ಬಳ್ಳಾರಿ: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಗರದ ವಾಲ್ಮೀಕಿ ಭವನದಲ್ಲಿ ಶನಿವಾರ ಆಯೋಜನೆ ಮಾಡಲಾಗಿದ್ದ ರಾಜ್ಯಮಟ್ಟದ ಯುವಜನೋತ್ಸವ ಕಾರ್ಯಕ್ರಮಕ್ಕೆ ಕ್ರೀಡಾ ಸಚಿವ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಮಹಾ ಪೌರರಾದ ಜಾನಕಿ, ಆಯುಕ್ತರಾದ ಎನ್ ಶಶಿಕುಮಾರ್, ಪೊಲೀಸ್ ಮಹಾನಿರೀಕ್ಷಕರಾದ ಬಿ.ಎಸ್ ಲೋಕೇಶ್ ಕುಮಾರ್, ಜಿಲ್ಲಾಧಿಕಾರಿ ಪ್ರಶಾಂತ ಕುಮಾರ್ ಮಿಶ್ರಾ, ಎಸ್ಪಿ ರಂಜೀತ್ ಕುಮಾರ್ ಭಂಡಾರು, ಸಿಇಒ ರಾಹುಲ್ ಶರಣಪ್ಪ ಶಂಕನೂರ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ, ಸಹಾಯಕ ಆಯುಕ್ತರಾದ ಹೇಮಂತ್ ಎನ್, ಪಾಲಿಕೆ ಆಯುಕ್ತರಾದ ಜಿ. ಖಲೀಲ್ ಸಾಬ್, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಗ್ರೇಸಿ, ಸೇರಿದಂತೆ ಇತರರು ಹಾಜರಿದ್ದರು.
Facebook
Twitter
LinkedIn
Telegram
WhatsApp
Email
Print