ಜೀವನ ಶೈಲಿ

GST ಯಲ್ಲಿ ಕೇಂದ್ರ ಸರ್ಕಾರ ಏಕಸ್ವಾಮ್ಯ ಮಾಡಿಕೊಂಡಿರುವುದರಿಂದ ರಾಜ್ಯಗಳ ಪರಮಾಧಿಕಾರವಾಗಿದ್ದ ತೆರಿಗೆ ಸಂಗ್ರಹದ ಅವಕಾಶಗಳು ಇಲ್ಲವಾಗಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದ ಬಳಿಕವೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ, ದಕ್ಷಿಣ ಭಾರತದ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಇಂಧನ ಬೆಲೆ ಕಡಿಮೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಕಿ ಅಂಶಗಳ ಸಮೇತ ವಿವರಿಸಿದರು.

ಬಳ್ಳಾರಿ‌ಕಲ್ಯಾಣಿ ಜ್ಯುವೆರ‍್ಸ್ ನಲ್ಲಿ ಬ್ಲಾಸ್ಟ್ ನಾಲ್ವರಿಗೆ ಗಾಯ

ಬಳ್ಳಾರಿ: ನಗರದ ತೇರು ಬೀದಿಯಲ್ಲಿರುವ ಚಿನ್ನಾಭರಣಗಳ ಮಾರಾಟ ಮಳಿಗೆ ಕಲ್ಯಾಣಿ ಜ್ಯುವೆರ್ಸ್್ ನಲ್ಲಿ ಇಂದು ಸಂಜೆ ಬ್ಲಾಸ್ಟ್ ಆಗಿ ನಾಲ್ವರ ಗಾಯಗೊಂಡಿದ್ದಾರೆ.

ರಾಜ್ಯದ ಬಹುತೇಕ ಭಾಗಗಳಲ್ಲಿ ಇಂದಿನಿಂದ ಐದು ದಿನ ಹೀಟ್ ವೇವ್‍ ಅಲರ್ಟ್

ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಗುರುವಾರದಿಂದ ಐದು ದಿನಗಳ ಕಾಲ ರಾಜ್ಯದ ಬಹುತೇಕ ಭಾಗಗಳಲ್ಲಿ ಹೀಟ್ ವೇವ್ ಅಥವಾ ಬಿಸಿಗಾಳಿ ಎಚ್ಚರಿಕೆ ನೀಡಿದ್ದು, ಜನರು ಬೆಳಗ್ಗೆ ೧೧ ರಿಂದ ಸಂಜೆ ೪ ರವರೆಗೆ ಹೊರಗೆ ಹೋಗುವುದನ್ನು ತಪ್ಪಿಸುವಂತೆ ಸೂಚಿಸಿದೆ.

ಸಾಮಾಜಿಕ ಜಾಲತಾಣದಲ್ಲಿ ಪೊಸ್ಟ್: ಆರೋಪಿ ವಿದೇಶಕ್ಕೆ ಪರಾರಿ

ಬೆಂಗಳೂರು: ಕಾಲ್ ಗರ್ಲ್ ಗಾಗಿ ಕರೆ ಮಾಡಿ ಎಂದು ಪತ್ನಿಯ ಫೋಟೊ ಮತ್ತು ಮೊಬೈಲ್ ನಂಬರನ್ನು ಸಾಮಾಜಿಕ ಜಾಲತಾಣದಲ್ಲಿ ಪೊಸ್ಟ್ ಮಾಡಿರುವ ಆರೋಪಿ ವಿದೇಶಕ್ಕೆ ಪರಾರಿಯಾಗಿರುವುದು ನಂದಿನಿ ಲೇಔಟ್ ಪೊಲೀಸರ ತನಿಖೆಯಿಂದ ಗೊತ್ತಾಗಿದೆ. 40 ವರ್ಷದ ವ್ಯಕ್ತಿ ಹಾಗೂ 37 ವರ್ಷದ ಮಹಿಳೆ 2019ರಲ್ಲಿ ಪ್ರೀತಿಸಿ ಮದುವೆಯಾಗಿದ್ದಾರೆ. ತದನಂತರ ಇವರಿಬ್ಬರ ನಡುವೆ ಮನಸ್ತಾಪವುಂಟಾಗಿ, ಜಗಳವಾಗಿದ್ದು, ಪತಿಯಿಂದ ಮಹಿಳೆ ಪ್ರತ್ಯೇಕವಾಗಿ ವಾಸವಾಗಿದ್ದಾರೆ.

ವೈವಿಧ್ಯಮಯ ವಿನ್ಯಾಸಗಳ  “ಮಿರಾಜ್” ಆಭರಣ ಬಿಡುಗಡೆ : ನಟಿ ಶ್ವೇತ ಪ್ರಸಾದ್

ಹೊಳಪು ನೀಡುವ ಮೇರು ಕೃತಿ ಆಭರಣ ಹಗುರ, ಸುಲಭ ದರದಲ್ಲಿ ಕೈಗೆಟುವ ವಿನ್ಯಾಸಗಳು ಎಚ್.ಎಸ್.ಆರ್ ಬಡಾವಣೆಯ ಕೀರ್ತಿಲಾಲ್ ಗ್ಲೋ ನಲ್ಲಿ ಲಭ್ಯ

Translate »
Scroll to Top