ಬೆಳಗಾವಿ

ವಾಯವ್ಯ ಪದವೀಧರರ ಚುನಾವಣೆಗೆ ಹನಮಂತ ನಿರಾಣಿ ನಾಮಪತ್ರ ಸಲ್ಲಿಕೆ

ಬೆಳಗಾವಿ: ಬೆಳಗಾವಿ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳ ವ್ಯಾಪ್ತಿ ಹೊಂದಿರುವ ವಾಯವ್ಯ ಪದವೀಧರರ ಕ್ಷೇತ್ರದಿಂದ ವಿಧಾನಪರಿಷನ್‌ಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸದಸ್ಯ ಹನಮಂತ ನಿರಾಣಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯಕ ನಾವಣಾಧಿಕಾರಿ ವಿ. ಪಾಟೀಲ ಅವರಿಗೆ 2 ಸೆಟ್ ನಾಮಪತ್ರಗಳನ್ನು ಶುಕ್ರವಾರ ಸಲ್ಲಿಸಿದರು. ಮನೆಗೆ ರಾಜ್ಯಸಭಾ ಸದಸ್ಯ ಆದ ಕರಾಡಿ, ಮುಖದ ಆರ್.ಎಸ್. ಮುತಾಲಿಕ್, ಪಕ್ಷದ ನಗರ ಘಟಕದ ಅಧ್ಯಕ್ಷ ಶಶಿಕಾಂತ ಪಾಟೀಲ ಮೊದಲಾದವರು ಸಾಥ್ಪ ಕ್ಷದ ನಾಯಕರು ಹಾಗೂ ಕಾರ್ಯಕರ್ತರ ಆಶೀರ್ವಾದದಿಂದ ಬಿಜೆಪಿ …

ವಾಯವ್ಯ ಪದವೀಧರರ ಚುನಾವಣೆಗೆ ಹನಮಂತ ನಿರಾಣಿ ನಾಮಪತ್ರ ಸಲ್ಲಿಕೆ Read More »

ದೇಶಭಕ್ತ ವೀರ ಸಿಂಧೂರ ಲಕ್ಷ್ಮಣನ ಮೂರ್ತಿ ಉದ್ಘಾಟನೆ

ಯರಗಟ್ಟಿ: ಸಮೀಪದ ಯರಝರ್ವಿ ಗ್ರಾಮದಲ್ಲಿ ದೇಶಭಕ್ತ ವೀರ ಸಿಂಧೂರ ಲಕ್ಷ್ಮಣನ ಮೂರ್ತಿ ಅನಾವರಣ ಸಮಾರಂಭ ಕುಂಭ ಮೇಳ, ಡೊಳ್ಳು ಕುಣಿತ ಹಾಗೂ ಸಕಲ ವಾದ್ಯವೃಂದದೊಂದಿ ಮೆರೆವ ಮೂಲಕ ಜರುಗಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು ವಿಧಾನ ಸಭಾ ಉಪ ಸಭಾಧ್ಯಕ್ಷ ಆನಂದ ಮಾಮನಿ ಲಕ್ಷ್ಮಣನು ಒಬ್ಬ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರನಾಗಿದ್ದನು. ದೇಶಪ್ರೇಮ ಸಿಂಧೂರ ಲಕ್ಷಣನು ತನ್ನದೇ ಆದ ರೀತಿಯಲ್ಲಿ ಆಂಗ್ಲ ಸರಕಾರದ ವಿರುದ್ಧ ಸಮರ ಸಾರಿದ್ದನು.ಅಪ್ರತಿಮ ಶೂರ ಸ್ವಾತಂತ್ರ ಹೋರಾಟಗಾರ ಸಿಂಧೂರ ಲಕ್ಷ್ಮಣ ಮರೆಯಾಗುತ್ತಿದ್ದಾನೆ ಜನಮಾನಸದಿಂದ ಇವರನ್ನು ಸಂಭ್ರಮದ …

ದೇಶಭಕ್ತ ವೀರ ಸಿಂಧೂರ ಲಕ್ಷ್ಮಣನ ಮೂರ್ತಿ ಉದ್ಘಾಟನೆ Read More »

