ಸಿರವಾರ ತಾಲ್ಲೂಕಿನ ಬಾಗಲವಾಡ ಗ್ರಾಮ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ

ಬೆಂಗಳೂರಿನ ವಿಧಾನ ಸೌಧದ ಬಾಲಕೈಟ್ ಹಾಲ್‌ನಲ್ಲಿ ಆಯೋಜಿಸಲಾಗಿದ್ದ  2022-23 ನೇ ಸಾಲಿನ ರಾಜ್ಯ ಮಟ್ಟದ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿಗೆ ಆಯ್ಕೆಯಾದ ಸಿರವಾರ ತಾಲ್ಲೂಕಿನ ಬಾಗಲವಾಡ ಗ್ರಾಮ ಪಂಚಾಯಿತ ಅಧ್ಯಕ್ಷ ಪಿ.ತಿಪ್ಪಣ್ಣ ವಕೀಲರು ಇವರಿಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ಪ್ರಶಸ್ತಿಯನ್ನು ಪ್ರಧಾನ ಮಾಡಿದರು. 

ಹಾಗೂ  ಪ್ರಶಸ್ತಿ ಪ್ರಮಾಣ ಪತ್ರ, ಸ್ಮರಣಿಕೆ ಹಾಗೂ 5 ರೂ. ಲಕ್ಷ ಪ್ರೋತ್ಸಾಹ ಧನವನ್ನು ನೀಡಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಪಂಚಾಯಿತ ಅಭಿವೃದ್ಧಿ ಅಧಿಕಾರಿ ಶರಣಬಸವ ,ಉಪಾಧ್ಯಕ್ಷರಾದ ಶ್ರೀಮತಿ ಪಾವ೯ತಿಯವರು ಇದ್ದರು‌..

Facebook
Twitter
LinkedIn
WhatsApp
Telegram
Email
Tumblr

Leave a Comment

Your email address will not be published. Required fields are marked *

Translate »
Scroll to Top