ಸಿದ್ದರಾಮಯ್ಯ ವಿರುದ್ಧ ಟೀಕಾಪ್ರಹಾರ ಮಾಜಿ ಸಿಎಂ
ಕೋಲಾರ/ಬಂಗಾರಪೇಟೆ: ಈಗ ದಿನಕ್ಕೊಂದು ಹಗರಣ ಬೆಳಕಿಗೆ ಬರುತ್ತಿದೆ. ನಾಲ್ಕು ದಿನಗಳ ಕಾಲ ಅವುಗಳನ್ನು ಮಾಧ್ಯಮಗಳಲ್ಲಿ ಹೈಪ್ ಮಾಡಿ ಆ ಮೇಲೆ ಗುಂಡಿ ತೋಡಿ ಮುಚ್ಚಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಿಸಿದರು. ಜನತಾ ಜಲಧಾರೆಯ ಪ್ರಯುಕ್ತ ಬಂಗಾರಪೇಟೆ ತಾಲೂಕಿನ ಯರಗೋಳ್ ಜಲಾಶಯದಲ್ಲಿ ಜಲ ಸಂಗ್ರಹ ಮಾಡಿದ ನಂತರ ಮಾಧ್ಯಮಗಳ ಜತೆ ಮಾತನಾಡದರು ಅವರು.ಈಗ ಪೊಲೀಸ್ ಇಲಾಖೆಯಲ್ಲಿ ನಡೆದಿರುವ ಪಿಎಸ್ʼಐ ಹುದ್ದೆಗಳ ನೇಮಕಾತಿ ವಿಷಯದಲ್ಲಿ ಒಂದು ವಾರದ ಕಾಲ ಅವರನ್ನು ಬಂಧಿಸಿದೆವು, ಇವರನ್ನು ಬಂಧಿಸಿದೆವು ಎಂದು ಪ್ರಚಾರ …