ಶಿಕ್ಷಣ

ಶಿಕ್ಷಣದಲ್ಲಿ ಸಾಂಸ್ಕೃತಿಕ, ಮಾನವೀಯ ಮೌಲ್ಯಗಳನ್ನು ತುಂಬುವುದು ಅತ್ಯವಶ್ಯಕ: ರಾಜ್ಯಪಾಲರು

ದೇಶದ ಆರ್ಥಿಕ, ಸಾಮಾಜಿಕ, ಸಾಂಸ್ಕೃತಿಕ ಮತ್ತು ತಾಂತ್ರಿಕ ಅಭಿವೃದ್ಧಿಗಾಗಿ ಶಿಕ್ಷಣದಲ್ಲಿ ಸಾಂಸ್ಕೃತಿಕ ಮತ್ತು ಮಾನವೀಯ ಮೌಲ್ಯಗಳನ್ನು ಸೇರಿಸುವುದನ್ನು ಖಚಿತಪಡಿಸಿಕೊಳ್ಳುವುದು ಶಿಕ್ಷಣ ತಜ್ಞರು, ಅನುದಾನ ಸಂಸ್ಥೆಗಳು, ನೀತಿ ನಿರೂಪಕರು, ಮಾನವತಾವಾದಿಗಳು ಮತ್ತು ಸಮಾಜದ ಜವಾಬ್ದಾರಿಯಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟರು. ನಗರದ ಸೆಂಟ್ರಲ್ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಬೆಂಗಳೂರು ನಗರ ವಿಶ್ವವಿದ್ಯಾಲಯದ 2ನೇ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ

ಶಾಲಾ ಶಿಕ್ಷಣ ಮತ್ತು ಸಾಕ್ಷರತೆಗೆ ಸಿಕ್ಕ ಅನುಧಾನ

ʻಶಿಕ್ಷಣವು ವಿಮೋಚನಾ ಶಕ್ತಿಯಾಗಿದೆ ಮತ್ತು ನಮ್ಮ ಕಾಲದಲ್ಲಿ ಜನತಂತ್ರವನ್ನು ಸ್ಥಾಪಿಸುವ ಶಕ್ತಿಯೂ ಆಗಿದೆ; ಶಿಕ್ಷಣವು ಜಾತಿ ಮತ್ತು ವರ್ಗದ ನಿರ್ಬಂಧಗಳನ್ನು ತೊಲಗಿಸಿ, ಹುಟ್ಟಿನಿಂದ ಅಥವಾ ಇನ್ನಾವುದೇ ಪರಿಸ್ಥಿತಿಯಿಂದ ಉದ್ಭವಿಸಿದ ಅಸಮಾನತೆಗಳನ್ನು ನಿವಾರಿಸುತ್ತದೆʼ.
-ಶ್ರೀಮತಿ ಇಂದಿರಾ ಗಾಂಧಿ

ದೃಷ್ಟಿಯು ವಯಸ್ಸಾಗುವಿಕೆಯ ಪ್ರಮುಖ ಅಂಶ ಶೇ.86 ರಷ್ಟು ಭಾರತೀಯರ ಅಭಿಮತ

ದೃಷ್ಟಿಯು ವಯಸ್ಸಾಗುವಿಕೆಯ ಪ್ರಮುಖ ಅಂಶ ಶೇ.86 ರಷ್ಟು ಭಾರತೀಯರ ಅಭಿಮತ ಅಲ್ಕಾನ್ ಐ ಆನ್ ಕ್ಯಾಟರಾಕ್ಟ್ ಜಾಗತಿಕ ಸಮೀಕ್ಷೆಯಿಂದ ಈ ಅಂಶ ಬಹಿರಂಗ, ಭಾರತದಲ್ಲಿ ವೃದ್ಧಾಪ್ಯದ ಪ್ರಮುಖ ಅಂಶಗಳಲ್ಲಿ ದೃಷ್ಟಿಗೆ 1 ಸ್ಥಾನ, ನಂತರದಲ್ಲಿ ನೆನಪಿನ ಶಕ್ತಿ ಮತ್ತು ಚಲನಶೀಲತೆ, 50+ ವಯೋಮಾನದ 54% ಭಾರತೀಯರು ಕನ್ನಡಕವನ್ನು ಧರಿಸುವುದರಿಂದ ವಯಸ್ಸಾದವರಂತೆ ಭಾವಿಸುತ್ತಾರೆ.

ಸಂದರ್ಶನಕ್ಕೆ ಸಂವಹನ ಅಗತ್ಯ

ದಾವಣಗೆರೆ : ಉದ್ಯೋಗ ಮಾರುಕಟ್ಟೆಯಲ್ಲಿ ಯಶಸ್ವಿಗೊಳಿಸಲು ಸಂದರ್ಶನಗಳು ನಡೆಸುತ್ತಾರೆ ಸಂದರ್ಶನದಲ್ಲಿ ವಿದ್ಯಾರ್ಥಿಗಳು ಉತ್ತಮ ಸಾಮಾನ್ಯ ಕಲೆಯನ್ನು ಕರಗಿಸಿಕೊಂಡರೆ ಸಂದರ್ಶನದಲ್ಲಿ ಯಶಸ್ವಿಯಾಗಿ ಉತ್ತಮ ಉದ್ಯೋಗ ಪಡೆಯಲು ಸಾಧ್ಯ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ಲೇಸ್ಮೆಂಟ್ ಅಧಿಕಾರಿ ಆದ ರಾಜಮೋಹನ ಎನ್ ಆರ್ ರವರು ಹೇಳಿದರು.

