ಬೆಂಗಳೂರು

ಸಿಂಗಲ್ ಯೂಸ್ ಪ್ಲಾಸ್ಟಿಕ್ ಬಳಕೆ ನಿಷೇಧ: ನಿಯಮಗಳ ಗಾಳಿಗೆ ತೂರುತ್ತಿರುವ ರಾಜಕೀಯ ಪಕ್ಷಗಳು, ಕಣ್ಮುಚ್ಚಿ ಕುಳಿತ ಅಧಿಕಾರಿಗಳು!

ಬೆಂಗಳೂರು: ಸಿಂಗಲ್ ಯೂಸ್ ಪ್ಲಾಸ್ಟಿಕ್ ಬಳಕೆ ಮೇಲೆ ರಾಜ್ಯ ರ್ಕಾ ರ ನಿಷೇಧ ಹೇರಿದ್ದರೂ ಚುನಾವಣಾ ಪ್ರಚಾರ, ರ್ಯಾ ಲಿಗಳ ವೇಳೆ ರಾಜಕೀಯ ಪಕ್ಷಗಳು ನಿಯಮಗಳನ್ನು ಗಾಳಿಗೆ ತೂರುತ್ತಿರುವುದು ಕಂಡು ಬಂದಿದೆ. ನಿಯಮಗಳು ಉಲ್ಲಂಘನೆಯಾಗುತ್ತಿದ್ದು ಸಂಬಂಧಪಟ್ಟಂತಹ ಅಧಿಕಾರಿಗಳು ಮಾತ್ರ ಕಣ್ಮುಚ್ಚಿ ಕುಳಿತಿದ್ದಾರೆ.

ನಾಡಗೀತೆಗೆ ಆಕ್ಷೇಪ ಪ್ರಕರಣ;  ತೀರ್ಪು ಕಾಯ್ದಿರಿಸಿದ ‍ ಹೈಕೋರ್ಟ್

ನಾಡಗೀತೆಗೆ ಆಕ್ಷೇಪ ಪ್ರಕರಣ; ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ಬೆಂಗಳೂರು: ವಿಧಾನಸಭೆಯಲ್ಲಿ ವಿಸ್ತೃತ ರ್ಚೆ ಯ ಬಳಿಕ ಶಿಕ್ಷಣ ಕಾಯಿದೆ ಅಡಿ ನೋಂದಾಯಿತ ಶಾಲೆಗಳೆಲ್ಲವೂ ಖ್ಯಾತ ಗಾಯಕ, ಸಂಗೀತ ಸಂಯೋಜಕ ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ್ದ ಧಾಟಿಯಲ್ಲಿ ೨ ನಿಮಿಷ ೩೦ ಸೆಕೆಂಡ್ಗಳ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ಆದೇಶಿಸಲಾಗಿದೆ ಎಂದು ರಾಜ್ಯ ರ್ಕಾ ರವು ಹೈಕರ್ಟ್ಾಗೆ ತಿಳಿಸಿದೆ. ಇದನ್ನು ಆಲಿಸಿದ ನ್ಯಾಯಾಲಯವು ಆದೇಶ ಕಾಯ್ದಿರಿಸಿದೆ.

KCET exam-ಸಿಇಟಿ ಪರೀಕ್ಷೆಯಲ್ಲಿ ಔಟ್ ಆಫ್ ಸಿಲೆಬಸ್ ಪ್ರಶ್ನೆಗಳು: ಆತಂಕ, ಗೊಂದಲಗೊಂಡ ವಿದ್ಯರ‍್ಥಿಗಳು

ಬೆಂಗಳೂರು: ಕಳೆದ ಗುರುವಾರ ಮತ್ತು ಶುಕ್ರವಾರ ರಾಜ್ಯಾದ್ಯಂತ ನಡೆದ ವಿವಿಧ ವೃತ್ತಿಪರ ಕರ್ಸ ಗಳ ಸಾಮಾನ್ಯ ಪ್ರವೇಶ ಪರೀಕ್ಷೆ ಯಲ್ಲಿ ಕೈಬಿಟ್ಟಿರುವ ಪಠ್ಯಕ್ರಮ ಹಾಗೂ ವಿಷಯೇತರ ಪ್ರಶ್ನೆಗಳು ಹಲವು ಬಂದಿದ್ದರಿಂದ ವಿದ್ಯರ್ಥಿ್ಗಳಿಗೆ ಈ ಬಾರಿ ಗೊಂದಲ ಮತ್ತು ಪರೀಕ್ಷೆ ಕಠಿಣವಾಗಿತ್ತು ಎಂದು ಹಲವರು ಹೇಳುತ್ತಿದ್ದಾರೆ.

