ಚಿಕ್ಕಮಗಳೂರು

ಬೆಂಗಳೂರು ಸೇರಿದಂತೆ 9 ಜಿಲ್ಲೆಗಳಲ್ಲಿ ಮುಂದಿನ 4 ದಿನ ಮಳೆ ಸಾಧ್ಯತೆ! ಎಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಾಮರಾಜನಗರ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ ಜಿಲ್ಲೆಗಳಲ್ಲಿ ಜೂನ್ 2ರವರೆಗೂ ಅಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಹುಬ್ಬಳ್ಳಿ ಪ್ರಕರಣ: ಅಮಾಯಕರ ಬಂಧನವಾಗಿಲ್ಲ

ಚಿಕ್ಕಮಗಳೂರು : ಹುಬ್ಬಳ್ಳಿ ಗಲಭೆ ಘಟನೆಯಲ್ಲಿ ಅಮಾಯಕರ ಬಂಧನವಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪಷ್ಟ ಪಡಿಸಿದರು. ಅವರು ಇಂದು ಶೃಂಗೇರಿ ಮೆಣಸೆ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹುಬ್ಬಳ್ಳಿ ಘಟನೆಯಲ್ಲಿ ಅಮಾಯಕರನ್ನು ಸರ್ಕಾರ ಬಂಧಿಸಿದೆ ಎಂದು ಆರೋಪ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಯಾವ ಅಮಾಯಕರ ಬಂಧನವೂ ಆಗಿಲ್ಲ ಸಾಕ್ಷ್ಯಾಧಾರದ ಮೇಲೆ ಬಂಧನವಾಗಿದೆ ಎಂದರು. ಕೈ ಮುಖಂಡನ ಹತ್ಯೆಗೆ ಪ್ರಚೋದನೆ ನೀಡಿರುವ ಬಗ್ಗೆ ವೀಡಿಯೊ ವೈರಲ್ ಆಗಿರುವ …

ಹುಬ್ಬಳ್ಳಿ ಪ್ರಕರಣ: ಅಮಾಯಕರ ಬಂಧನವಾಗಿಲ್ಲ Read More »

ಕೇಂದ್ರ ಉಕ್ಕು ಖಾತೆ ಸಚಿವರ ಚಿಕ್ಕಮಗಳೂರು ಜಿಲ್ಲಾ ಪ್ರವಾಸ

ಚಿಕ್ಕಮಗಳೂರು.ಫೆ,21 : ಭಾರತ ಸರ್ಕಾರದ ಉಕ್ಕು ಖಾತೆ ಸಚಿವ ಶ್ರೀ ರಾಮ್ ಚಂದ್ರ ಪ್ರಸಾದ್ ಸಿಂಗ್ ಅವರು 2 ದಿನಗಳ ಚಿಕ್ಕಮಗಳೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅವರು ಭಾನುವಾರ ಸಂಜೆ ಕುದುರೆಮುಖ ಕ್ಕೆ ಆಗಮಸಿ ವಾಸ್ತವ್ಯ ಹೂಡಿದ್ದು ಇಂದು ಬೆಳಗ್ಗೆ ಕುದುರೆಮುಖ ಸಮೀಪದ ಲಕ್ಯಾ ಡ್ಯಾಮ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ನಂತರ ಸಚಿವರು ಶೃಂಗೇರಿಯ ಶಾರದಾಂಬ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದುಕೊಂಡರು. ಇಂದು ಸಂಜೆ ಮಂಗಳೂರು ಮೂಲಕ ದೆಹಲಿಗೆ ತೆರಳಿದ್ದಾರೆ ಎಂದು ಸಚಿವರ …

ಕೇಂದ್ರ ಉಕ್ಕು ಖಾತೆ ಸಚಿವರ ಚಿಕ್ಕಮಗಳೂರು ಜಿಲ್ಲಾ ಪ್ರವಾಸ Read More »

ರಾತ್ರಿ ಕರ್ಪೂಯು ಮುಂದುವರಿಕೆ: ಆರಾಗ ಜ್ಞಾನೇಂದ್ರ

ಚಿಕ್ಕಮಗಳೂರು,ಜ,3: ರಾಜ್ಯದಲ್ಲಿ ರಾತ್ರಿ ಕರ್ಪೂಯೂ ಮುಂದುವರಿಯಲಿದೆ ಸದ್ಯಕೆ ಸಂಪೂರ್ಣ ಲಾಕ್ ಡೌನ್ ಸರ್ಕಾರ ಮಾಡುವುದಿಲ್ಲ. ಆದರೆ. ಕೊರೋನಾ ಸೋಂಕು ಹೆಚ್ಚಾದಲ್ಲಿ ಜನರ ಆರೋಗ್ಯದ ಹಿತದೃಷ್ಠಿ ಯಿಂದ ಲಾಕ್ಡೌನ್ ಮಾಡುವುದು ಅನಿವಾರ್ಯವಾಗಲಿದೆ ಎಂದು ಗೃಹ ಸಚಿವ. ಆರಾಗ ಜ್ಞಾನೇಂದ್ರ ಹೇಳಿದ್ದಾರೆ. ಚಿಕ್ಕಮಗಳೂರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜನರು ಸಹಕರಿಸಿದರೆ ಲಾಕ್ ಡೌನ್ ಮಾಡುವ ಪರಿಸ್ಥಿತಿ ಬರುವುದಿಲ್ಲ ನಿಯಮ ಮೀರಿದರೆ ಲಾಕ್ ಡೌನ್ ಮಾಡಬೇಕಾಗುತ್ತದೆ ಇದಕ್ಕೆ ಜನರು. ಅವಕಾಶ. ನೀಡದೆ ಸರ್ಕಾರದ ಜೊತೆ ಸಹಕರಿಸಬೇಕು ಎಂದರು

ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ (84 ) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ

ಚಿಕ್ಕಮಗಳೂರು: ರಾಷ್ಟ್ರಕವಿ ಕುವೆಂಪು ಅವರ ಸೊಸೆ, ಕವಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ (84 ) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ತೀವ್ರ ಜ್ವರದಿಂದ ಬಳಲುತ್ತಿದ್ದ ರಾಜೇಶ್ವರಿ ತೇಜಸ್ವಿ ಅವರು ಕಳೆದ ಮೂರ್ನಾಲ್ಕು ದಿನದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಪತಿ, ಕವಿ ಪೂರ್ಣಚಂದ್ರ ತೇಜಸ್ವಿ ನಿಧನ ಬಳಿಕ ಚಿಕ್ಕಮಗಳೂರು ಮೂಡಿಗೆರೆಯ ಹ್ಯಾಂಡ್ ಪೋಸ್ಟ್ ನ ತೋಟದ ಮನೆಯಲ್ಲಿ ಒಬ್ಬರೇ ವಾಸವಾಗಿದ್ದರು. ಅವರ ನೆಚ್ಚಿನ ಹವ್ಯಾಸಗಳ ಜೊತೆ ಕಾಫಿ ತೋಟವನ್ನು ಸಹ ನೋಡಿಕೊಂಡು ಹೋಗುತ್ತಿದ್ದರು. ಆದರೆ ಕಳೆದ …

ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ (84 ) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ Read More »

Translate »
Scroll to Top