ಅಪಘಾತ : ವೃದ್ಧೆ ಸಾವು

ತುಮಕೂರು: ಕೊರಟಗೆರೆ ತಾಲ್ಲೂಕು ಜೆಟ್ಟಿ ಅಗ್ರಹಾರ ಗ್ರಾಮದಲ್ಲಿ ಅತಿವೇಗವಾಗಿ ಬಂದ  ಖಾಸಗಿ ಬಸ್ಸು ಹರಿದು ಥರಟಿ ಗ್ರಾಮದ ಕೆಂಪಕ್ಕ(65) ಎಂಬುವವರು ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕಾಗಮಿಸಿದ ಕೊರಟಗೆರೆ ಪೋಲಿಸ್ ಸಬ್ ಇನ್ಸ್‌ಪೆಕ್ಟರ್ ನಾಗರಾಜು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Leave a Comment

Your email address will not be published. Required fields are marked *

Translate »
Scroll to Top