ಅಂದು ಬಿಜೆಪಿ ವಿರುದ್ಧ ‘ಪೇಸಿಎಂ’, ಇಂದು ‘ಚೊಂಬು’ ಅಭಿಯಾನ: ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ

ಬೆಂಗಳೂರು: ೨೦೨೩ರ ವಿಧಾನಸಭೆ ಚುನಾವಣೆ ಸಂರ್ಭೇದಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಹಿಂದಿನ ಬಿಜೆಪಿ ರ್ಕಾ ರದ ವಿರುದ್ಧ ವಿರೋಧ ಪಕ್ಷದಲ್ಲಿದ್ದ ಕಾಂಗ್ರೆಸ್ ‘ಪೇಸಿಎಂ’ ಎಂಬ ಅಭಿಯಾನವನ್ನು ರಾಜ್ಯಾದ್ಯಂತ ವ್ಯಾಪಕವಾಗಿ ಪರಿಣಾಮಕಾರಿಯಾಗಿ ನಡೆಸಿತ್ತು. ಅದು ವಿಧಾನಸಭೆ ಚುನಾವಣೆ ಫಲಿತಾಂಶದ ಮೇಲೆ ಸ್ವಲ್ಪ ಮಟ್ಟಿನ ಪರಿಣಾಮವನ್ನು ಕೂಡ ಬೀರಿತ್ತು. ಇಂದು ೨೦೨೪ರ ಲೋಕಸಭೆ ಚುನಾವಣೆ ಸಂರ್ಭಂದಲ್ಲಿ ಕೇಂದ್ರ ರ್ಕಾ ರ ವಿರುದ್ಧ ರಾಜ್ಯ ಕಾಂಗ್ರೆಸ್ ‘ಚೊಂಬು’ ಅಭಿಯಾನ ಆರಂಭಿಸಿದೆ.

ನೇಹಾ ಹತ್ಯೆ ಪ್ರಕರಣ: ಗೃಹ ಸಚಿವ ಪರಮೇಶ್ವರ್ ಮನೆಗೆ ಎಬಿವಿಪಿ ಕಾರ್ಯಕರ್ತರು ಮುತ್ತಿಗೆ, ಹಲವರು ವಶಕ್ಕೆ

ಬೆಂಗಳೂರು: ಹುಬ್ಬಳ್ಳಿಯ ನೇಹಾ ಹಿರೇಮಠ್ ಅವರ ಕೊಲೆಗೆ ಪ್ರೀತಿ ಕಾರಣ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಮನೆಗೆ ಎಬಿವಿಪಿ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದು, ಈ ವೇಳೆ ಹಲವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಶನಿವಾರ ತಿಳಿದುಬಂದಿದೆ.
ಸದಾಶಿವನಗರದ ಗೃಹ ಸಚಿವರ ರ್ಕಾ ರಿ ನಿವಾಸದ ಮುಂದೆ ಎಬಿವಿಪಿ ಕರ್ಯಕರ್ತಂರು ಇಂದು ಪ್ರತಿಭಟನೆ ನಡೆಸಿದರು. ಈ ವೇಳೆ ಮುತ್ತಿಗೆಗೆ ಯತ್ನಿಸಿದರು. ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಪೊಲೀಸರು ಹಲವರನ್ನು ವಶಕ್ಕೆ ಪಡೆದರು.

