21 ವರ್ಷಗಳ ನಂತರ ಭಾರತಕ್ಕೆ ಭುವನ ಸುಂದರಿಯ ಪಟ್ಟ

ನವದೆಹಲಿ: ಸುಮಾರು ೨೧ ವರ್ಷಗಳ ನಂತರ ಭಾರತಕ್ಕೆ ಭುವನ ಸುಂದರಿಯ ಪಟ್ಟ ಮತ್ತೆ ಬಾರತಕ್ಕೆ ಸಿಕ್ಕಿದೆ. ಪಂಜಾಬ್ ಮೂಲದ ೨೧ ವರ್ಷದ ಸುಂದರಿ ಹರ್ನಾಜ್ ಕೌರ್ ಸಂಧು ೭೦ನೇ ಮಿಸ್ ಯೂನಿವರ್ಸ್ ಪಟ್ಟವನ್ನು ಒಲಿಸಿಕೊಂಡಿದ್ದಾರೆ. ಕೊನೆಯ ಬಾರಿ ೨೦೦೦ನೇ ಇಸವಿಯಲ್ಲಿ ಬಾಲಿವುಡ್ ನಟಿ ಲಾರಾ ದತ್ತ ಅವರಿಗೆ ಮಿಸ್ ಯೂನಿವರ್ಸ್ ಪಟ್ಟ ಒಲಿದಿತ್ತು.ಅದರ ನಂತರ ಈಗ ಮತ್ತೆ ಭಾರತಕ್ಕೆ ಆ ಪಟ್ಟ್ ಸಿಕ್ಕಿರಿವುದು ಹೆಮ್ಮೆಯ ವಿಷಯ ಇಸ್ರೇಲ್ ನ ಐಲಾಟ್ ನಲ್ಲಿ ನೆರವೇರಿದ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಪರಾಗ್ವೆ ಮತ್ತು ದಕ್ಷಿಣ ಆಫ್ರಿಕಾದ ಸುಂದರಿಯರನ್ನು ಹಿಂದಿಕ್ಕಿ ಕಿರೀಟ ಧರಿಸಿಕೊಂಡಿದ್ದಾರೆ.

Leave a Comment

Your email address will not be published. Required fields are marked *

Translate »
Scroll to Top