ದಕ್ಷಿಣ ಕನ್ನಡ

ಎಸ್ ಡಿಎಂ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ. ಬಿ. ಯಶೋವರ್ಮ ಅವರ ನಿಧನಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ

ದಕ್ಷಿಣ ಕನ್ನಡ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದ, ಪ್ರಸ್ತುತ ಎಸ್ ಡಿಎಂ ಎಜುಕೇಶನ್ ಸೊಸೈಟಿ ಕಾರ್ಯದರ್ಶಿಯಾಗಿದ್ದ ಡಾ. ಬಿ. ಯಶೋವರ್ಮ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. ‘ಧರ್ಮಸ್ಥಳ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ ಅವರ ಸಂಬಂಧಿ ಯಶೋವರ್ಮ ಅವರ ನಿಧನದ ಸುದ್ದಿ ಆಘಾತ ತಂದಿದೆ. ಎಸ್ ಡಿಎಂ ಶಿಕ್ಷಣ ಸಂಸ್ಥೆಯಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡಿ ಸಾವಿರಾರು ಪ್ರತಿಭಾವಂತರು, ಗಣ್ಯರನ್ನು ಈ ನಾಡು, …

ಎಸ್ ಡಿಎಂ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ. ಬಿ. ಯಶೋವರ್ಮ ಅವರ ನಿಧನಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ Read More »

ಭೂಮಿ ಪಡೆದು ಕೈಗಾರಿಕೆ ಸ್ಥಾಪನೆ ಮಾಡದವರ ಮೇಲೆ ನಿರ್ದಾಕ್ಷಿಣ್ಯ ಕ್ರಮ

ಮಂಗಳೂರು: ಕರ್ನಾಟಕ ಪ್ರದೇಶ ಕೈಗಾರಿಕಾ ಅಭಿವೃದ್ಧಿ ಮಂಡಳಿ ( ಕೆಐಎಡಿಬಿ) ವತಿಯಿಂದ ‌ಜಮೀನು ಪಡೆದು ಕೈಗಾರಿಕೆಗಳನ್ನು ಪ್ರಾರಂಭ ಮಾಡದವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬೃಹತ್ ‌ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರು ಎಚ್ಚರಿಸಿದ್ದಾರೆ. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ವತಿಯಿಂದ ಗುರುವಾರ ನಡೆದ ಉದ್ಯಮಿಯಾಗು- ಉದ್ಯೋಗು ನೀಡು ಹಾಗೂ ಕೈಗಾರಿಕಾ ಆದಾಲತ್ ಉದ್ಘಾಟಿಸಿ ಅವರು ಮಾತನಾಡಿದರು. ಭೂಮಿ ಹಂಚಿಕೆಯಾಗಿ 5 ರಿಂದ 20 ವರ್ಷ ಕಳೆದರೂ ಕೈಗಾರಿಕೆ ಪ್ರಾರಂಭ …

ಭೂಮಿ ಪಡೆದು ಕೈಗಾರಿಕೆ ಸ್ಥಾಪನೆ ಮಾಡದವರ ಮೇಲೆ ನಿರ್ದಾಕ್ಷಿಣ್ಯ ಕ್ರಮ Read More »

ದಕ್ಷಿಣ ಕನ್ನಡ ಜಿಲ್ಲೆಯಿಂದ ಆಯ್ಕೆಯಾಗಿ ಬಂದಿರುವವರನ್ನ ಭೇಟಿಯಾದ ಗೃಹ ಸಚಿವ

ದಕ್ಷಿಣ ಕನ್ನಡ ; ಜಿಲ್ಲೆಯಿಂದ ಆಯ್ಕೆಯಾಗಿ ಬಂದಿರುವ ಕರ್ನಾಟಕ ವಿಧಾನಮಂಡಲದ ಸದಸ್ಯರು, ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ಅವರನ್ನು ಇಂದು ಭೇಟಿಯಾಗಿ, ಇತ್ತೀಚೆಗೆ ಜಿಲ್ಲೆಯಲ್ಲಿ ಕೆಲವು ಸಂಘಟನೆಗಳು ನಡೆಸುತ್ತಿರುವ ಚಟುವಟಿಕೆ ಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣ ವಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದರು. ನೆರೆಯ ಕೇರಳ ರಾಜ್ಯದಿಂದ ಆಗಮಿಸಿ, ಸ್ಥಳೀಯರ ಜೊತೆಗೆ ಸೇರಿಕೊಂಡು ಕೋಮು ಸಾಮರಸ್ಯ ಕೆಡಿಸುತ್ತಿರುವ ಶಕ್ತಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದೂ, ಬಿಜೆಪಿ ಶಾಸಕರ ನಿಯೋಗ, ಸಚಿವರಲ್ಲಿ ಮನವಿ …

ದಕ್ಷಿಣ ಕನ್ನಡ ಜಿಲ್ಲೆಯಿಂದ ಆಯ್ಕೆಯಾಗಿ ಬಂದಿರುವವರನ್ನ ಭೇಟಿಯಾದ ಗೃಹ ಸಚಿವ Read More »

Translate »
Scroll to Top