ಮನೋರಂಜನೆ

ಸಮುದಾಯದ ಬಗ್ಗೆ ಕೀಳು ಮಾತು ಸಹಿಸಲ್ಲ, ಕಾನೂನು ಪ್ರಕಾರ ಕ್ರಮ-ಸಚಿವ ಜಿ.ಪರಮೇಶ್ವರ್

ಉಪೇಂದ್ರ ಮತ್ತು ಸಚಿವ ಮಲ್ಲಿಕಾರ್ಜುನ್ ಅವರ ಪ್ರಕರಣಗಳ ಬಗ್ಗೆ ಸಿಎಂ ಜೊತೆ ಚರ್ಚಿಸಿ ಕಾನೂ‌ನು ರೀತಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಜೈಲರ್ ಸಿನೆಮಾದಲ್ಲಿ ಶಿವಣ್ಣನ ಅಭಿನಯಕ್ಕೆ ಮನಸೋತ ಪರಭಾಷಿಕರು

ಗುರುವಾರ ಭರ್ಜರಿ ಓಪನಿಂಗ್ ಪಡೆದ ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ‘ಜೈಲರ್ ‘ಜಗತ್ತಿನಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವಂತೆ ಕನ್ನಡದ ಸೆಂಚುರಿ ಸ್ಟಾರ್ ಡಾ. ಶಿವರಾಜಕುಮಾರ್ ಅವರಿಗೆ ಹೊಸ ಅಭಿಮಾನಿಗಳ ಬಳಗ ಹುಟ್ಟಿಕೊಂಡಿದೆ.

ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರು ಹೃದಯಾಘಾತದಿಂಧ ನಿಧನರಾಗಿದ್ದಾರೆ

ಸ್ಯಾಂಡಲ್ವುಡ್ನ ಚಿನ್ನಾರಿಮುತ್ತ ಎಂಥಲೇ ಕರೆಯಲ್ಪಡುವ ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರು ಹೃದಯಾಘಾತದಿಂಧ ನಿಧನರಾಗಿದ್ದಾರೆ.

ಆಧುನಿಕ ಟ್ರೆಂಡ್‌ ಗಳ ಉಡುಪು ತೊಟ್ಟು ಹೆಜ್ಜೆ ಹಾಕಿದ ರೂಪದರ್ಶಿಯರು

ಬೆಂಗಳೂರು: ಸೌತ್ ಇಂಡಿಯಾ ಗಾರ್ಮೆಂಟ್ಸ್ ಅಸೋಸಿಯೇಷನ್ ನಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಪ್ರಿನ್ಸಿಸ್ ಶೈನ್ ಆಯೋಜಿಸಿರುವ ಮೂರು ದಿನಗಳ ವಸ್ತ್ರ ವೈಭವ ಸಮಾವೇಶದಲ್ಲಿ ಪ್ಯಾಷನ್ ಶೋ ಆಯೋಜಿಸಲಾಗಿತ್ತು.

ಶಾರದೆಯ ನೆಲೆ ಶೃಂಗೇರಿಯಿಂದ  ಬೆಳ್ಳಿತೆರೆಗೆ ಮತ್ತೊಬ್ಬ ನಾಯಕಿ ನಾಗಶ್ರೀ

ಶಾರದೆಯ ನೆಲೆಯಾದ ಶೃಂಗೇರಿಯವರಾದ ನಭಾ ನಟೇಶ್ ಸಿನಿಮಾದಲ್ಲಿ ಹೆಸರು ಮಾಡಿದ್ದಾರೆ.
ಇವರ ಸಾಲಿಗೆ ಮತ್ತೊಬ್ಬ ಪ್ರತಿಭಾವಂತೆ ನಾಗಶ್ರೀ ಬೇಗಾರ್ ಬೆಳ್ಳಿತೆರೆಯಲ್ಲಿ ತನ್ನ ಅದೃಷ್ಟ ಪರೀಕ್ಷೆಗೆ ಸಜ್ಜಾಗಿದ್ದಾರೆ.

ರಾಷ್ಟ್ರಮಟ್ಟದ 3 ದಿನಗಳ ನಾವೀನ್ಯತೆಯ ಸಿದ್ಧ ಉಡುಪು ಮಾರಾಟ ಉತ್ಸವ  ಮೇಳ

ರಾಷ್ಟ್ರಮಟ್ಟದ 3 ದಿನಗಳ ನಾವೀನ್ಯತೆಯ ಸಿದ್ಧ ಉಡುಪು ಮಾರಾಟ ಉತ್ಸವ ಮೇಳ

ಸೂಪರ್ ಸ್ಟಾರ್  ರಜಿನಿಕಾಂತ್  ರಿಲೀಸ್ ಮಾಡಿದ ಚಂದ್ರಮುಖಿ-2 ಫಸ್ಟ್ ಲುಕ್

ರಾಘವ್ ಲಾರೆನ್ಸ್ ಹಾಗೂ ಕಂಗನಾ ರಾಣಾವತ್ ನಟನೆಯ ಬಹುನಿರೀಕ್ಷಿತ ‘ಚಂದ್ರಮುಖಿ-2’ ಸಿನಿಮಾ ಬಿಡುಗಡೆಗೆ ಹೊಸ್ತಿಲಿನಲ್ಲಿ ನಿಂತಿದೆ. ಗಣೇಶ್ ಚತುರ್ಥಿಗೆ ಬೆಳ್ಳಿತೆರೆಗೆ ಎಂಟ್ರಿ ಕೊಡ್ತಿರುವ ಈ ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡಿರುವ ಸೂಪರ್ ಸ್ಟಾರ್ ರಜನಿಕಾಂತ್ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

ಓಂಪ್ರಕಾಶ್ ರಾವ್ ಚಿತ್ರ ಫೀನಿಕ್ಸ್ ನಿಮಿಕಾ ರತ್ನಾಕರ್ ನಾಯಕಿ

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವವರು ನಿರ್ದೇಶಕ ಓಂಪ್ರಕಾಶ್ ರಾವ್.
ಇತ್ತೀಚಿಗೆ ಓಂಪ್ರಕಾಶ್ ರಾವ್ ನಿರ್ದೇಶನದ ಚಿತ್ರಗಳು ಯಾವುದು ಬಂದಿಲ್ಲ ಎಂಬ ನಿರಾಸೆ ಅವರ ಅಭಿಮಾನಿ ವಲಯದಲ್ಲಿತ್ತು

Translate »
Scroll to Top