ಅಳವಂಡಿ ಮಹಿಳಾ ಒಕ್ಕೂಟಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ
ಕೊಪ್ಪಳ, : ಸಂಜೀವಿನಿ-ಎನ್‌ಆರ್‌ಎಲ್‌ಎಂ ಯೋಜನೆಯಡಿ ಜಿಲ್ಲೆಯಲ್ಲಿ ೧೫೩ ಒಕ್ಕೂಟಗಳು ಕಾರ್ಯನಿರ್ವಹಿಸುತ್ತಿದ್ದು, ಅದರಲ್ಲಿ ಜಿಲ್ಲೆಯಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶ್ರಿ ಬಾಂಧವ್ಯ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ (ರಿ) ಕ್ಕೆ ಜಿಲ್ಲಾ ಮಟ್ಟದ ಅತ್ಯುತ್ತಮ ಜಿಪಿಎಲ್‌ಎಫ್ ಎಂದು ರೂ. ೧ ಲಕ್ಷ ರೂಪಾಯಿಗಳ ನಗದು ಚೆಕ್ ಮತ್ತು ಪ್ರಮಾಣ ಪತ್ರವನ್ನು ನೀಡಿ ಒಕ್ಕೂಟದ ಪದಾಧಿಕಾರಿಗಳಿಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಿ ಫೌಜಿಯಾ ತರುನ್ನುಮ್ ರವರು ಸನ್ಮಾನಿಸಿದರು. ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ …