ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಯಾರು ಮೈತ್ರಿ ಮಾಡಿಕೊಳ್ಳುತ್ತಾರೆ, ಯಾರು ಪ್ರತ್ಯೇಕವಾಗಿ ಚುನಾವಣೆ ಸ್ಪರ್ಧಿಸುತ್ತಾರೆ ಎನ್ನುವ ಬಗ್ಗೆ ನಮಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಲೋಕಸಭಾ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಿರುವ ಬಗ್ಗೆ ಪ್ರತಿಕ್ರಿಯೆ ಮುಖ್ಯಮಂತ್ರಿಗಳು ಮಾಧ್ಯಮದರಿಗೆ ಇಂದು ಪ್ರತಿಕ್ರಿಯೆ ನೀಡಿದರು.
ಜನರ ಹತ್ತಿರ ಮತ ಕೇಳುತ್ತೇವೆ. ಜನ ನಮ್ಮ ಪರವಾಗಿದ್ದಾರೆ ಎಂದು ಅವರು ಹೇಳಿದರು.
Facebook
Twitter
LinkedIn
WhatsApp
Email
Print
Pocket
Telegram