ಉದ್ಯೋಗ

27,067 ಹೊಸ ಉದ್ಯೋಗ ಸೃಷ್ಟಿ : ಸಿಎಂ

ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ ಸಭೆ, ರಾಜ್ಯದಲ್ಲಿ ₹ 17,836 ಕೋಟಿ ಮೊತ್ತದ ಬಂಡವಾಳ ಹೂಡಿಕೆ: 27,067 ಹೊಸ ಉದ್ಯೋಗ ಸೃಷ್ಟಿ : ಸಿಎಂ

ಸಕಾಲ ಅರ್ಜಿ ಸ್ವೀಕೃತಿಯಿಂದ-ಸೇವೆಯವರೆಗೆ ಎಲ್ಲವನ್ನೂ ಡಿಜಿಟಲೀಕರಣಗೊಳಿಸಿ : ಕೃಷ್ಣ ಬೈರೇಗೌಡ

“ಸಕಾಲ”ವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಎಲ್ಲಾ 1202 ಸೇವೆಗಳನ್ನು ಮುಂದಿನ 8 ತಿಂಗಳಲ್ಲಿ ಜನಸಾಮಾನ್ಯರಿಗೆ ಆನ್ಲೈನ್ನಲ್ಲಿ ಲಭ್ಯವಾಗುವಂತೆ ಮಾಡಿ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಸಹಕಾರಿ ಆಂದೋಲನವನ್ನು ಜನಾಂದೋಲನವನ್ನಾಗಿ ಪರಿವರ್ತಿಸಲು ಪ್ರಯತ್ನ

ಸಹಕಾರಿ ಆಂದೋಲನವನ್ನು ಜನಾಂದೋಲನವನ್ನಾಗಿ ಪರಿವರ್ತಿಸಲು ಪ್ರಯತ್ನ ಮಾಡುತ್ತಿರುವ ಮೋದಿ ಸರಕಾರ, “ಸಹಕಾರಿ ಸಂಸ್ಥೆಗಳ ನಡುವೆ ಸಹಕಾರ” ಎಂಬ ಮನೋಭಾವವು ಸಹಕಾರ ಚಳುವಳಿಯನ್ನು ಬಲಪಡಿಸುತ್ತದೆ.

ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ನಲ್ಲಿ ಉದ್ಯೋಗಕ್ಕೆ ಅರ್ಜಿ ಆಹ್ವಾನ! ಬೇಗ ಅಪ್ಲೈ ಮಾಡಿ

ಉದ್ಯೋಗ ಮಾಹಿತಿ : Bharat Electronics Limited ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 81 ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 12, 2024 ಬೆಳಗ್ಗೆ 10 ಗಂಟೆಗೆ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕ ಸೇರಿ ಇತರೆ ರಾಜ್ಯಗಳಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

Translate »
Scroll to Top