ನೂತನ ವಧು ವರರಿಗೆ ಶುಭ ಹಾರೈಸಿದ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ

ಬಳ್ಳಾರಿ: ತಾಲೂಕಿನ ಬೆಣಕಲ್ಲು ಗ್ರಾಮದಲ್ಲಿ ನಿಟ್ರವಟ್ಟಿ ಲಿಂಗೈಕ್ಯ ಶ್ರೀ ಗಂಗಾಧರ ತಾತನವರ 22ನೇಯ ಪುಣ್ಯಾರಾಧನೆಯ ಅಂಗವಾಗಿ ಭಾನುವಾರ ಉಚಿತ ಸಾಮೂಹಿಕ ವಿವಾಹಗಳ ಜರುಗಿದವು.

          ಈ ಕಾರ್ಯಕ್ರಮದಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಮತ್ತು ಯುವಜನ ಸಬಲೀಕರಣ, ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಉಸ್ತುವಾರಿ ಸಚಿವರಾದ ಬಿ‌.ನಾಗೇಂದ್ರ ಅವರು ಭಾಗವಹಿಸಿ, ತಾತನವರ ಆಶೀರ್ವಾದ ಪಡೆದು ನಾಡಿನ ಜನತೆಯ ಒಳಿತಿಗಾಗಿ ಪ್ರಾರ್ಥಿಸಿದರು.

 

          ನಂತರ ಸಚಿವ ಬಿ.ನಾಗೇಂದ್ರ ಅವರು ನೂತನ ವಧು-ವರರಿಗೆ ಶುಭಕೋರುವ ಮೂಲಕ ಆಶೀರ್ವದಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಅವರು ಅಭಿಮಾನಿಗಳು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top