ಮತ್ತೊಮ್ಮೆ ಮೋದಿಜಿ ಪ್ರಧಾನಮಂತ್ರಿ ಮಾಡಲು ಶ್ರಮಿಸಿ : ಸಿದ್ದರಾಜು

ಬೆಂಗಳೂರು: ಮತ್ತೊಮ್ಮೆ ನರೇಂದ್ರ ಮೋದಿಜಿ ಅವರನ್ನು ದೇಶದ ಪ್ರಧಾನಮಂತ್ರಿ ಮಾಡಲು ಶ್ರಮಿಸಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಅವರು ತಿಳಿಸಿದರು.

ಲಗ್ಗೆರೆ ವಾರ್ಡ್‍ನಲ್ಲಿ ಇಂದು ಬಿಜೆಪಿ ಕಾರ್ಯಕರ್ತರ ಉಪಹಾರ ಸಭೆಯ ವೇಳೆ ಅವರು ಮಾತನಾಡಿ, ಚುನಾವಣೆಗಳು ಬರುತ್ತವೆ ಹೋಗುತ್ತವೆ, ಚುನಾವಣೆಗಳಲ್ಲಿ ಸೋಲು ಗೆಲುವು ಸಹಜ, ದೇಶ ಕಟ್ಟುವ ಸಂಕಲ್ಪದೊಂದಿಗೆ ನಾವೆಲ್ಲರೂ ಸದಾ ಒಗ್ಗಟ್ಟಾಗಿ ಸಂಘಟನೆಯಲ್ಲಿ ತೊಡಗಿಕೊಳ್ಳಬೇಕು ಎಂದರು.

Facebook
Twitter
LinkedIn
WhatsApp
Telegram
Email
Tumblr

Leave a Comment

Your email address will not be published. Required fields are marked *

Translate »
Scroll to Top