ವಿದ್ಯಾರ್ಥಿಗಳ ಸ್ಕೂಲ್ ಬ್ಯಾಗ್ ಭಾರ ತಗ್ಗಿಸುವಂತೆ ಇಲಾಖೆಯಿಂದ ಸೂಚನೆ

ಬೆಂಗಳೂರು: ಸರ್ಕಾರವು 2019ರಲ್ಲಿ ಬ್ಯಾಗ್ ತೂಕವನ್ನು ವೈಜ್ಞಾನಿಕವಾಗಿ ನಿಗದಿ ಮಾಡಿ ಇದೀಗ ಈ ವಿಚಾರ ಮುನ್ನಡೆಗೆ ತಂದು ಒಂದರಿಂದ 10ನೇ ತರಗತಿಯ ವಿದ್ಯಾರ್ಥಿಗಳ ಸ್ಕೂಲ್ ಬ್ಯಾಗ್ ಭಾರವನ್ನು ತಗ್ಗಿಸುವಂತೆ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.

ಕಲ್ಯಾಣ‌ ಕರ್ನಾಟಕ ಭಾಗದ ಶೈಕ್ಷಣಿಕ ಪ್ರಗತಿಗೆ ಬದ್ಧ

ಕಲಬುರಗಿ : ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಪ್ರಗತಿಗೆ ತಾವು ಬದ್ಧರಾಗಿದ್ದು, ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಹೇಳಿದರು.

ಸೋಮವಾರ ಗುಲಬರ್ಗಾ ವಿ.ವಿ.ಯ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ನಡೆದ ವಿಶ್ವವಿದ್ಯಾಲಯದ 41ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಸಾಧಕರಿಗೆ ಗೌರವ ಡಾಕ್ಟರೇಟ್ ಮತ್ತು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಮಾತನಾಡಿದ ಅವರು, ತಾವು ಸಚಿವರಾದ ನಂತರ ಪ್ರಥಮ ಬಾರಿಗೆ ವಿ.ವಿ.ಘಟಿಕೋತ್ಸವದಲ್ಲಿ ಭಾಗವಹಿಸುವುತ್ತಿರುವುದು ತಮಗೆ ಹೆಮ್ಮೆ ಎನಿಸುತ್ತಿದೆ. ಈ ಭಾಗದ ಶಿಕ್ಷಣ ಪ್ರಗತಿಗೆ 371ಜೆ ಮೀಸಲಾತಿ ಪೂರಕವಾಗಿದೆ ಎಂದರು.

ತಮಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಮೇಲೆ ಒಲವು

ಬೆಂಗಳೂರು: ರಾಜ್ಯದಲ್ಲಿ ನಿರುದ್ಯೋಗ ಅತಿ ದೊಡ್ಡ ಸಮಸ್ಯೆಯಾಗಿದ್ದು, ಇದಕ್ಕೆ ತಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ದೋಷವಿದೆಯೇ?. ಪಠ್ಯಕ್ರಮದಲ್ಲಿ ಲೋಪವಿದೆಯೇ ಎಂಬುದನ್ನು ಅರಿತು ಸೂಕ್ತ ಮಾರ್ಪಾಟು ಮಾಡುವ ಅಗತ್ಯವಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಹೇಳಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ-೨೦೨೦ ಉನ್ನತ ಶಿಕ್ಷಣಕ್ಕೆ ಬೆಳಕು

ರಾಷ್ಟ್ರೀಯ ಶಿಕ್ಷಣ ನೀತಿಯು ಭಾರತೀಯ ನೀತಿಯಲ್ಲಿ ಬೇರೂರಿರುವ ಶಿಕ್ಷಣ ವ್ಯವಸ್ಥೆಯನ್ನು ಕಲ್ಪಿಸುತ್ತದೆ, ಅದು ಭಾರತವನ್ನು ಪರಿವರ್ತಿಸಲು ನೇರವಾಗಿ ಕೊಡುಗೆ ನೀಡುತ್ತದೆ, ಭಾರತವನ್ನು ಸಮರ್ಥನೀಯವಾಗಿ ಸಮಾನ ಮತ್ತು ರೋಮಾಂಚಕ ಜ್ಞಾನ ಸಮಾಜವಾಗಿ, ಎಲ್ಲರಿಗೂ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ಮೂಲಕ ಮತ್ತು ಭಾರತವನ್ನು ಜಾಗತಿಕ ಜ್ಞಾನದ ಮಹಾಶಕ್ತಿಯನ್ನಾಗಿ ಮಾಡುತ್ತದೆ. ನಮ್ಮ ಸಂಸ್ಥೆಗಳ ಪಠ್ಯಕ್ರಮ ಮತ್ತು ಶಿಕ್ಷಣಶಾಸ್ತ್ರವು ವಿದ್ಯಾರ್ಥಿಗಳಲ್ಲಿ ಮೂಲಭೂತ ಕರ್ತವ್ಯಗಳು ಮತ್ತು ಸಾಂವಿಧಾನಿಕ ಮೌಲ್ಯಗಳ ಬಗ್ಗೆ ಆಳವಾದ ಗೌರವ, ದೇಶದೊಂದಿಗೆ ಬಾಂಧವ್ಯ ಮತ್ತು ಬದಲಾಗುತ್ತಿರುವ ಜಗತ್ತಿನಲ್ಲಿ ಒಬ್ಬರ ಪಾತ್ರಗಳು …

ರಾಷ್ಟ್ರೀಯ ಶಿಕ್ಷಣ ನೀತಿ-೨೦೨೦ ಉನ್ನತ ಶಿಕ್ಷಣಕ್ಕೆ ಬೆಳಕು Read More »

Translate »
Scroll to Top