ಕರ್ನಾಟಕದಲ್ಲಿ ರೈಲ್ವೆ ಸಂಪರ್ಕ ಹೆಚ್ಚಿಸಲು ಕ್ರಮ: ಅಶ್ವಿನಿ ವೈಷ್ಣವ್

ಕರ್ನಾಟಕದಲ್ಲಿ ರೈಲ್ವೆ ಸಂಪರ್ಕ ಹೆಚ್ಚಿಸಲು ಕ್ರಮ: ಅಶ್ವಿನಿ ವೈಷ್ಣವ್

Kannada Nadu
ಕರ್ನಾಟಕದಲ್ಲಿ ರೈಲ್ವೆ ಸಂಪರ್ಕ ಹೆಚ್ಚಿಸಲು ಕ್ರಮ: ಅಶ್ವಿನಿ ವೈಷ್ಣವ್

ಕರ್ನಾಟಕದಲ್ಲಿ ರೈಲ್ವೆ ಸಂಪರ್ಕ ಹೆಚ್ಚಿಸಲು ಕ್ರಮ: ಅಶ್ವಿನಿ ವೈಷ್ಣವ್

 ಕರ್ನಾಟಕದಲ್ಲಿ ರೈಲ್ವೆ ಸಂಪರ್ಕ ಹೆಚ್ಚಿಸಲು ಭಾರತೀಯ ರೈಲ್ವೆ ಹಲವಾರು ಯೋಜನೆಗಳನ್ನು ಕೈಗೆತ್ತಿಕೊಂಡಿದೆ ಎಂದು , ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ದಾವಣಗೆರೆ ಸಂಸದೆ ಡಾಪ್ರಭಾ ಮಲ್ಲಿಕಾರ್ಜುನ್ ಪ್ರಶ್ನೆಗೆ ಲೋಕಸಭೆಯಲ್ಲಿ ಉತ್ತರಿಸಿದ ಸಚಿವರುಕರ್ನಾಟಕದ ಅನೇಕ ಯೋಜನೆಗಳು ಭೂಸ್ವಾಧೀನ ಪ್ರಕ್ರಿಯೆಯಿಂದ ವಿಳಂಬವಾಗುತ್ತಿದೆ ಎಂದು ತಿಳಿಸಿದ್ದಾರೆ.

Mr Ashwini Vaishnaw

ಶಿವಮೊಗ್ಗಹರಿಹರ ಹೊಸಮಾರ್ಗ ಯೋಜನೆ 50:50 ವೆಚ್ಚ ಹಂಚಿಕೆ ಆಧಾರದ ಮೇಲೆ , ಮಂಜೂರು ಮಾಡಲಾಗಿದ್ದುಕರ್ನಾಟಕ ಸರ್ಕಾರ 832 ಕೋಟಿ ರೂಪಾಯಿ ವೆಚ್ಚದಲ್ಲಿ ಉಚಿತವಾಗಿ ಭೂಮಿ ಒದಗಿಸಬೇಕಾಗಿದೆ ಯೋಜನೆಗೆ 488 ಹೆಕ್ಟೇರ್ ವಿಸ್ತೀರ್ಣದ ಭೂಮಿ ಸ್ವಾಧೀನಪಡಿಸಿಕೊಳ್ಳುವಂತೆ , ಕರ್ನಾಟಕ ಸರ್ಕಾರಕ್ಕೆ ಕೋರಿದ್ದರೂ ವೆಚ್ಚ ಹಂಚಲು ಮತ್ತು ಭೂಮಿಯನ್ನು ಉಚಿತವಾಗಿ ನೀಡಲು ಹಿಂದೇಟು ಹಾಕುತ್ತಿದೆಇದರಿಂದ ಯೋಜನೆ ಸ್ಥಗಿತಗೊಂಡಿದೆ ಎಂದರು.

ಕರ್ನಾಟಕದಲ್ಲಿ ಪೂರ್ಣವಾಗಿ 42 ಸಾವಿರದ 515 ಕೋಟಿ ರೂಪಾಯಿ ವೆಚ್ಚದ 3 ಸಾವಿರದ 264 ಕಿಲೋ ಮೀಟರ್ ಉದ್ದದ 25 ಯೋಜನೆಗಳು ಮಂಜೂರಾಗಿದ್ದುಅವುಗಳಲ್ಲಿ 1 ಸಾವಿರದ 394 ಕಿಲೋ ಮೀಟರ್ ಉದ್ದದ ಮಾರ್ಗಕಾರ್ಯಾರಂಭ ಮಾಡಿದೆ ವರ್ಷದ ಮಾರ್ಚ್ ಅಂತ್ಯದ ವೇಳೆಗೆ 21 ಸಾವಿರದ 310 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ ಎಂದು ತಿಳಿಸಿದರು.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

error: Content is protected !!
";