ಬಾಲ ಕಾರ್ಮಿಕ ಮತ್ತು ಕಿಶೋರಿ ಕಾರ್ಮಿಕ ಪದ್ಧತಿ ನಿಷೇಧ ಕುರಿತ ಜಾಗೃತಿ ಕಾರ್ಯಕ್ರಮ

ಯರಗಟ್ಟಿ: ಸ್ಥಳೀಯ ಯರಗಟ್ಟಿಯ ಬಸ್ ನಿಲ್ದಾಣದಲ್ಲಿ ಬಾಲ ಕಾರ್ಮಿಕ ಮತ್ತು ಕಿಶೋರಿ ಕಾರ್ಮಿಕ ಪದ್ಧತಿ ನಿಷೇಧ ಕುರಿತು ಬೀದಿ ನಾಟಕ ಜಾಗೃತಿ ಕಾರ್ಯಕ್ರಮಕ್ಕೆ ಹಲಿಗೆ ಭಾರಿಸುವ ಮೂಲಕ ತಹಶೀಲ್ದಾರ ಚಾಲನೆ ನೀಡಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿ ಕಡಿವಾಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಬಾಲ ಕಾರ್ಮಿಕ ಪದ್ಧತಿಯನ್ನು ತಡೆಗಟ್ಟಲು ಅಧಿಕಾರಿಗಳು ಸಾರ್ವಜನಿಕರ ಸಹಕಾರದೊಂದಿಗೆ ಕಾರ್ಯ ನಿರ್ವಹಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು. ಕಾರ್ಯಕ್ರಮದಲ್ಲಿ ಹೋಟೆಲ್ ಮಾಲಿಕರು, ಪೆಟ್ರೋಲ್ ಬಂಕ್ ಮಾಲಿಕರು, ಅಸಂಘಟಿತ ಕಾರ್ಮಿಕರು, ಕಟ್ಟಡ ಕಾರ್ಮಿಕ …

ಬಾಲ ಕಾರ್ಮಿಕ ಮತ್ತು ಕಿಶೋರಿ ಕಾರ್ಮಿಕ ಪದ್ಧತಿ ನಿಷೇಧ ಕುರಿತ ಜಾಗೃತಿ ಕಾರ್ಯಕ್ರಮ Read More »

ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆ ಅನಾವರಣ

ಬೆಳಗಾವಿ : ಜಿಲ್ಲೆಯ ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮದಲ್ಲಿ ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಯನ್ನು ಸಿದ್ದರಾಮಯ್ಯ ಅವರು ಅನಾವರಣಗೊಳಿಸಿದರು. ಶಾಸಕರಾದ ಬೈರತಿ ಸುರೇಶ್, ಮಾಜಿ ಶಾಸಕರಾದ ಅಶೋಕ ಪಟ್ಟಣ ಹಾಜರಿದ್ದರು.

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸತ್ತವರ ಸಂಖ್ಯೆಯನ್ನು ಸುಳ್ಳು ಹೇಳುತ್ತಿವೆ

ಬೆಳಗಾವಿ : ಕರ್ನಾಟಕದಲ್ಲಿ ಸುಮಾರು 5 ಲಕ್ಷ ಜನ, ದೇಶದಲ್ಲಿ ಸುಮಾರು 50 ಲಕ್ಷ ಜನ ಕೊರೊನಾದಿಂದ ಸತ್ತಿದ್ದಾರೆ ಎಂದು ಡಬ್ಲೂ.ಹೆಚ್. ಓ ಹೇಳಿದೆ. ಆದರೆ ಸರ್ಕಾರ ಡಬ್ಲೂ.ಹೆಚ್. ಓ ಗೆ ಮಾಹಿತಿ ಇಲ್ಲ ಎಂದು ಯಾರೋ ಒಬ್ಬ ಅಧಿಕಾರಿಯ ಮೂಲಕ ಅವರ ಮಾತನ್ನು ತಿರಸ್ಕಾರ ಮಾಡಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸತ್ತವರ ಸಂಖ್ಯೆಯನ್ನು ಸುಳ್ಳು ಹೇಳುತ್ತಿವೆ. ಪ್ರಧಾನಿಗಳು, ಕೇಂದ್ರದ ಆರೋಗ್ಯ ಇಲಾಖೆ, ರಾಜ್ಯದ ಮುಖ್ಯಮಂತ್ರಿಗಳು, ಆರೋಗ್ಯ ಸಚಿವರು ಮತ್ತು ಆರೋಗ್ಯ ಇಲಾಖೆ ಎಲ್ಲರೂ ಸುಳ್ಳು …

