ್ತವೆ. ಮನೆಯ ಹೊರಗೆ ಅನುಕೂಲಕರ ವಾತವಾರಣವಿರುತ್ತದೆ. ವೃತ್ತಿಪರ ವ್ಯವಹಾರಗಳಿಗೆ ಹೊಸ ಹೂಡಿಕೆಗಳು ದೊರೆಯುತ್ತವೆ. ಉದ್ಯೋಗಿಗಳು ಹೆಚ್ಚುವರಿ ಜವಾಬ್ದಾರಿಗಳನ್ನು ಹೊಂದಿದ್ದರೂ ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸುತ್ತೀರಿ.
ಧನುಸ್ಸು ರಾಶಿ: ನಿರುದ್ಯೋಗಿಗಳು ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಸಹೋದರರೊಂದಿಗಿನ ಹಣಕಾಸಿನ ವಿವಾದಗಳು ಕಿರಿಕಿರಿಯುಂಟುಮಾಡುತ್ತವೆ. ವೃತ್ತಿಪರ ವ್ಯವಹಾರಗಳು ಖಿನ್ನತೆಯ ವಾತಾವರಣವನ್ನು ಹೊಂದಿರುತ್ತವೆ. ಆಧ್ಯಾತ್ಮಿಕ ಸೇವೆಗಳತ್ತ ಗಮನ ಹರಿಸುತ್ತೀರಿ. ವಾಹನದಲ್ಲಿ ಪ್ರಯಾಣಿಸುವಾಗ ಎಚ್ಚರಿಕೆ ವಹಿಸುವುದು ಒಳ್ಳೆಯದು.
ಮಕರ ರಾಶಿ: ಹೊಸ ವಾಹನ ಖರೀದಿಯ ಪ್ರಯತ್ನಗಳು ಫಲ ನೀಡುತ್ತವೆ.ಪ್ರಮುಖ ಕಾರ್ಯಗಳಲ್ಲಿ ಅಪ್ರಯತ್ನ ಕಾರ್ಯ ಸಿದ್ದಿ ದೊರೆಯುತ್ತದೆ. ವೃತ್ತಿಪರ ವ್ಯವಹಾರಗಳು ಉನ್ನತ ಮಟ್ಟದಲ್ಲಿ ಸಾಗುತ್ತವೆ. ಹಣಕಾಸಿನ ವ್ಯವಹಾರಗಳು ಆಶಾದಾಯಕವಾಗಿರುತ್ತವೆ. ಅಧಿಕಾರಿಗಳ ಅನುಗ್ರಹದಿಂದ ಅನುಕೂಲಕರ ಬದಲಾವಣೆಗಳನ್ನು ಮಾಡಿಕೊಳ್ಳುತ್ತೀರಿ.
ಕುಂಭ ರಾಶಿ: ಬಾಲ್ಯದ ಸ್ನೇಹಿತರಿಂದ ಶುಭ ಕಾರ್ಯಗಳಿಗೆ ಆಹ್ವಾನ ದೊರೆಯುತ್ತದೆ. ನಿರುದ್ಯೋಗಿಗಳ ಕನಸುಗಳು ನನಸಾಗುತ್ತವೆ. ಭೂಮಿ ಮಾರಾಟವು ಅನುಕೂಲಕರವಾಗಿರುತ್ತದೆ ಮತ್ತು ವ್ಯಾಪಾರಗಳಲ್ಲಿ ಹೆಚ್ಚು ಉತ್ಸಾಹದಿಂದ ಕೆಲಸ ಮಾಡಿ ಲಾಭವನ್ನು ಪಡೆಯುತ್ತೀರಿ. ಕೈಗೊಂಡ ಕಾರ್ಯಗಳು ನಿರಾಯಾಸವಾಗಿ ಪೂರ್ಣಗೊಳ್ಳುತ್ತವೆ.
ಮೀನ ರಾಶಿ: ಬಂಧು ಮಿತ್ರರೊಂದಿಗೆ ವಿನಾಕಾರಣ ವಾದ ವಿವಾದಗಳು ಉಂಟಾಗುತ್ತವೆ.ಪ್ರಮುಖ ವ್ಯವಹಾರಗಳನ್ನು ಮುಂದೂಡುವುದು ಉತ್ತಮ.ಹೊಸ ವ್ಯವಹಾರಗಳಲ್ಲಿ ಹೂಡಿಕೆ ಮಾಡುವ ಬಗ್ಗೆ ಪುನರಾಲೋಚನೆ ಮಾಡುವುದು ಉತ್ತಮ. ಉದ್ಯೋಗಿಗಳಿಗೆ ಸಹೋದ್ಯೋಗಿಗಳೊಂದಿಗೆ ವಿವಾದಗಳು ಉಂಟಾಗುತ್ತವೆ, ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ.