ಮಂಡ್ಯ

ಡಿಸೆಂಬರ್‌ 20, 21 ಹಾಗೂ 22 ರಂದು ಮಂಡ್ಯ ಸಾಹಿತ್ಯ ಸಮ್ಮೇಳನ : ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ಡಿಸೆಂಬರ್ 20, 21, 22 ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಿಳಿಸಿದರು.

ಕುಮಾರಸ್ವಾಮಿ ಏನು ಸಾಚ ಅಲ್ಲ, ಅವರು ಜೈಲಿಗೆ ಹೋಗುವ ಕಾಲ ಹತ್ತಿರ ಬಂದಿದೆ: ಕೈ ಶಾಸಕ ಸ್ಫೋಟಕ ಹೇಳಿಕೆ

ಮಂಡ್ಯ: ಕುಮಾರಸ್ವಾಮಿ ಏನು ಸಾಚ ಅಲ್ಲ. ರೇವಣ್ಣನಂತೆ ಕುಮಾರಸ್ವಾಮಿ ಜೈಲಿಗೆ ಹೋಗುವ ಕಾಲ ಹತ್ತಿರ ಬಂದಿದೆ. ಞಉಮಾರಸ್ವಾಮಿ ವಿರುದ್ಧವೂ ಮಹಿಳೆಯರು ದೂರು ಕೊಡುತ್ತಾರೆ. ಕುಮಾರಸ್ವಾಮಿ ಲೈಂಗಿಕ ದರ್ಜ ನ್ಯ ಮಾಡಿರುವ ಬಗ್ಗೆ ಕೇಳಿದ್ದೇವೆ. ರಾಧಿಕಾ ಅವರನ್ನ ಪತ್ನಿ ರೀತಿ ಕಾಣುತ್ತಿದ್ದಾರಾ? ಪೆನ್ಡ್ರೈವ್ ಪ್ರಕರಣ ಬಳಿಕ ಕುಮಾರಸ್ವಾಮಿ ವಿರುದ್ಧವೂ ದೂರು ಕೊಡಲು ಧರ್ಯಕ ಮಾಡಲಿದ್ದಾರೆ. ಎಂದು ಮದ್ದೂರು ಕಾಂಗ್ರೆಸ್ ಶಾಸಕ ಕದಲೂರು ಉದಯ್ ಹೊಸ ಬಾಂಬ್ ಸಿಡಿಸಿದ್ದಾರೆ.

ಮಂಡ್ಯದಲ್ಲಿ ನಿಂತಿಲ್ಲ ಭ್ರೂಣಲಿಂಗ ಪತ್ತೆ, ಹತ್ಯೆ: ಆರೋಗ್ಯ ಇಲಾಖೆ ಕ್ವಾಟರ್ಸ್​​ನಲ್ಲೇ ಕೃತ್ಯ

ಮಂಡ್ಯ: ಪಾಂಡವಪುರ ಆರೋಗ್ಯ ಇಲಾಖೆ ಕ್ವಾಟರ್ಸ್ ನಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ನಡೆಯುತ್ತಿರುವ ವಿಚಾರ ತಿಳಿದ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಮೋಹನ್, ತಾಲೂಕು ಆರೋಗ್ಯ ಅಧಿಕಾರಿ ಡಾ.ಅರವಿಂದ್ ಮತ್ತು ಪೊಲೀಸರು ಜಂಟಿಯಾಗಿ ದಾಳಿ ನಡೆಸಿದ್ದಾರೆ. ದಾಳಿ ವೇಳೆ ರ್ಭೂಪಾತಕ್ಕೆ ಬಂದಿದ್ದ ಮೈಸೂರು ಮೂಲದ ಮಹಿಳೆಯನ್ನು ರಕ್ಷಣೆ ಮಾಡಲಾಗಿದೆ. ದಾಳಿ ವೇಳೆ ರ್ಭಲಪಾತ ಮಾಡುವ ಯಂತ್ರೋಪಕರಣಗಳು ಜಪ್ತಿ ಮಾಡಿದ್ದಾರೆ. ಕೃತ್ಯದಲ್ಲಿ ಭಾಗಿಯಾಗಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಜನ ಸಾಮಾನ್ಯರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತೆವೆಕಾಂಗ್ರೆಸ್‍ನ ವರಿಷ್ಠ ನಾಯಕ ರಾಹುಲ್‍ಗಾಂಧಿ ಭರವಸೆ

