ಬಿಎಸ್ ಯಡಿಯೂರಪ್ಪ ಅವರಿಗೆ ರಾಜ್ಯಪಾಲ ಸಾಂತ್ವನ

ಬೆಂಗಳೂರು,ಜನವರಿ,29 :ಮೊಮ್ಮಗಳ ಸಾವಿನಿಂದ ಶೋಕಸಾಗರದಲ್ಲಿ ಮುಳುಗಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಸಾಂತ್ವನ ಹೇಳಿದರು.

ಯಡಿಯೂರಪ್ಪ ಅವರ ನಿವಾಸಕ್ಕೆ ಆಗಮಿಸಿದ್ದ ರಾಜ್ಯಪಾಲರು ಯಡಿಯೂರಪ್ಪ ಅವರನ್ನು ಸಂತೈಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ಸಂಸದ ಬಿ ವೈ ರಾಘವೇಂದ್ರ ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

Translate »
Scroll to Top