ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಇದರ ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಕಾರ್ಯಕ್ರಮವು ನಗರದ ಉರ್ವಸ್ಟೋರ್ ನಲ್ಲಿರುವ ತುಳು ಭವನ ಕಚೇರಿಯಲ್ಲಿ ಗುರುವಾರ ನೆರವೇರಿತು.
ತುಳು ಸಾಹಿತ್ಯ ಅಕಾಡೆಮಿ ಯ ನೂತನ ಅಧ್ಯಕ್ಷರಾಗಿ ತಾರಾನಾಥ್ ಗಟ್ಟಿ ಕಾಪಿಕಾಡ್ ಅಧಿಕಾರ ಸ್ವೀಕರಿಸಿದರು ಈ ಸಂದರ್ಭದಲ್ಲಿ ಬ್ಯಾರಿ ಸಾಹಿತ್ಯ ಅಕಾಡೆಮಿ ಯ ಅಧ್ಯಕ್ಷ ಉಮರ್ ಯು. ಎಚ್, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟಾನ್ಲಿ ಅಲ್ವಾರಿಸ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಪೂರ್ಣಿಮಾ, ಬ್ಯಾರಿ ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ರಾಜೇಶ್ ಜಿ, ಶುಭೋದಯ ಅಳ್ವ, ಗಣೇಶ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
Facebook
Twitter
LinkedIn
Telegram
WhatsApp
Email
Print