ಬಟ್ಟಂಪಾಡಿ ಕಡಲ್ಕೊರೆತ ಸ್ಥಳ ಪರಿಶೀಲಿಸಿದ ಕಂದಾಯ ಸಚಿವರು

ಮಂಗಳೂರು: ಕಂದಾಯ ಸಚಿವರಾದ ಕೃಷ್ಣಭೈರೇಗೌಡ ಅವರು ಆ. 29ರ ಮಂಗಳವಾರ ಉಳ್ಳಾಲ ತಾಲೂಕಿನ ಬಟ್ಟಂಪಾಡಿಯ ಕಡಲ್ಕೊರೆತ ಪ್ರದೇಶಕ್ಕೆ ಭೇಟಿ ನೀಡಿ ಕಡಲ್ಕೊರೆತದ ಹಾನಿಯನ್ನು ಪರಿಶೀಲಿಸಿದರು. 

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್,   ಕಂದಾಯ ಇಲಾಖೆಯ ಆಯುಕ್ತ ಸುನಿಲ್ ಕುಮಾರ್ ಹಾಗೂ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ  ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top