ನಾಗರಭಾವಿ ಫೋರ್ಟಿಸ್‌ ಆಸ್ಪತ್ರೆಯನ್ನು ಅತ್ಯಾಧುನಿಕ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಕೆ: ಆಸ್ಪತ್ರೆ ಉದ್ಘಾಟಿಸಿದ ನಟ ಉಪೇಂದ್ರ

ಬೆಂಗಳೂರು: ನಾಗರಭಾವಿ ಫೋರ್ಟಿಸ್ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಿ, ಬರೋಬ್ಬರಿ 80 ಹಾಸಿಗೆy ಸಾಮರ್ಥ್ಯಕ್ಕೆ ಹೆಚ್ಚಿಸುವ ಮೂಲಕ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಿದ್ದು, ಪಶ್ಚಿಮ ಬೆಂಗಳೂರಿನಲ್ಲಿ ಅತ್ಯುತ್ತಮ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಾಗಿ ಹೊರಹೊಮ್ಮಿದೆ.

ಯುವ ಜನಾಂಗ ಏಪ್ರಿಲ್ 26 ರಂದು ತಪ್ಪದೇ ಮತದಾನದಲ್ಲಿ ಪಾಲ್ಗೊಳ್ಳಬೇಕು – ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿ ಎನ್.ಎಸ್. ಸಂಜಯ್ ಗೌಡ

ಬೆಂಗಳೂರು: ಉತ್ತಮ ಸಮಾಜ ಮತ್ತು ಸರ್ಕಾರವನ್ನು ಆಯ್ಕೆ ಮಾಡಲು ಸಂವಿಧಾನದ ನಮಗೆ ಮತದಾನದ ಹಕ್ಕು ನೀಡಿದ್ದು, ಯುವ ಸಮೂಹ ತಪ್ಪದೇ ಮತದಾನ ಮಾಡಬೇಕು ಎಂದು ರಾಜ್ಯ ಹೈಕೋರ್ಟ್ ನ ನ್ಯಾಯಮೂರ್ತಿ ಎನ್ ಎಸ್ ಸಂಜಯ್ ಗೌಡ ಕರೆ ನೀಡಿದ್ದಾರೆ.
ಶ್ರೀ ಕೃಷ್ಣದೇವರಾಯ ಶಿಕ್ಷಣ ಟ್ರಸ್ಟ್ ನ ಸರ್.ಎಂ. ವಿಶ್ವೇಶ್ವರಯ್ಯ ತಾಂತ್ರಿಕ ಮಹಾ ವಿದ್ಯಾಲಯದ ಘಟಿಕೋತ್ಸವದಲ್ಲಿ 682 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಮಾತನಾಡಿದ ಅವರು, ಉತ್ತಮ ಸರ್ಕಾರ ಆಯ್ಕೆ ಮಾಡಲು ವಿದ್ಯಾರ್ಥಿ ಸಮೂಹ ಮುಂದಾಗಬೇಕು. ಏಪ್ರಿಲ್ 26 ರಂದು ಮೊದಲ ಹಂತದಲ್ಲಿ ಪ್ರತಿಯೊಬ್ಬರೂ ತಪ್ಪದೇ ಮತದಾನ ಮಾಡಬೇಕು. ಯಾವುದೇ ಚುನಾವಣೆಯಲ್ಲೂ ಮತದಾನದಿಂದ ದೂರ ಉಳಿಯಬಾರದು ಎಂದರು.

ಎಂಬಿಬಿಎಸ್ ಪದವಿ ಪಡೆಯದ ದಂತ ವೈದರನ್ನು ತಾಲ್ಲೂಕು ಆರೋಗ್ಯ ಅಧಿಕಾರಿ ಹುದ್ದೆಗೆ ನಿಯೋಜಿಸುವಂತಿಲ್ಲ

