ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ಸರ್ವ ಪಕ್ಷಗಳ ಸಭೆ

ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ಸರ್ವ ಪಕ್ಷಗಳ ಮುಖಂಡರು, (ಕೇಂದ್ರ ಸರ್ಕಾರದ ಸಚಿವರು) ಹಾಗೂ ಸಂಸತ್ ಸದಸ್ಯರ ವಿಶೇಷ ತುರ್ತು ಸಭೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ  ಸಮ್ಮೇಳನ ಸಭಾಂಗಣದಲ್ಲಿ ನಡೆಯಿತು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಪರಮೇಶ್ವರ, ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ,  ಕಾನೂನು ಮತ್ತು ಸಂಸದೀಯ ಸಚಿವ ಹೆಚ್.ಕೆ.ಪಾಟೀಲ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಸಾರಿಗೆ ಸಚಿವ ರಾಮಲಿಂಗ ರೆಡ್ಡಿ, ಸಹಕಾರ ಸಚಿವ ರಾಜಣ್ಣ, ಪಶುಪಾಲನೆ ಸಚಿವ ವೆಂಕಟೇಶ್, ಕೃಷಿ ಸಚಿವರ ಚೆಲುವರಾಯಸ್ವಾಮಿ,  ಮಾಹಿತಿ ತಂತ್ರಜ್ಞಾನ ಸಚಿವ ಬೊಸರಾಜ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಸಂಸದರುಗಳು  ಹಾಗೂ ಹಿರಿಯ ಅಧಿಕಾರಿಗಳು ಭಾಗವಹಿಸಿದರು.

Facebook
Twitter
LinkedIn
Email
WhatsApp
Telegram
Tumblr

Leave a Comment

Your email address will not be published. Required fields are marked *

Translate »
Scroll to Top