ಶಿಕ್ಷಣ

ಇತ್ತೀಚಿಗೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚೆಚ್ಚು ಸಾಧನೆ ಮಾಡುತ್ತಿರುವುದು ಖುಷಿ ಹಾಗೂ ಅಭಿಮಾನ ತಂದಿದೆ : ಬಸವರಾಜ ಹೊರಟ್ಟಿ

ಬೆಂಗಳೂರು: ಇತ್ತೀಚಿಗೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚೆಚ್ಚು ಸಾಧನೆ ಮಾಡುತ್ತಿರುವುದು ಖುಷಿ ಹಾಗೂ ಅಭಿಮಾನ ತಂದಿದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.

ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್​ ಬೆದರಿಕೆ ಸಂದೇಶ!

ಬೆಂಗಳೂರು: ಕಳೆದ ಕೆಲವು ದಿನಗಳ ಹಿಂದೆ ನಗರದ ಹಲವು ಖಾಸಗಿ ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿತ್ತು. ಇದರ ಬೆನ್ನಲ್ಲೇ ಇದೀಗ, ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಪಾಪುರದ ಜೈನ್ ಹೆರಿಟೇಜ್ ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ದುಷ್ರ್ಮಿ ಗಳು ಮಧ್ಯರಾತ್ರಿ 12.20 ರ ಸುಮಾರಿಗೆ ಬಾಂಬ್ ಮೇಲ್ ಕಳಿಸಿದ್ದು, ಬೆಳಗ್ಗೆ ೭.೩೦ಕ್ಕೆ ಶಾಲೆ ಸಿಬ್ಬಂದಿ ಇ-ಮೇಲ್ ಪರಿಶೀಲಿಸಿದಾಗ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು.

10, 12  ನೇ ತರಗತಿ ಫಲಿತಾಂಶದಲ್ಲಿ ಬೆಂಗಳೂರಿಗೆ ನಾಲ್ಕನೇ ಸ್ಥಾನ

ಬೆಂಗಳೂರು: ಸೆಂಟ್ರಲ್ ಬರ್ಡ್ಾ ಆಫ್ ಸೆಕೆಂಡರಿ ಎಜುಕೇಶನ್ 12 ಮತ್ತು 10ನೇ ತರಗತಿಯ ಪರೀಕ್ಷಾ ಫಲಿತಾಂಶಗಳನ್ನು ಪ್ರಕಟಿಸಿದ್ದು, ಬೆಂಗಳೂರು ನಾಲ್ಕನೇ ಸ್ಥಾನ ಪಡೆದುಕೊಂಡಿದೆ.

2025 ರ ವೇಳೆಗೆ 4 ನೇ ಅತಿ ದೊಡ್ಡ ಆರ್ಥಿಕತೆಯಾಗಿಜಪಾನ್ ಹಿಂದಿಕ್ಕಲಿರುವ ಭಾರತ!

ನವದೆಹಲಿ: ಸ್ಥೂಲ ಆರ್ಥಿಕತೆಯ ಹಲವು ಮಾನದಂಡಗಳನ್ನು ಉಲ್ಲೇಖಿಸಿರುವ ನೀತಿ ಆಯೋಗದ ಸಿಇಒ ಅಮಿತಾಬ್ ಕಾಂತ್ ಭಾರತ 2025 ರ ವೇಳೆಗೆ ಜಪಾನ್ ನ್ನು ಹಿಂದಿಕ್ಕಿ 4 ನೇ ಅತಿ ದೊಡ್ಡ ರ್ಥಿ ಕತೆಯಾಗಲಿದೆ ಎಂದು ಹೇಳಿದ್ದಾರೆ.

ಮಾರ್ಚ್ 25 ರಿಂದ ಏಪ್ರಿಲ್ 26ರವರೆಗೂ ನಡೆದ ಎಸ್.ಎಲ್.ಎಲ್‌.ಸಿ ಪರೀಕ್ಷಾ ಫಲಿತಾಂಶ

ಬೆಂಗಳೂರು: ಒಟ್ಟು 4.36.138 ವಿದ್ಯಾರ್ಥಿಗಳಲ್ಲಿ (ಗಂಡು) 2.87.416 ಮಂದಿ ಉತ್ತೀರ್ಣರಾಗಿದ್ದಾರೆ. (ಶೇಕಡಾ 65.90%) ಒಟ್ಟು 4.23.829 ವಿದ್ಯಾರ್ಥಿನಿಯರಲ್ಲಿ 3.41.778 ಮಂದಿ ಉತ್ತೀರ್ಣರಾಗಿದ್ದಾರೆ.

ನವದೆಹಲಿ: ೫ ಶಾಲೆಗಳಿಗೆ ಬಾಂಬ್ ಬೆದರಿಕೆ, ಸ್ಥಳಕ್ಕೆ ದೌಡಾಯಿಸಿದ ಬಾಂಬ್ ನಿಷ್ಕ್ರಿಯ ದಳ

ನವದೆಹಲಿ: ದೆಹಲಿಯ ೫ ಶಾಲೆಗಳು ಹಾಗೂ ಪಶ್ಚಿಮ ಬಂಗಾಳದ ರಾಜಭವನಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಭೇಟಿ, ಪರಿಶೀಲನೆ ನಡೆಸುತ್ತಿದೆ.

