Author name: Sharan@scybertechs.com

Avatar

ಕೆರೆ ಅಂಚಿನಲ್ಲಿ ಮೀನುಮರಿ ಪಾಲನಾ ಕೊಳ ನಿರ್ಮಾಣ

ತುಮಕೂರು: ಕೆರೆ ಅಥವಾ ಜಲಾಶಯದ ಅಂಚಿನಲ್ಲಿ ಮೀನುಮರಿ ಪಾಲನಾ ಕೊಳ ನಿರ್ಮಾಣ ಮಾಡಿ ಮೀನು ಕೃಷಿ ಕೈಗೊಳ್ಳುವುದರಿಂದ ಮೀನು ಉತ್ಪಾದನೆಯನ್ನು ದ್ವಿಗುಣಗೊಳಿಸಲು ಸಾಧ್ಯವಿದೆ. ಕೃಷಿಗೆ ಯೋಗ್ಯವಲ್ಲದ ಹಾಗೂ ಜೌಗು-ಚೌಳು-ಕ್ಷಾರಯುಕ್ತ ಜಮೀನಿನಲ್ಲಿ ಮೀನು ಕೃಷಿ ಕೊಳವನ್ನು ನಿರ್ಮಿಸಿಯೂ ಮೀನು ಕೃಷಿ ಕೈಗೊಂಡು ಅಧಿಕ ಲಾಭ ಗಳಿಸಬಹುದು. ಈ ನಿಟ್ಟಿನಲ್ಲಿ ಮೀನು ಕೃಷಿಯನ್ನು ಉತ್ತೇಜಿಸುವ ದೃಷ್ಟಿಯಿಂದ ಮೀನುಗಾರಿಕಾ ಇಲಾಖೆಯು ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಮೀನು ಕೃಷಿಯಲ್ಲಿ ಆಸಕ್ತಿಯುಳ್ಳವರು ಯೋಜನೆಗಳ ಸದುಪಯೋಗ ಪಡೆದು ತಮ್ಮ ಬದುಕನ್ನು ಹಸನಾಗಿಸಿಕೊಳ್ಳಬಹುದಾಗಿದೆ. ಜಿಲ್ಲೆಯ ಮೀನುಗಾರಿಕೆ ಸ್ಥಿತಿ-ಗತಿ, …

ಕೆರೆ ಅಂಚಿನಲ್ಲಿ ಮೀನುಮರಿ ಪಾಲನಾ ಕೊಳ ನಿರ್ಮಾಣ Read More »

ವಿದ್ಯಾರ್ಥಿಗಳ ಜ್ಞಾನ ವಿಕಾಸವಾಗಬೇಕು ಸಿದ್ದರಾಮಯ್ಯ

ಬೆಂಗಳೂರು: ಡೀಸೆಲ್, ಪೆಟ್ರೋಲ್ ಬೆಲೆ ಇಳಿಕೆಯ ಬಗ್ಗೆ ನಾನು ತಕರಾರು ಮಾಡ್ತಿಲ್ಲ, ಆದರೆ ಈ ವರ್ಷದ ಮಾರ್ಚ್ ನಿಂದ ಈ ವರೆಗೆ ಬೆಲೆ ಎಷ್ಟು ಹೆಚ್ಚಾಗಿದೆ? ಐದು ರಾಜ್ಯಗಳ ಚುನಾವಣೆ ಆದ ಮೇಲೆ ಬರೀ ಎರಡೇ ತಿಂಗಳಲ್ಲಿ 11 ರೂಪಾಯಿಗಿಂತ ಬೆಲೆ ಹೆಚ್ಚು ಮಾಡಿದ್ದಾರೆ. ಈಗ ಇಳಿಸಿದ್ದು ಎಷ್ಟು? ಇದು ಹೆಚ್ಚು ಮಾಡಿ, ಇಳಿಸಿದ್ದು ಅಷ್ಟೆ.2014 ರಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿಯಾಗುವ ಮೊದಲು ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲೆ ವಿಧಿಸುತ್ತಿದ್ದ ಅಬಕಾರಿ ಸುಂಕ ಎಷ್ಟಿತ್ತು …

