ಚಿತ್ರದುರ್ಗ ಜಿಲ್ಲೆಯ ಹಿರಿಯುರ ತಾಲೂಕಿನ ವದ್ದಿಕೆರೆ ಗ್ರಾಮದಲ್ಲಿ, ಡ್ರೋನ್ ಮಾದರಿಯ ವಿಮಾನ ಒಂದು ನೆಲಕ್ಕೆ ಉರುಳಿದೆ. ಚಳ್ಳಕೆರೆಯ ಡಿ.ಆರ್.ಡಿ.ಓ ಸಂಸ್ಥೆ ತಯ್ಯಾರು ಮಾಡಿರುವ ಚಾಲಕ ರಹಿತ ಡ್ರೋನ್ ಪರಿಕ್ಷಾರ್ಥವಾಗಿ ಹಾರಾಟಕ್ಕೆ ಬಿಟ್ಟಿದ್ದು ನಿಯಂತ್ರಣ ತಪ್ಪಿ ವದ್ದಿಕೆರೆ ಗ್ರಾಮದ ಜಮೀನಿನಲ್ಲಿ ಬಿದ್ದಿದ್ದು. ಇದನ್ನು ನೋಡಲು ಗ್ರಾಮಸ್ಥರು ಮುಗಿಬಿದ್ದಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪೊಲೀಸ್ ಇಲಾಖೆ ಹಾಗೂ ಡಿ.ಆರ್.ಡಿ.ಓ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
Facebook
Twitter
LinkedIn
WhatsApp
Email
Telegram