ಬೆಂಗಳೂರು: ಎಂಬಿಬಿಎಸ್ ಪದವಿ ಪಡೆಯದ ಹಿನ್ನೆಲೆಯಲ್ಲಿ ದಂತ ವೈದ್ಯರನ್ನು ರಾಜ್ಯ ರ್ಕಾ ರಿ ಸೇವೆಗಳ ಅಡಿ ಬರುವ ತಾಲ್ಲೂಕು ಆರೋಗ್ಯ ಅಧಿಕಾರಿ ಹುದ್ದೆಗೆ ನಿಯೋಜಿಸುವಂತಿಲ್ಲ ಎಂದು ಹೈಕರ್ಟ್ಿನ ಧಾರವಾಡ ಪೀಠ ಆದೇಶಿಸಿದೆ.
ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕು ಆರೋಗ್ಯ ಕಚೇರಿಯ ವೈದ್ಯಾಧಿಕಾರಿಯಾಗಿ ತಮ್ಮನ್ನು ನಿಯೋಜಿಸಿದ್ದ ಆದೇಶ ಹಿಂಪಡೆದ ರ್ಕಾ ರದ ಕ್ರಮ ಪ್ರಶ್ನಿಸಿ ಹಿರಿಯ ದಂತ ವೈದ್ಯಾಧಿಕಾರಿ ಡಾ.ವಿದ್ಯಾವತಿ ಯು. ಪಾಟೀಲ್ ಸಲ್ಲಿಸಿದ್ದ ರ್ಜಿ ಯನ್ನು ನ್ಯಾಯಮರ್ತಿದಗಳಾದ ಎಂ ಐ ಅರುಣ್ ಮತ್ತು ಉಮೇಶ್ ಎಂ. ಅಡಿಗ ಅವರ ನೇತೃತ್ವದ ವಿಭಾಗೀಯ ಪೀಠ ವಜಾ ಮಾಡಿದೆ.

‘ನಾವು ಪಾಕಿಸ್ತಾನದಲ್ಲಿದ್ದೇವೆಯೇ?’; ಕಾರ್ ಅಡ್ಡ ಹಾಕಿ ಹರ್ಷಿಕಾಗೆ ಕಿರುಕುಳ; ಪೊಲೀಸರು ಸಹಾಯಕ್ಕೆ ಬಂದಿಲ್ಲ ಎಂದ ನಟಿ

ಬೆಂಗಳೂರು: ನಟಿ ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ಇತ್ತೀಚೆಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ತಮಗಾದ ಭಯಾನಕ ಅನುಭವ ಹಂಚಿಕೊಂಡಿದ್ದಾರೆ. ‘ನಮ್ಮ ಬೆಂಗಳೂರಿನಲ್ಲಿ ನಾವು ಸ್ಥಳೀಯರು ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ನನಗೆ ಮೂಡಿದೆ’ ಎಂದು ಅವರು ಪೋಸ್ಟ್ ಆರಂಭಿಸಿದ್ದಾರೆ. ಅವರು ಬರೆದ ಸೋಶಿಯಲ್ ಮೀಡಿಯಾ ಪೋಸ್ಟ್ ವಿವರ ಇಲ್ಲಿದೆ.

ರಾಜ್ಯದಲ್ಲಿ ಹಿಂದೂಗಳ ಮೇಲೆ ಮಿತಿಮೀರಿದ ಹಲ್ಲೆ, ಭಯೋತ್ಪಾದನಾ ಚಟುವಟಿಕೆ: ಆರ್.ಅಶೋಕ್

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ, ಟಿಪ್ಪು ಸಿದ್ಧಾಂತ ಇರುವ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ಮೇಲೆ ರಾಜ್ಯದಲ್ಲಿ ಮೂಲಭೂತವಾದಿ ಇಸ್ಲಾಮಿಕ್ ಸಂಘಟನೆಗಳು, ಇಸ್ಲಾಮಿಕ್ ಕಾರ್ಯಕರ್ತರು ಪಾಕಿಸ್ತಾನ ಬೆಂಬಲಿತ ಕಾರ್ಯಕರ್ತರಿಂದ ಹಿಂದೂಗಳ ಮೇಲೆ ನಿರಂತರವಾಗಿ ಹಲ್ಲೆ, ಅವಹೇಳನ, ಧಮ್ಕಿ, ಭಯೋತ್ಪಾದನಾ ಚಟುವಟಿಕೆ, ಬಾಂಬ್ ಹಾಕುವ ಘಟನೆಗಳು ಮಿತಿ ಮೀರಿ ನಡೆಯುತ್ತಿವೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆಕ್ಷೇಪಿಸಿದರು.

Translate »
Scroll to Top