ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ:  ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ.

ಬಳ್ಳಾರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಅನೇಕ ಭಾಗಗಳಲ್ಲಿ ಗಂಭೀರ ಸ್ವರೂಪದ ಅಪರಾಧ ಕೃತ್ಯಗಳು ಸಂಭವಿಸುತ್ತಿದ್ದರೂ ಸರ್ಕಾರ ಅದರ ನಿಯಂತ್ರಣಕ್ಕೆ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ದೂರಿದರು.

 

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಾಧನೆ ಶೂನ್ಯವಾಗಿದೆ. ಕಳೆದ ಒಂದು ವರ್ಷದ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಯನ್ನು ಅನುಷ್ಠಾನ ಮಾಡಿಲ್ಲ್ಲ, ಗ್ಯಾರಂಟಿ ಯೋಜನೆಗಳ ಹೆಸರಿನಲ್ಲೇ ಕಾಲಹರಣ ಮಾಡಿದೆ ಎಂದು ಸಚಿವ ಪ್ರಲ್ಹಾದ್ ಜೋಶಿ ಆಪಾದಿಸಿದ್ದಾರೆ.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top