ಮಾನಸ ಗ್ರೂಪ್ ಅಧ್ಯಕ್ಷರಾಗಿ ಮಧುಕುಮಾರ್ ಅಧಿಕಾರ ಸ್ವೀಕಾರ

ಬೆಂಗಳೂರು: ಯಲಹಂಕದ  ಪ್ರತಿಷ್ಠಿತ ಮಾನಸ ಗ್ರೂಪ್‍ನ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಮಧುಕುಮಾರ್ ಅಧಿಕಾರ ವಹಿಸಿಕೊಂಡಿದ್ದಾರೆ.

ಅಧಿಕಾರ ಸ್ವೀಕರಿಸಿದ  ಮಧುಕುಮಾರ್ ಅವರಿಗೆ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಹಾಗೂ ನಿವೃತ್ತ ಮುಖ್ಯ ನ್ಯಾಯಮೂರ್ತಿ ನಾರಾಯಣ ಸ್ವಾಮಿ ಶುಭ ಕೋರಿದರು. ಮಾನಸ ಗ್ರೂಪ್‍ನ ಅಧ್ಯಕ್ಷರಾದ ಡಾ. ಆನಂದ್ ಕುಮಾರ್, ಹಿತೈಷಿಗಳು, ಅನೇಕ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Facebook
Twitter
LinkedIn
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top