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸತ್ತವರ ಸಂಖ್ಯೆಯನ್ನು ಸುಳ್ಳು ಹೇಳುತ್ತಿವೆ Read More »

ದೇಶದ ಸಮಗ್ರ ಅಭಿವೃದ್ಧಿಗೆ ಎನ್ಇಪಿ ಅವಶ್ಯಕ: ಸಚಿವ ಅಶ್ವಥ್ ನಾರಾಯಣ

ಬೆಳಗಾವಿ: ರಾಷ್ಟೀಯ ಶಿಕ್ಷಣ ನೀತಿಯಿಂದ ಭಾರತ ಜ್ಞಾನ ಜಗತ್ತಿನ ಬಲಶಾಲಿ ರಾಷ್ಟ್ರವಾಗಲಿದೆ. ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದರಿಂದ, ಸಮತೆಯುಳ್ಳ ಮತ್ತು ಚಲನಶೀಲ ಜ್ಞಾನ ಸಮಾಜದ ಪರಿವರ್ತನೆಗೆ ಹಾಗೂ ದೇಶದ ಸಮಗ್ರ ಅಭಿವೃದ್ಧಿಗೆ ಎನ್ಇಪಿ ಅವಶ್ಯಕ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಅವರು ತಿಳಿಸಿದರು.ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಸಭಾಂಗಣದಲ್ಲಿ ಶನಿವಾರ (ಏ.30) ನಡೆದ “ರಾಷ್ಟೀಯ ಶಿಕ್ಷಣ ನೀತಿ- 2020 ಅನುಷ್ಠಾನದ ರಾಷ್ಟ್ರೀಯ ಸಮ್ಮೇಳನ” ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪ್ರಸ್ತುತ …

ದೇಶದ ಸಮಗ್ರ ಅಭಿವೃದ್ಧಿಗೆ ಎನ್ಇಪಿ ಅವಶ್ಯಕ: ಸಚಿವ ಅಶ್ವಥ್ ನಾರಾಯಣ Read More »

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ರಾಜಕೀಯ ಬೇಡ

ಬೆಳಗಾವಿ : ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಂತೋಷ್ ಪಾಟೀಲ್ ಪ್ರಕರಣದಲ್ಲಿ ಯಾರೂ ಕೂಡ ರಾಜಕಾರಣ ಮಾಡಬಾರದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್.ನಿರಾಣಿ ಮನವಿ ಮಾಡಿದ್ದಾರೆ. ಇಂದು ಬೆಳಗ್ಗೆ ಬೆಳಗಾವಿಯ ಹಿಂಡಲಗದಲ್ಲಿರುವ ಸಂತೋಷ್ ಪಾಟೀಲ್ ಅವರ ನಿವಾಸಕ್ಕೆ ತೆರಳಿ ಅವರ ಕುಟುಂಬ ವರ್ಗದವರಿಗೆ ಸಾಂತ್ವಾನ ಹೇಳಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ಘಟನೆ ನಡೆಯಬಾರದಿತ್ತು. ಆದರೂ ನಡೆದಿರುವುದು ಅತ್ಯಂತ ದುರದೃಷ್ಟಕರ. ಏಕಾಯಿತು? ಎಂಬುದು ಈಗ ಅನಗತ್ಯ. ತನಿಖೆ ನಂತರ ಎಲ್ಲ ಸತ್ಯಾಂಶ …

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ರಾಜಕೀಯ ಬೇಡ Read More »

ತಪೋಕ್ಷೇತ್ರ ಶ್ರೀ ತೋಂಟದಾರ್ಯ ವಿರಕ್ತ ಮಠ

ಬೆಳಗಾವಿ,ಮಾ,30 : ಬೆಳಗಾವಿ ತಾಲೂಕಿನ ಅರಳೀಕಟ್ಟಿ ಗ್ರಾಮದ ತಪೋಕ್ಷೇತ್ರ ಶ್ರೀ ತೋಂಟದಾರ್ಯ ವಿರಕ್ತ ಮಠದ ಶ್ರೀ ಶಿವಮೂರ್ತಿ ಸ್ವಾಮೀಜಿಯವರು ಇಂದು ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಶಾಸಕರಾದ ಲಕ್ಷ್ಮೀ ಹೆಬ್ಬಾಳಕರ್ ಹಾಜರಿದ್ದರು.