ವಿದ್ಯಾರ್ಥಿಗಳ ಜ್ಞಾನ ವಿಕಾಸವಾಗಬೇಕು ಸಿದ್ದರಾಮಯ್ಯ Read More »

ಕೊರೋನ ಹೆಸರಿಲ್ಲಿ 2ಸಾವಿರ ಕೋಟಿ ಲೂಟಿ ಹೊಡೆದ ಬಿ.ಜೆ.ಪಿ.ಸರ್ಕಾರ

ಬೆಂಗಳೂರು : ಜಯನಗರ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಮತ್ತು ನಿಕಟಪೂರ್ವ ಬಿ.ಬಿ.ಎಂ.ಪಿ.ಸದಸ್ಯರಾದ ಎನ್.ನಾಗರಾಜುರವರ ನೇತೃತ್ವದಲ್ಲಿ 300 ಕ್ಕೂ ಹೆಚ್ಚು ಬಿ.ಜೆ.ಪಿ. ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮ.ಮಾಜಿ ಮುಖ್ಯಮಂತ್ರಿಗಳು,ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ,ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷರುಗಳಾದ ರಾಮಲಿಂಗಾರೆಡ್ಡಿ,ಸಲೀಮ್ ಅಹಮದ್ಮ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕರಾದ ಬಿ.ಕೆ.ಹರಿಪ್ರಸಾದ್,ಶಾಸಕರಾದ ಶ್ರೀಮತಿ ಸೌಮ್ಯ ರೆಡ್ಡಿ,ನಿಕಟಪೂರ್ವ ಬಿ.ಬಿ.ಎಂ.ಪಿ.ಸದಸ್ಯರಾದ ಎನ್.ನಾಗರಾಜ್ ರವರು ದೀಪಾ ಬೆಳಗಿಸಿ ಸಮಾವೇಶ ಉದ್ಘಾಟನೆ ಮಾಡಿದರು. ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯರವರು ಮಾತನಾಡಿ ಕೇಂದ್ರದಲ್ಲಿ ಪ್ರಧಾನಿ ನರೇಂದ್ರನೋದಿರವರು 8ವರ್ಷದ ಆಡಳಿತದ …

ಕೊರೋನ ಹೆಸರಿಲ್ಲಿ 2ಸಾವಿರ ಕೋಟಿ ಲೂಟಿ ಹೊಡೆದ ಬಿ.ಜೆ.ಪಿ.ಸರ್ಕಾರ Read More »

ಎಸ್ ಡಿಎಂ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ. ಬಿ. ಯಶೋವರ್ಮ ಅವರ ನಿಧನಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ

ದಕ್ಷಿಣ ಕನ್ನಡ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದ, ಪ್ರಸ್ತುತ ಎಸ್ ಡಿಎಂ ಎಜುಕೇಶನ್ ಸೊಸೈಟಿ ಕಾರ್ಯದರ್ಶಿಯಾಗಿದ್ದ ಡಾ. ಬಿ. ಯಶೋವರ್ಮ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. ‘ಧರ್ಮಸ್ಥಳ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ ಅವರ ಸಂಬಂಧಿ ಯಶೋವರ್ಮ ಅವರ ನಿಧನದ ಸುದ್ದಿ ಆಘಾತ ತಂದಿದೆ. ಎಸ್ ಡಿಎಂ ಶಿಕ್ಷಣ ಸಂಸ್ಥೆಯಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡಿ ಸಾವಿರಾರು ಪ್ರತಿಭಾವಂತರು, ಗಣ್ಯರನ್ನು ಈ ನಾಡು, …

ಎಸ್ ಡಿಎಂ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ. ಬಿ. ಯಶೋವರ್ಮ ಅವರ ನಿಧನಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ Read More »

ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಸಿಎಂ ಭಾಗಿ

ದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಎ ಬಿ ಇನ್ ಬೇವ್ ಸಂಸ್ಥೆಯ ನಿಯಂತ್ರಣ ಮತ್ತು ಸಾರ್ವಜನಿಕ ನೀತಿ ಜಾಗತಿಕ ಉಪಾಧ್ಯಕ್ಷ ಆಂಡ್ರೆಸ್ ಪೆನಾತೆ ಅವರೊಂದಿಗೆ ಕರ್ನಾಟಕದಲ್ಲಿ ಹೂಡಿಕೆಗೆ ಸಂಬಂಧಿಸಿದಂತೆ ಚರ್ಚಿಸಿದರು. ರಾಜ್ಯ ಸರ್ಕಾರ ಉದ್ಯಮ ಸ್ಥಾಪನೆಗೆ ಸಂಬಂಧಿಸಿದಂತೆ ನೀಡುತ್ತಿರುವ ವಿಶೇಷ ಸವಲತ್ತುಗಳು ಹಾಗೂ ರಿಯಾಯಿತಿಗಳ ಬಗ್ಗೆ ವಿವರಿಸಿದರು.

ಜನತೆಯ ಹೋರಾಟದ ಫಲವಾಗಿ ಭಗತ್ ಸಿಂಗ್ ಕುರಿತ ಪಾಠ ಮರು ಸೇರ್ಪಡೆ

ಬಳ್ಳಾರಿ: ರಾಜ್ಯದ ಪ್ರಜ್ಞಾವಂತ ಜನತೆ, ಬುದ್ಧಿಜೀವಿಗಳು, ಶಿಕ್ಷಣ ತಜ್ಞರು ಹಾಗೂ ಬಹುಮುಖ್ಯವಾಗಿ ವಿದ್ಯಾರ್ಥಿಗಳ ವ್ಯಾಪಕ ವಿರೋಧ ಹಾಗೂ ಹಲವು ಪ್ರತಿಭಟನೆಗಳ ಫಲವಾಗಿ ಹತ್ತನೇ ತರಗತಿ ಪಠ್ಯಕ್ಕೆ ಭಗತ್ ಸಿಂಗ್ ಕುರಿತ ಪಾಠವನ್ನು ಈಗ ಮರು ಸೇರ್ಪಡೆ ಮಾಡಲಾಗಿದೆ. ಇದು ಜನತೆಯ ಹೋರಾಟಕ್ಕೆ ಸಂದ ಜಯವಾಗಿದೆ. ಆದರೆ ಪಠ್ಯದಲ್ಲಿ ವಿವೇಕಾನಂದರ ಮಾನವೀಯ ಮೌಲ್ಯಗಳನ್ನು ಸಾರುವ ಪಾಠ, ಪಿ ಲಂಕೇಶ್, ಎ. ಎನ್. ಮೂರ್ತಿ ರಾವ್ ಹಾಗೂ ಸಾರ ಅಬೂಬಕ್ಕರ್ ಅವರ ಪ್ರಗತಿಪರ ಲೇಖನಗಳು, ನಾರಾಯಣಗುರು ಮತ್ತು ಇನ್ನಿತರ ಪ್ರಗತಿಪರ …

ಜನತೆಯ ಹೋರಾಟದ ಫಲವಾಗಿ ಭಗತ್ ಸಿಂಗ್ ಕುರಿತ ಪಾಠ ಮರು ಸೇರ್ಪಡೆ Read More »

ವಿದ್ಯಾರ್ಥಿಗಳಿಗೆ ಕಲಿಕೆಯ ಉಪಯೋಗವೂ ತಿಳಿದಿರಲಿ ಎಸ್. ಕೃಪಾಶಂಕರ್

ದೇವನಹಳ್ಳಿ: ಎಸ್ ಎಸ್ ಎಲ್ ಸಿ ಯಲ್ಲಿ ಉತ್ತಮ ಅಂಕಗಳಿಸಿ ಯಶಸ್ಸು ಗಳಿಸಿದ ಕೀರ್ತಿ ವಿದ್ಯಾರ್ಥಿಗಳಿಗೇ ಸಲ್ಲಬೇಕು. ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರಗತಿ ಕಾಲೇಜು ವತಿಯಿಂದ ಸ್ಕಾಲರ್ ಶಿಪ್ ನೀಡಿ ಪ್ರೋತ್ಸಾಹ ನೀಡುವುದಾಗಿ ಪ್ರಗತಿ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಎಂ. ಸತೀಶ್ ಕುಮಾರ್ ತಿಳಿಸಿದರು. ದೇವನಹಳ್ಳಿ ತಾಲೂಕು ವಿಜಯಪುರ ಪಟ್ಟಣದ ಗಿರಿಜಾಶಂಕರ ಕಲ್ಯಾಣ ಮಂಟಪದಲ್ಲಿ ಪ್ರಗತಿ ಪ್ರೌಢಶಾಲಾ ವತಿಯಿಂದ 2021-22ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿ, …

ವಿದ್ಯಾರ್ಥಿಗಳಿಗೆ ಕಲಿಕೆಯ ಉಪಯೋಗವೂ ತಿಳಿದಿರಲಿ ಎಸ್. ಕೃಪಾಶಂಕರ್ Read More »

ಕೊಪ್ಪಳ ನಗರದ ಜಿಲ್ಲಾ ತೋಟಗಾರಿಕೆ ಇಲಾಖೆಯ ಆವರಣದಲ್ಲಿ ಬೇಸಿಗೆ

ಕೊಪ್ಪಳ: ಕಾಲದ ಹಣ್ಣು ಆದ ಮಾವು ಮೇಳ ಆರಂಭವಾಗಿದೆ. ಇದೇ ಮೇ 30 ರವರೆಗೆ ತೋಟಗಾರಿಕೆ ಇಲಾಖೆ ಮಾವು ಮೇಳ ಆಯೋಜಿಸಿದೆ. ಮಾವು ಮೇಳವನ್ನು ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವ ಹಾಲಪ್ಪ ಆಚಾರ್ ಅವರು ಸೋಮವಾರ ದಂದು ಚಾಲನೆ ನೀಡಿದರು. ಮಾವು ಮೇಳದಲ್ಲಿ ವಿವಿಧ ಬಗೆಯ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಎಂಟು ದಿನಗಳ ವರೆಗೆ ನಡೆಯುತ್ತಿದ್ದು, ಮಾವು …

ಕೊಪ್ಪಳ ನಗರದ ಜಿಲ್ಲಾ ತೋಟಗಾರಿಕೆ ಇಲಾಖೆಯ ಆವರಣದಲ್ಲಿ ಬೇಸಿಗೆ Read More »

ಸ್ವಾವಲಂಬಿ ಭಾರತ ನಿರ್ಮಾಣಕ್ಕೆ ಧಾರ್ಮಿಕ ವಲಯ ಕೈಜೋಡಿಸಬೇಕು ರಾಜ್ಯಪಾಲ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಸ್ವಾವಲಂಬಿ ಭಾರತ ನಿರ್ಮಾಣ ಮಾಡಲು ಧಾರ್ಮಿಕ ಸಮುದಾಯ ಒಳಗೊಂಡಂತೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಹೇಳಿದ್ದಾರೆ. ಯಶವಂತರಪುರ ಉದಯ ಭಾನು ಪಬ್ಲಿಕ್ ಶಾಲೆಯ ಆಟದ ಮೈದಾನಲ್ಲಿ ಆಚಾರ್ಯ ನರ್ರರತ್ನ ಸುರೂಜಿ ಮಹಾರಾಜ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ 11 ಮಂದಿ ಬಾಲಕರು ಮತ್ತು ಬಾಲಕಿಯರಿಗೆ ಸನ್ಯಾಸ ಧೀಕ್ಷೆ ನೀಡಿದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಜ್ಯಪಾಲರು, ದೇಶದಲ್ಲಿ ಹಲವಾರು ಸಮಸ್ಯೆಗಳಿದ್ದು, ಇವೆಲ್ಲವುಗಳಿಗೂ ಪರಿಹಾರಗಳಿವೆ. ಜೈನ ಧರ್ಮ ಹಾಗೂ …

ಸ್ವಾವಲಂಬಿ ಭಾರತ ನಿರ್ಮಾಣಕ್ಕೆ ಧಾರ್ಮಿಕ ವಲಯ ಕೈಜೋಡಿಸಬೇಕು ರಾಜ್ಯಪಾಲ Read More »

Translate »
Scroll to Top