ಬೆಂಗಳೂರು: ಕೋವಿಡ್ ಸಂರ್ಭದಲ್ಲಿ ಕೋವಿಶೀಲ್ಡ್ ಹಾಕಿಸಿಕೊಂಡಿರುವವರು ಫ್ರಿಜ್ ನೀರು, ಐಸ್ಕ್ರೀಮ್ ಮತ್ತು ತಂಪು ಪಾನೀಯಗಳನ್ನು ಕುಡಿಯಬಾರದು ಎಂದು ಆರೋಗ್ಯ ಇಲಾಖೆ ತಿಳಿಸಿದೆ ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಇದು ಸುಳ್ಳು ಈ ತಪ್ಪು ಮಾಹಿತಿ ಬಗ್ಗೆ ಜಾಗೃತಿ ವಹಿಸಿ. ಆರೋಗ್ಯ ಇಲಾಖೆಯು ಇಂತಹ ಯಾವುದೇ ಸೂಚನೆಯನ್ನು ಹೊರಡಿಸಿಲ್ಲ ಎಂದು ವರ್ತಾ ಮತ್ತು ಸರ್ವಜನಿಕ ಸಂರ್ಕ ಇಲಾಖೆ ಸ್ಪಷ್ಟಪಡಿಸಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಇಲಾಖೆ, ಆರೋಗ್ಯ ಇಲಾಖೆ ಇಂತಹ ಯಾವುದೇ ಸೂಚನೆ ಹೊರಡಿಸಿಲ್ಲ ಎಂದು ಹೇಳಿದೆ.
Facebook
Twitter
LinkedIn
Telegram
WhatsApp
Email
Print