1 ನ್ಯೂಸ್ ಕ್ಲಿಕ್ ಮಾಧ್ಯಮ ಸಂಸ್ಥೆಯ ಮೇಲಿನ #DelhiPolice ದಾಳಿ ಕೇಂದ್ರದ ಸರ್ವಾಧಿಕಾರಿ ಮನಸ್ಥಿತಿಯ ಪ್ರತೀಕ. CAA ಮತ್ತು ಕೃಷಿ ಕಾಯ್ದೆ ವಿರೋಧಿಸಿ ನಡೆದಿದ್ದ ರೈತರ ಹೋರಾಟದಲ್ಲಿ ಈ ಮಾಧ್ಯಮ ಸಂಸ್ಥೆ ಕೇಂದ್ರ ಸರ್ಕಾರದ ಹುಳುಕುಗಳನ್ನು ಎತ್ತಿ ತೋರಿಸಿತ್ತು. ಅದರ ಅಸಹನೆಯ ಫಲವಾಗಿ ಈ ಮಾಧ್ಯಮ ಸಂಸ್ಥೆಯ ಮೇಲೆ ಕೇಂದ್ರ ಸರ್ಕಾರ ದಾಳಿ ನಡೆಸಿದೆ.
2 ED,CBI,ITಯಂತಹ ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ಇಲ್ಲಿಯವರೆಗೂ ತನ್ನ ರಾಜಕೀಯ ವಿರೋಧಿಗಳ ವಿರುದ್ಧ ಬಳಸುತಿತ್ತು. ಈಗ ತನ್ನ ಹುಳುಕುಗಳನ್ನು ಎತ್ತಿ ತೋರಿಸುವ ಮಾಧ್ಯಮ ಸಂಸ್ಥೆಗಳ ಮೇಲೂ ಈ ಸಂಸ್ಥೆಗಳನ್ನು ಛೂ ಬಿಡುತ್ತಿದೆ. ತಾನು ಪ್ರಶ್ನಾತೀತ, ತನ್ನನ್ನು ಯಾರೂ ಪ್ರಶ್ನಿಸಬಾರದು ಎಂಬ ಕೇಂದ್ರದ ಧೋರಣೆಯೇ @newsclickin ದಾಳಿಗೆ ಕಾರಣ.