ಆಯುಷ್ಮಾನ್ ಭಾರತ ಫಲಾನುಭವಿಗಳ ಜತೆ ಮಾತನಾಡಿದ ರಾಜ್ಯಪಾಲರು

ಬೆಳಗಾವಿ ಮಾರ್ಚ್ 09, : ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಬುಧವಾರ ಬೆಳಗಾವಿ ಜಿಲ್ಲೆಯ ಆಯುಷ್ಮಾನ್ ಭಾರತ- ಆರೋಗ್ಯ ಕರ್ನಾಟಕ ಯೋಜನೆಯ ಫಲಾನುಭವಿಗಳೊಂದಿಗೆ ಮಾತುಕತೆ ನಡೆಸಿದರು. ಎಲ್ಲ ವರ್ಗದ ಜನರಿಗೆ ಉಚಿತ ಚಿಕಿತ್ಸೆ ಒದಗಿಸುವ ಮಹತ್ವಾಕಾಂಕ್ಷಿ ‘ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ’ (ಎಬಿ-ಎಆರ್‌ಕೆ) ಯೋಜನೆಯನ್ನು ಜಾರಿಗೊಳಿಸಲಾಗಿದೆ. ದೇಶದ ಪ್ರತಿಯೊಬ್ಬರು ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳುವಂತಾಗಬೇಕು. ಎಲ್ಲಾ ವರ್ಗದ ಸಾರ್ವಜನಿಕರಿಗೆ ಉತ್ತಮ ಚಿಕಿತ್ಸೆ ನೀಡಲು ಈ ಯೋಜನೆ ಸಹಕಾರಿಯಾಗಲಿದೆ ಎಂದು ಹೇಳಿದರು. ಯೋಜನೆ ಬಗ್ಗೆ …

ಆಯುಷ್ಮಾನ್ ಭಾರತ ಫಲಾನುಭವಿಗಳ ಜತೆ ಮಾತನಾಡಿದ ರಾಜ್ಯಪಾಲರು Read More »

ಮಕ್ಕಳೊಂದಿಗೆ ಕೆಲವು ಕ್ಷಣ ಕಳೆದ ರಾಜ್ಯಪಾಲರು

ಬೆಳಗಾವಿ ಮಾರ್ಚ್ 09, : ಕರ್ನಾಟಕದ ಘನತೆವೆತ್ತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಲ್ಹೋಟ್ ಅವರು ಬುಧವಾರ ಸ್ವಾಮಿ ವಿವೇಕಾನಂದ ಸೇವಾ ಪ್ರತಿಷ್ಠಾನದ ಗಂಗಮ್ಮ ಚಿಕ್ಕುಂಬಿಮಠ ಬಾಲ ಕಲ್ಯಾಣ ಕೇಂದ್ರಕ್ಕೆ ಭೇಟಿ ನೀಡಿ, ಮಕ್ಕಳೊಂದಿಗೆ ಕೆಲವು ಕ್ಷಣ ಕಳೆದರು. ಮಕ್ಕಳನ್ನು ಪಾಲನೆ ಮಾಡುತ್ತಿರುವ ವಿವೇಕಾನಂದ ಸೇವಾ ಸಂಸ್ಥೆಗೆ ರಾಜ್ಯಪಾಲರು ಭೇಟಿ ನೀಡಿ ಸಂಸ್ಥೆಯಲ್ಲಿರುವ ಎಲ್ಲ ಮೂಲಭೂತ ಸೌಕರ್ಯಗಳನ್ನು ವೀಕ್ಷಿಸಿದರು. ಸಂಸ್ಥೆಯು ಮಕ್ಕಳ ಸರ್ವಾಂಗೀಣ ಅಭಿವೃದ್ದಿಗಾಗಿ ಒಂದು ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ಪುಟ್ಟ ಪುಟ್ಟ ಮಕ್ಕಳ …

ಮಕ್ಕಳೊಂದಿಗೆ ಕೆಲವು ಕ್ಷಣ ಕಳೆದ ರಾಜ್ಯಪಾಲರು Read More »

Translate »
Scroll to Top