ಫೋಟೋ ಕಾಲಂ

ತಾಯಿ ಆಗುತ್ತಿರುವ ನಟಿ ಅಮೂಲ್ಯ ಜಗದಿಶ್

ಬಾಲ ನಟಿ ಅಮೂಲ್ಯ ಮತ್ತು ಜಗದೀಶ್ ದಂಪತಿ ಫೋಟೋಗಳನ್ನು ಪೋಸ್ಟ್ ಮಾಡುವ ಸಮೇತ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಅವರು ಮೊದಲ ಮಗವಿನ ಆಗಮನದ ನಿರೀಕ್ಷೆಯಲ್ಲಿ ಇರುವುದಾಗಿ ಅವರು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.ನಟಿ ಅಮೂಲ್ಯ ವಿಶೇಷ ಫೋಟೋ ಮೂಲಕವೇ ಗುಡ್ ನ್ಯೂಸ್ ನೀಡಿದ್ದಾರೆ. ಕನ್ನಡದ ಪ್ರಸಿದ್ಧ ನಟಿ ಅಮೂಲ್ಯ ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ. ತಾವು ಪ್ರೆಗ್ನೆಂಟ್ ಎಂಬ ವಿಚಾರವನ್ನು ಪೋಟೋಗಳನ್ನು ಪೋಸ್ಟ್ ಮಾಡುವ ಮೂಲಕ ಅವರು ಬಹಿರಂಗಪಡಿಸಿದ್ದಾರೆ. ಪತಿ ಜಗದೀಶ್ ಜತೆ ಇರುವ ಒಂದು ವಿಶೇಷ …

ತಾಯಿ ಆಗುತ್ತಿರುವ ನಟಿ ಅಮೂಲ್ಯ ಜಗದಿಶ್ Read More »

Translate »
Scroll to Top