ವಿಶ್ವ ಗುರುವಿನತ್ತ ಭಾರತದ ಪಯಣಕ್ಕೆ ಎನ್.ಇ.ಪಿ. ನೀತಿ ಪೂರಕ
ಕಲಬುರಗಿ: ದಶಕಗಳ ನಂತರ ಶಿಕ್ಷಣ ಕ್ಷೇತ್ರದಲ್ಲಿನ ಅಮೂಲಾಗ್ರ ಬದಲಾವಣೆ ತಂದು ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡಲಾಗಿದೆ. ವಿಶ್ವ ಗುರವಿನತ್ತ ಭಾರತ ಪಯಣಕ್ಕೆ ಎನ್.ಇ.ಪಿ. ಪೂರಕವಾಗಲಿದೆ ಎಂದು ಕರ್ನಾಟಕ ರಾಜ್ಯದ ರಾಜ್ಯಪಾಲರು ಮತ್ತು ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಗೌರವಾನ್ವಿತ ಥಾವರ್ ಚಂದ್ ಗೆಹ್ಲೋಟ್ ಅವರ ವಿಶ್ವಾಸ ವ್ಯಕ್ತಪಡಿಸಿದರು.ಬುಧವಾರ ಗುಲಬರ್ಗಾ ವಿಶ್ವವಿದ್ಯಾಲಯದ ಡಾ.ಬಿ.ಅರ್.ಅಂಬೇಡ್ಕರ್ ಸಭಾಂಗಣದಲ್ಲಿ ನಡೆದ ವಿಶ್ವವಿದ್ಯಾಲಯದ 39 ಮತ್ತು 40ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಗೌರವ ಡಾಕ್ಟರೇಟ್ ಮತ್ತು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಅವರು ಮಾತನಾಡಿದರು. ದೇಶದ್ಯಾಂತ ಒಂದೇ …
ವಿಶ್ವ ಗುರುವಿನತ್ತ ಭಾರತದ ಪಯಣಕ್ಕೆ ಎನ್.ಇ.ಪಿ. ನೀತಿ ಪೂರಕ Read More »