ಮೈತ್ರಿ ಪ್ರಾಥಮಿಕ ಹಂತದಲ್ಲಿದೆ : ಬಸವರಾಜ ಬೊಮ್ಮಾಯಿ

ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ  ಅವರು,  ಮೈತ್ರಿ ವಿಚಾರ ಪ್ರಾಥಮಿಕ ಹಂತದಲ್ಲಿದೆ. ಮೈತ್ರಿಯಲ್ಲಿ ಕ್ಷೇತ್ರ ಹಂಚಿಕೆ ಅಂತಿಮ ಹಂತ ತಲುಪಿಲ್ಲ.   ಮುಂದಿನ ದಿನಗಳಲ್ಲಿ ಪಕ್ಷದ ವರಿಷ್ಠರು ಈ ಬಗ್ಗೆ ಚರ್ಚಿಸಲಿದ್ದಾರೆ. ಮೈತ್ರಿ ಸಮಯದಲ್ಲಿ ನಮ್ಮ ಜತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದರು.

Facebook
Twitter
LinkedIn
WhatsApp
Telegram
Tumblr
Email

Leave a Comment

Your email address will not be published. Required fields are marked *

Translate »
Scroll to Top