ತಂತ್ರಜ್ಞಾನ

ವಿಶ್ವದ ಮೊದಲ ಕೃತಕ ಬುದ್ದಿಮತ್ತೆ ಸಂಯೋಜಿತ, ಪರಿಸರ ಸ್ನೇಹಿ ಸ್ಮಾರ್ಟ್ ಬ್ಯಾಟರಿ ಉತ್ಪಾದನಾ ಕೇಂದ್ರ

ನಾಲ್ಕು ಹಂತಗಳಲ್ಲಿ ಎರಡು ಸಾವಿರ ಕೋಟಿ ರೂಪಾಯಿ ಬಂಡವಾಳ; ಒಂದು ಸಾವಿರ ಮಂದಿಗೆ ಉದ್ಯೋಗ – ಮೊದಲ ಹಂತದಲ್ಲಿ 500 ಕೋಟಿ ರೂಪಾಯಿ ಹೂಡಿಕೆ

ಪ್ಲಾಸ್ಟಿಕ್‌ ಉತ್ಪಾದನಾ ಕ್ಷೇತ್ರದಲ್ಲಿರುವ ವಿಫುಲ ಅವಕಾಶಗಳತ್ತ ಯುವ ಉದ್ಯಮಿಗಳು ಗಮನಹರಿಸಿ

2021-22 ನೇ ಸಾಲಿನಲ್ಲಿ ಭಾರತ ದೇಶ ಸುಮಾರು 37,500 ಕೋಟಿ ರೂಪಾಯಿಗಳ ಪ್ಲಾಸ್ಟಿಕ್ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳಲಾಗಿದ್ದು, ಈ ಆಮದಿನ ಅವಲಂಬನೆಯನ್ನ ತಪ್ಪಿಸುವ ನಿಟ್ಟಿನಲ್ಲಿ ಪ್ಲಾಸ್ಟಿಕ್ ಉತ್ಪಾದನಾ ಕ್ಷೇತ್ರದ ವಿಫುಲ ಅವಕಾಶಗಳನ್ನ ಉದ್ಯಮಿಗಳು ಗಮನ ಹರಿಸಬೇಕಾಗಿದೆ ಎಂದು ಆಲ್ ಇಂಡಿಯಾ ಪ್ಲಾಸ್ಟಿಕ್ ಮ್ಯಾನುಫ್ಯಾಕ್ಚರರ್ಸ್ ಅಸೋಸಿಯೇಷನ್ ಆಡಳಿತ ಮಂಡಳಿಯ ಅಧ್ಯಕ್ಷರಾದ ಅರವಿಂದ್ ಮೆಹ್ತಾ ಹೇಳಿದರು.

ಭಾರತದ ಮೊದಲ LICE ಇಂಟರ್ನ್ಯಾಷನಲ್ ಹೇರ್ ಮತ್ತು ಸ್ಕಿನ್ ಕ್ಲಿನಿಕ್

ಕರ್ನಾಟಕ ಆಗಸ್ಟ್ 4, 2023 –ಹೆಲ್ತ್ ಕೇರ್ ಉದ್ಯಮದಲ್ಲಿ ಸಾಕಷ್ಟು ಹೆಸರು ಗಳಿಸಿರುವ ಹೇರ್ಲೈನ್ ಇಂಟರ್ನ್ಯಾಷನಲ್ ಹೇರ್ ಅಂಡ್ ಸ್ಕಿನ್ ಕ್ಲಿನಿಕ್, ಹೆಡ್ ಲೈಸ್ (ಹೇನು) ಸೋಂಕನ್ನು ಎದುರಿಸಲು ಭಾರತದಲ್ಲಿ ಮೊಟ್ಟಮೊದಲ LICE ಕ್ಲಿನಿಕ್ ಅನ್ನು ಆರಂಭಿಸಿದೆ.

ರಾಷ್ಟ್ರಮಟ್ಟದ 3 ದಿನಗಳ ನಾವೀನ್ಯತೆಯ ಸಿದ್ಧ ಉಡುಪು ಮಾರಾಟ ಉತ್ಸವ  ಮೇಳ

ರಾಷ್ಟ್ರಮಟ್ಟದ 3 ದಿನಗಳ ನಾವೀನ್ಯತೆಯ ಸಿದ್ಧ ಉಡುಪು ಮಾರಾಟ ಉತ್ಸವ ಮೇಳ

ದೇಶದಲ್ಲೇ  ಮೊದಲ ಪ್ರಯೋಗ : ಪ್ರಾಣಿ – ಪಕ್ಷಿ ಹಾಗು ಜೀವ ವೈವಿಧ್ಯ ಸಂರಕ್ಷಣೆಗೆ ಡಿಜಿಟಲ್ ತಂತ್ರಜ್ಞಾನ

ಬೆಂಗಳೂರು: ಜೀವವೈವಿಧ್ಯ ರಕ್ಷಣೆಯಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತರುವ ನಿರೀಕ್ಷೆ ಇರುವ ಡಿಜಿಟಲ್ ತಂತ್ರಜ್ಞಾನದ ಮೂಲಕ ಜೀವ ವೈವಿಧ್ಯ ಸಂರಕ್ಷಣೆಗಾಗಿ ರೂಪಿಸಲಾಗಿರುವ ಜಾಗತಿಕ ಮುಕ್ತ ವೇದಿಕೆಯ ಮೊದಲ ಅಂತಾರಾಷ್ಟ್ರೀಯ ಸಮ್ಮೇಳನ ನಗರದಲ್ಲಿ ಶನಿವಾರ ನಡೆಯಲಿದೆ. ನಗರದ ರಾಡಿಸನ್ ಬ್ಲೂ ಏಟ್ರಿಯಾನಲ್ಲಿ ನಡೆಯಲಿರುವ ಈ ಸಮ್ಮೇಳನವನ್ನು ಏಟ್ರಿಯಾ ವಿಶ್ವವಿದ್ಯಾಲಯದ ಉತ್ಕೃಷ್ಟತೆಯ ಕೇಂದ್ರ ಮತ್ತು ಸ್ವಿಸ್ನೆಕ್ಸ್ SWISSNEX [Swissnex is the Swiss global network connecting Switzerland and the world in education, research & innovation] ಸಹಯೋಗದೊಂದಿಗೆ ಆಯೋಜಿಸುತ್ತಿದೆ. ಈ ಸಮ್ಮೇಳನ, ಡಿಜಿಟಲ್ ತಂತ್ರಜ್ಞಾನ ಮೂಲಕ ನಮ್ಮ ಜೀವ ವೈವಿಧ್ಯತೆ ರಕ್ಷಣೆಯ ಕ್ಷೇತ್ರದ ಸಾಧ್ಯತೆಗಳ ಬಗ್ಗೆ ಚರ್ಚಿಸಲಿದೆ.

Translate »
Scroll to Top