ರಾಜ್ಯದಲ್ಲಿ ೨೮,೬೫೭ ಬಾಲ ಗರ್ಭಿಣಿಯರು, ೧೦ ಇಲಾಖೆಗಳಿಗೆ ಸಿಎಂ ಸಿದ್ದರಾಮಯ್ಯ ಚಾಟಿ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ದಾಖಲೆಯ ಪ್ರಮಾಣದಲ್ಲಿ ಏರಿಕೆ ಕಂಡಿದೆ. ತಾಯ್ತನದ ವಯಸ್ಸಿಗೂ ಮೊದಲೆ ರಾಜ್ಯದಲ್ಲಿ ಬಾಲ ರ್ಭಿ ಣಿಯರ ಸಂಖ್ಯೆ ಏರಿಕೆ ಕಂಡಿರುವುದು ಆತಂಕಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ೨೮,೬೫೭ ಬಾಲ ರ್ಭಿ ಣಿಯರು ಕಂಡುಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸೇರಿದ್ದಂತೆ ಹತ್ತು ಇಲಾಖೆಗೆ ಚಾಟಿ ಬೀಸಿದ್ದಾರೆ.

ವಿಶ್ರೀಕೃವಿವಿ ಪ್ರಭಾರ ಕುಲಪತಿಯಾಗಿ ಪ್ರೊ. ತಿಪ್ಪೇರುದ್ರಪ್ಪ ಜೆ. ನೇಮಕ

ಬಳ್ಳಾರಿ: ಘನತೆವೆತ್ತ ರಾಜ್ಯಪಾಲರ ಸಚಿವಾಲಯದ ಅಧಿಸೂಚನೆ ಮೇರೆಗೆ, ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿಯನ್ನಾಗಿ ಅನ್ವಯಿಕ ವಿಜ್ಞಾನ ನಿಕಾಯದ ಡೀನರಾದ ಪ್ರೊ. ತಿಪ್ಪೇರುದ್ರಪ್ಪ ಜೆ. ಅವರನ್ನು ನೇಮಕ ಮಾಡಲಾಗಿದೆ. ಪ್ರಭಾರ ಕುಲಪತಿಯಾಗಿದ್ದ ಪ್ರೊ. ವಿಜಯಕುಮಾರ ಬಿ. ಮಲಶೆಟ್ಟಿ ಅವರು ಅಧಿಕಾರವನ್ನು ಹಸ್ತಾಂತರ ಮಾಡಿದರು. ಪ್ರಭಾರ ಕುಲಪತಿಯಾಗಿದ್ದ ಪ್ರೊ. ವಿಜಯಕುಮಾರ ಬಿ. ಮಲಶೆಟ್ಟಿ ಯವರ ಅವಧಿ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಪ್ರಭಾರ ಕುಲಪತಿಯಾಗಿ ಪ್ರೊ. ತಿಪ್ಪೇರುದ್ರಪ್ಪ ಜೆ. ಅವರು ಇಂದು ಅಧಿಕಾರ ಸ್ವೀಕರಿಸಿದರು.

ಹುಬ್ಬಳ್ಳಿ: ನೇಹಾ ಕೊಲೆ ಆರೋಪಿ ಬಂಧಿಸಿದ ತಂಡಕ್ಕೆ ಪೊಲೀಸ್ ಆಯುಕ್ತರಿಂದ ಸನ್ಮಾನ

ಹುಬ್ಬಳ್ಳಿ: ಇತ್ತೀಚೆಗೆ ನಡೆದ ೨೩ ವರ್ಷದ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ್ ಕೊಲೆ ಪ್ರಕರಣದ ಆರೋಪಿಗಳನ್ನು ಯಶಸ್ವಿಯಾಗಿ ಬಂಧಿಸಿದ ಪೊಲೀಸ್ ತಂಡದ ಕರ್ಯದವನ್ನು ಧಾರವಾಡ ನಗರ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್ ಶ್ಲಾಘಿಸಿದ್ದಾರೆ. ಕೊಲೆ ನಡೆದ ಒಂದು ಗಂಟೆಯೊಳಗೆ ಆರೋಪಿ ಫಯಾಜ್ ನನ್ನು ಬಂಧಿಸಿದ ತಂಡದ ಎಲ್ಲಾ ಪೊಲೀಸರಿಗೂ ಶ್ಲಾಘನಾ ಪತ್ರಗಳ ಜೊತೆಗೆ ೨೫,೦೦೦ ರೂ. ನಗದು ಬಹುಮಾನ ನೀಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

KCET exam-ಸಿಇಟಿ ಪರೀಕ್ಷೆಯಲ್ಲಿ ಔಟ್ ಆಫ್ ಸಿಲೆಬಸ್ ಪ್ರಶ್ನೆಗಳು: ಆತಂಕ, ಗೊಂದಲಗೊಂಡ ವಿದ್ಯರ‍್ಥಿಗಳು

ಬೆಂಗಳೂರು: ಕಳೆದ ಗುರುವಾರ ಮತ್ತು ಶುಕ್ರವಾರ ರಾಜ್ಯಾದ್ಯಂತ ನಡೆದ ವಿವಿಧ ವೃತ್ತಿಪರ ಕರ್ಸ ಗಳ ಸಾಮಾನ್ಯ ಪ್ರವೇಶ ಪರೀಕ್ಷೆ ಯಲ್ಲಿ ಕೈಬಿಟ್ಟಿರುವ ಪಠ್ಯಕ್ರಮ ಹಾಗೂ ವಿಷಯೇತರ ಪ್ರಶ್ನೆಗಳು ಹಲವು ಬಂದಿದ್ದರಿಂದ ವಿದ್ಯರ್ಥಿ್ಗಳಿಗೆ ಈ ಬಾರಿ ಗೊಂದಲ ಮತ್ತು ಪರೀಕ್ಷೆ ಕಠಿಣವಾಗಿತ್ತು ಎಂದು ಹಲವರು ಹೇಳುತ್ತಿದ್ದಾರೆ.

Translate »
Scroll to Top