ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಹಿನ್ನಲೆ ನಿಖಿಲ್ ಕುಮಾರಸ್ವಾಮಿ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಯಡಿಯೂರಪ್ಪ ಅವರ ಕಾಲಿಗೆ ಬಿದ್ದು ನಮಸ್ಕರಿಸಿ ಆಶೀರ್ವಾದ ಪಡೆದ ನಿಖಿಲ್ ಕುಮಾರಸ್ವಾಮಿ ಬಳಿಕ ಒಟ್ಟಿಗೆ ಕುಳಿತು ಉಪಹಾರ ಸೇವಿಸಿದರು. ನಿಖಿಲ್ ಜೊತೆ ಮುನಿರತ್ನ ಕೂಡ ಉಪಸ್ಥಿತರಿದ್ದರು.
Facebook
Twitter
LinkedIn
WhatsApp
Telegram
Tumblr
Email