ಮಂಡ್ಯ: ಬಿಜೆಪಿ ಶ್ರೀಮಂತರ ಪರವಾಗಿ ಮಾತ್ರ ಯೋಚಿಸುತ್ತಿದ್ದು, ಬಡವರ ಬದುಕಿನ ಬಗ್ಗೆ ಕಾಳಜಿ ವಹಿಸುತ್ತಿಲ್ಲ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಜನ ಸಾಮಾನ್ಯರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವುದಾಗಿ ಕಾಂಗ್ರೆಸ್ನ ವರಿಷ್ಠ ನಾಯಕ ರಾಹುಲ್ಗಾಂಧಿ ಭರವಸೆ ನೀಡಿದ್ದಾರೆ.

ಭಕ್ತಿ ಶ್ರದ್ಧೆಯಿಂದ ಜರುಗಿದ ಆದಿಚುಂಚನಗಿರಿ ರಥೋತ್ಸವ

ನಾಗಮಂಗಲ : ಇತಿಹಾಸ ಪ್ರಸಿದ್ಧ, ಪುಣ್ಯಕ್ಷೇತ್ರ ತಾಲೂಕಿನ ಆದಿಚುಂಚನಗಿರಿಯಲ್ಲಿ ಸೋಮವಾರ ಮುಂಜಾನೆ ಶ್ರೀ ಗಂಗಾಧರೇಶ್ವರ ಸ್ವಾಮಿ ಮಹಾ ರಥೋತ್ಸವ ಹಾಗೂ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ ಲಕ್ಷಾಂತರ ಭಕ್ತರ ನಡುವೆ ಬಹಳ ವಿಜೃಂಭಣೆಯಿಂದ ನೆರವೇರಿತು.

ಬಿಜೆಪಿ ಮಾಡಿರುವ ದ್ರೋಹಕ್ಕೆ ಪಾಠ ಕಲಿಸಲು ಕಾಂಗ್ರೆಸ್ ಗೆ ಮತ ನೀಡಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಡ್ಯ, (ಮಳವಳ್ಳಿ) : ಕರ್ನಾಟಕಕ್ಕೆ ತೆರಿಗೆಯ ಆಗಿರುವ ಅನ್ಯಾಯದ ವಿರುದ್ಧ ಪ್ರತಿಭಟನೆ ಮಾಡಿದರೆ ಅವಮಾನ ಆಯಿತು ಎಂದು ಬಿಜೆಪಿಯವರು ಹೇಳುತ್ತಾರೆ. ಈ ದ್ರೋಹದ ವಿರುದ್ಧ ಅವರಿಗೆ ಪಾಠ ಕಲಿಸಬೇಕು ಎಂದರೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಬೆಂಬಲ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಲೋಕಸಬಾ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನ : ಮುಖ್ಯ ಮಂತ್ರಿ ವಿಶ್ವಾಸ

ಮಂಡ್ಯ ( ಮಳವಳ್ಳಿ) : ಲೋಕಸಭೆ ಚುನಾವಣೆಗೆ ತಯಾರಿ ನಡೆಸುತ್ತಿದ್ದು ಈ ಬಾರಿ ಕನಿಷ್ಠ ಇಪ್ಪತ್ತು ಲೋಕಸಭಾ ಸ್ಥಾನಗಳನ್ನು ನಾವು ಗೆಲ್ಲಲಿದ್ದೇವೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

Translate »
Scroll to Top